Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kannada latest news

locker
ಅಪರಾಧ

ಸ್ನೇಹಿತರ ಜೊತೆಗೂಡಿ ಚಿಕ್ಕಪ್ಪನ ಮನೆಯಲ್ಲಿ 65 ಲಕ್ಷದ ಚಿನ್ನ ಕದ್ದ ಅಣ್ಣನ ಮಗಳು!

ಬೆಂಗಳೂರು: ಚಿಕ್ಕಪ್ಪನ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಅಣ್ಣನ ಮಗಳು ಹಾಗೂ ಆಕೆಯ ಸ್ನೇಹಿತ, ಕಾನೂನು ವಿದ್ಯಾರ್ಥಿ ಸೇರಿ ನಾಲ್ವರನ್ನು ಕೊತ್ತನೂರು ಪೊಲೀಸರು ಬಂಧಿಸಿ 10 ಲಕ್ಷ ನಗದು ಸೇರಿ 65 ಲಕ್ಷ ಮೌಲ್ಯದ 548 ಗ್ರಾಂ ಚಿನ್ನ,…

school collepse
ದೇಶ

ಸರ್ಕಾರಿ ಶಾಲೆಯ ಮೇಲ್ಫಾವಣಿ ಕುಸಿದ 7 ಮಕ್ಕಳು ಬಲಿ: ಐಸಿಯುನಲ್ಲಿ ಇಬ್ಬರು ವಿದ್ಯಾರ್ಥಿಗಳು

ಸರ್ಕಾರಿ ಶಾಲೆಯ ಮೇಲ್ಫಾವಣಿ ಕುಸಿದ ಪರಿಣಾಮ 7 ವಿದ್ಯಾರ್ಥಿಗಳು ಅಸುನೀಗಿದ್ದು, ಇಬ್ಬರು ವಿದ್ಯಾರ್ಥಿಗಳು ಜೀವನ್ಮರಣದ ನಡುವೆ ಹೋರಾಟ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ಸಂಭವಿಸಿದೆ. ಝಲಾವರ್‌ ಜಿಲ್ಲೆಯ ಮನೋಹರ್ ಠಾಣಾ ಬಳಿಯ ಪಿಪ್ಲೊಡಿ ಸರ್ಕಾರಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಈ ದುರಂತ ಸಂಭವಿಸಿದೆ.…

sc/st samavesha
ರಾಜ್ಯ

ಜು.26ಕ್ಕೆ ಪರಿಶಿಷ್ಟ ಜಾತಿ, ಪಂಗಡಗಳ ಕಲ್ಯಾಣ ಸಂಘ ಉದ್ಘಾಟನೆ

ಮೈಸೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಕಲ್ಯಾಣ ಸಂಘ ಉದ್ಘಾಟನೆ ಹಾಗೂ ರಾಜ್ಯಮಟ್ಟದ ಸಮಾವೇಶವನ್ನು ಜು.26ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಿ.ಪ್ರಕಾಶ ತಿಳಿಸಿದರು. ಮಾನಸಗಂಗೋತ್ರಿಯಲ್ಲಿರುವ…

darshan
ರಾಜ್ಯ

ದರ್ಶನ್ ಗ್ಯಾಂಗ್ ಗೆ 10 ದಿನ ತಾತ್ಕಾಲಿಕ ರಿಲೀಫ್: ಜಾಮೀನು ರದ್ದು ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

ನಟ ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದ್ದು, 10 ದಿನಗಳ ಕಾಲ ವಾದ ಸಲ್ಲಿಸಲು ಅವಕಾಶ ನೀಡಿದೆ. ನಟ ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್…

drishyam style murder
ಅಪರಾಧ

`ದೃಶ್ಯಂ’ ಸಿನಿಮಾ ಶೈಲಿಯಲ್ಲಿ ಗಂಡನ ಕೊಂದು ಮನೆಯೊಳಗೆ ಸಮಾಧಿ ಮಾಡಿದ ಪತ್ನಿ!

ಸೂಪರ್ ಹಿಟ್ ಚಿತ್ರವಾದ ದೃಶ್ಯಂ ಸಿನಿಮಾ ಶೈಲಿಯಲ್ಲಿ ಗಂಡನನ್ನು ಕೊಂದ ಪತ್ನಿ ಮನೆಯೊಳಗೆ ಸಮಾಧಿ ಮಾಡಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮುಂಬೈನಿಂದ 70 ಕಿ.ಮೀ. ದೂರದಲ್ಲಿರುವ ಪಾಲ್ಟರ್ ಜಿಲ್ಲೆಯ ನಲಸೋಪರ ಪೂರ್ವದ ಗಡ್ಗಪದ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತಿ…

vip siran
ರಾಜ್ಯ

ಗಣ್ಯರ ವಾಹನಗಳ ಸೈರನ್ ನಿಷೇಧಿಸಿದ ಪೊಲೀಸ್ ಇಲಾಖೆ!

ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳು ಸಂಚರಿಸುವಾಗ ಬಳಸುವ ಸೈರನ್ ನಿಷೇಧಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಹಾಗೂ ಸೈರನ್​ ಬಳಕೆಯಿಂದ ಗಣ್ಯ ವ್ಯಕ್ತಿಗಳ ಸಂಚಾರದ ಬಗ್ಗೆ ಮಾಹಿತಿ ದುಷ್ಕರ್ಮಿಗಳಿಗೆ…

ದೇಶ

ಬೆಂಗಳೂರು- ಸೇಲಂ ನಡುವೆ ಭೀಕರ ಸರಣಿ ಅಪಘಾತ: ಮೂವರ ಸಾವು, 7 ಮಂದಿಗೆ ಗಾಯ

ಬೆಂಗಳೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಬಳಿ ಭಾನುವಾರ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 7 ವರ್ಷದ ಮಗು ಮೃತಪಟ್ಟು, 7 ಮಂದಿ ಗಾಯಗೊಂಡಿದ್ದಾರೆ. ಆರಂಭದಲ್ಲಿ ಟ್ರಕ್‌ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ನಿಂತಿದೆ. ಈ ವೇಳೆ ಎರಡು ಕಾರುಗಳು…

ತಾಜಾ ಸುದ್ದಿ

ಭಕ್ತರಿಗೆ ಮೂತ್ರ ಕುಡಿಸಿ, ಹಲ್ಲೆ ಮಾಡುವ ಸ್ವಯಂಘೋಷಿತ ಬಾಬಾ!

ಧಾರ್ಮಿಕ ಆಚರಣೆ ಜೊತೆಗೆ ಆಧ್ಯಾತ್ಮಿಕ ಚಿಕಿತ್ಸೆ ನೆಪದಲ್ಲಿ ಭಕ್ತರ ಮೇಲೆ ಹಲ್ಲೆ ಮಾಡುವುದು, ಅವಾಚ್ಯ ಶಬ್ಧಗಳಿಂದ ನಿಂದಿಸುವುದು ಹಾಗೂ ಮೂತ್ರ ಕುಡಿಸಿ ವಿಕೃತಿ ಮೆರೆಯುತ್ತಿದ್ದ ಸ್ವಯಂ ಘೋಷಿತ ಬಾಬಾದ ಬಂಡವಾಳ ಬಯಲು ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸುಮಾರು ಎರಡು ವರ್ಷಗಳಿಂದ…

women police officer
ದೇಶ

ಮಹಿಳಾ ಪೊಲೀಸ್‌ ಅಧಿಕಾರಿ ಹತ್ಯೆಗೈದು ಪೊಲೀಸರಿಗೆ ಶರಣಾದ ಸಿಆರ್‌ ಪಿಎಫ್‌ ಯೋಧ

ಲೀವ್‌ ಇನ್‌ ರಿಲೇಷನ್‌ ಶಿಪ್‌ ನಲ್ಲಿದ್ದ ಮಹಿಳಾ ಪೊಲೀಸ್‌ ಅಧಿಕಾರಿಯನ್ನು ಕೊಲೆಗೈದ ಸಿಆರ್‌ ಪಿಎಫ್‌ ಯೋಧ ಪೊಲೀಸರಿಗೆ ಶರಣಾದ ಘಟನೆ ಗುಜರಾತ್‌ ನಲ್ಲಿ ನಡೆದಿದೆ. ಕಛ್ ಜಿಲ್ಲೆಯ ಅಂಜಾರ್‌ ಪೊಲೀಸ್‌ ಠಾಣೆಯಲ್ಲಿ ಸಹಾಯಕ ಸಬ್‌ ಇನ್‌ ಸ್ಪೆಕ್ಟರ್‌ ಆಗಿದ್ದ ಅರುಣಾಬೆನ್‌ ನಟುಭಾಯಿ…

mansoon
ರಾಜ್ಯ

ರಾಜ್ಯದಲ್ಲಿ ಮುಂಗಾರು ಅಬ್ಬರ: ಕೊಡುಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂಗಾರು ಅಬ್ಬರ ಇನ್ನಷ್ಟು ದಿನಗಳ ಕಾಲ ಮುಂದುವರಿಯಲಿದ್ದು, ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜುಲೈ 24ರವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗಲಿದ್ದು,…