ನನ್ನ ಮೇಲೆ ದೇವಿ ಬರ್ತಾಳೆ ದೆವ್ವ ಬಿಡಿಸ್ತೀನಿ ಅಂತ ಮಹಿಳೆಗೆ ಥಳಿಸಿ ಕೊಲೆ!
ದೆವ್ವ ಬಿಡಿಸುತ್ತೇನೆಂದು ಹೇಳಿ ಥಳಿಸಿದ್ದರಿಂದ ಅಸ್ವಸ್ಥಗೊಂಡ ಮಹಿಳೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಜಂಬರಗಟ್ಟೆ ನಿವಾಸಿ ಗೀತಮ್ಮ (50) ಮೃತಪಟ್ಟಿದ್ದಾರೆ. ತಾಯಿಗೆ ಹುಷಾರಿಲ್ಲದ ಕಾರಣ ಮಗ ದೆವ್ವ ಬಿಡಿಸಲು ಹೊಸ ಜಂಬರಘಟ್ಟಕ್ಕೆ ಕರೆದುಕೊಂಡು ಹೋಗಿದ್ದ. ದೆವ್ವ…
