ದಾವಣೆಗೆರೆ: 55 ವರ್ಷದ ಅತ್ತೆ ಜೊತೆ 25 ವರ್ಷದ ಅಳಿಯ ಪರಾರಿ!
ಮದುವೆ ಆಗಿ ಎರಡು ತಿಂಗಳು ಕಳೆದಿಲ್ಲ. ಅಷ್ಟರಲ್ಲೇ ಪತ್ನಿಯ 55 ವರ್ಷದ ಮಲತಾಯಿ ಜೊತೆ 25 ವರ್ಷ ಅಳಿಯ ಪರಾರಿಯಾಗಿರುವ ವಿಲಕ್ಷಣ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಮುದ್ದೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ 25 ವರ್ಷದ…
