Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kannada latest news

singer mangli
ದೇಶ

ಖ್ಯಾತ ಗಾಯಕಿ ಮಂಗ್ಲಿ ಬರ್ತಡೆ ಪಾರ್ಟಿಯಲ್ಲಿ ಗಾಂಜಾ ಪತ್ತೆ: ಎಫ್ ಐಆರ್ ದಾಖಲು

ಖ್ಯಾತ ಗಾಯಕಿ ಮಂಗ್ಲಿ ಬರ್ತಡೇ ಪಾರ್ಟಿ ವೇಳೆ ಪೊಲೀಸರು ದಾಳಿ ನಡೆಸಿ, ಮಾದಕ ವಸ್ತು, ವಿದೇಶೀ ಮದ್ಯ ಪತ್ತೆಯಾದ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ತೆಲಂಗಾಣದ ಎರ್ಲಪಲ್ಲಿರುವ ತ್ರಿಪುರಾ ರೆಸಾರ್ಟ್‍ನಲ್ಲಿ ಸೋಮವಾರ ತಡರಾತ್ರಿ ನಡೆಯುತ್ತಿದ್ದ ಬರ್ತಡೇ ಪಾರ್ಟಿ ಮೇಲೆ ಚೆವೆಲ್ಲಾ ಠಾಣೆ…

indigo fligt
ದೇಶ

ಆಲಿಕಲ್ಲು ಬಡಿದು ವಿಮಾನಕ್ಕೆ ಹಾನಿ: 200 ಪ್ರಯಾಣಿಕರು ಪವಾಡಸದೃಶ ಪಾರು

ಹವಾಮಾನ ವೈಪರಿತ್ಯದ ನಡುವೆ ಹಾರಾಟ ನಡೆಸಿದ್ದ ಇಂಡಿಗೋ ವಿಮಾನಕ್ಕೆ ಆಗಸದಲ್ಲಿ ಆಲಿಕಲ್ಲು ಬಲವಾಗಿ ಬಡಿದು ಹಾನಿಗೊಳಗಾಗಿದ್ದು, ಪೈಲೆಟ್ ಸಮಯಪ್ರಜ್ಞೆಯಿಂದ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಇದರಿಂದ 200 ಪ್ರಯಾಣಿಕರು ಪವಾಡಸದೃಶವಾಗಿ ಪಾರಾಗಿದ್ದಾರೆ. ಬುಧವಾರ ಸಂಜೆ ಶ್ರೀನಗರದಿಂದ ದೆಹಲಿಗೆ ಬರುತ್ತಿದ್ದ ಇಂಡಿಗೋ ವಿಮಾನ…

bengaluru crime
ಅಪರಾಧ

ಕಳ್ಳತನ ಮಾಡಿ ಶಾಲಾ ಮಕ್ಕಳ ಫೀಸ್ ಕಟ್ಟುತ್ತಿದ್ದ ಕಳ್ಳ ಅರೆಸ್ಟ್

ಕಳ್ಳತನ ಮಾಡಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳ ಶುಲ್ಕ ಪಾವತಿಸುತ್ತಿದ್ದ ಆಧುನಿಕ ರಾಬಿನ್ ಹುಡ್ ಕಳ್ಳ ಸೇರಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೇಗೂರು ನಿವಾಸಿ ಶಿವು ಅಲಿಯಾಸ್ ಶಿವರಪ್ಪನ್ ಹಾಗೂ ಆತನ ಸ್ನೇಹಿತರಾದ ಅನಿಲ್ ಅಲಿಯಾಸ್ ಜಗ್ಗ ಮತ್ತು ವಿವೇಕ್…

rain
ಕ್ರೀಡೆ

ಮಳೆಯಿಂದ ಪಂದ್ಯ ರದ್ದು, ಅಗ್ರಸ್ಥಾನಕ್ಕೇರಿದ ಆರ್ ಸಿಬಿ, ಕೆಕೆಆರ್ ಔಟ್!

ಭಾರೀ ಮಳೆಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಣ ಐಪಿಎಲ್ ಪಂದ್ಯ ಒಂದೂ ಎಸೆತ ಕಾಣದೇ ರದ್ದುಗೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಆರ್ ಸಿಬಿ ಮತ್ತು ಕೆಕೆಆರ್ ತಂಡಗಳ ನಡುವ ಪಂದ್ಯ ಭಾರೀ ಮಳೆಯಿಂದಾಗಿ ರಾತ್ರಿ…

drone
ಬೆಂಗಳೂರು

ಬೆಂಗಳೂರು ಹೊರವಲಯದಲ್ಲಿ ಡ್ರೋನ್ ಹಾರಾಟ ನಿಷೇಧ

ಬೆಂಗಳೂರು: ಉಗ್ರರ ದಾಳಿ ಹಾಗೂ ಸಮಾಜ ಘಾತುಕ ಕೃತ್ಯಗಳ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ. ಭಯೋತ್ಪಾದಕರು, ದೇಶ ವಿರೋಧಿಗಳು ಡ್ರೋನ್​ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್​​ಕ್ರಾಫ್ಟ್​ಗಳು ಹಾಗೂ ಪ್ಯಾರಾಗ್ಲೈಡರ್​ ಬಳಸಿ ದಾಳಿಯ ಮೂಲಕ ಸಾರ್ವಜನಿಕ ಆಸ್ತಿಪಾಸ್ತಿ…

bagaloke marriage
ರಾಜ್ಯ

ವಿಧಿಯ ಕ್ರೂರ ಆಟ: ತಾಳಿ ಕಟ್ಟಿದ ಬೆನ್ನಲ್ಲೇ ಹೃದಯಾಘಾತದಿಂದ ಮೃತಪಟ್ಟ ವರ!

ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ವರ ಹೃದಯಾಘಾತದಿಂದ ಕುಸಿದು ಬಿದ್ದು ಮದುವೆ ಮಂಟಪದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸಂಭವಿಸಿದೆ. ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಜಮಖಂಡಿ ತಾಲೂಕಿನ ಕುಂಬಾರಹಳ್ಳಿ ಗ್ರಾಮದ ನಿವಾಸಿ ಹಾಗೂ ರಾಜ್ಯ ಸೈಕ್ಲಿಂಗ್…

terrorist
ದೇಶ

ಭಾರತದಲ್ಲಿ ಹಲವೆಡೆ ದಾಳಿ ಸಂಚು ರೂಪಿಸಿದ್ದ ಇಬ್ಬರು ಐಸಿಸ್ ಉಗ್ರರು ಮುಂಬೈನಲ್ಲಿ ಅರೆಸ್ಟ್

ನವದೆಹಲಿ: ಭಾರತದಲ್ಲಿ ಹಲವೆಡೆ ದಾಳಿ ಸಂಚು ರೂಪಿಸಲು ನೆರವಾಗುತ್ತಿದ್ದ ಐಸಿಸ್ ಉಗ್ರ ಸಂಘಟನೆಯ ಸ್ಲಿಪರ್ ಸೆಲ್ ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಉಗ್ರರನ್ನು ಮುಂಬೈನಲ್ಲಿ ಬಂಧಿಸಲಾಗಿದೆ. ಮಹಾರಾಷ್ಟ್ರದ ಪುಣೆಯ ಐಸಿಸ್ ಮಾಡ್ಯೂಲ್ ಪ್ರಕರಣದಲ್ಲಿ ಇಂಡೋನೇಷ್ಯಾದಿಂದ ಭಾರತಕ್ಕೆ ಮರಳುತ್ತಿದ್ದ ಇಬ್ಬರು ಉಗ್ರರನ್ನು  ರಾಷ್ಟ್ರೀಯ…

Bengaluru airport
ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಟರ್ಕಿಯ ಏರ್ ಪೋರ್ಟ್ ಸೇವೆ ಸ್ಥಗಿತ

ಬೆಂಗಳೂರು: ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಏರ್​​ಪೋರ್ಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ಯುದ್ಧ ಆರಂಭಿಸಿದಾಗ ಟರ್ಕಿ ಯುದ್ಧದ ಶಸ್ತ್ರಾಸ್ತ್ರ, ಡ್ರೋಣ್, ನೌಕೆ ಹಾಗೂ ಯುದ್ಧ…

byrathi suresh
ರಾಜ್ಯ

ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂ. ಮಂಜೂರು

ವಿಜಯಪುರ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹತ್ತು ಮಹಾನಗರ ಪಾಲಿಕೆಗಳಿಗೆ ಕಾಂಗ್ರೆಸ್ ಸರ್ಕಾರ ತಲಾ 200 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ…

kundapura
ಅಪರಾಧ

ಮರ್ಯಾದೆ ಹೆದರಿ ಬಾವಿಗೆ ಹಾರಿ ಅಪ್ಪ-ಮಗ ಆತ್ಮಹತ್ಯೆ, ತಾಯಿ ಸ್ಥಿತಿ ಗಂಭೀರ

ಅತಿಯಾದ ಸಾಲಬಾಧೆಯಿಂದ ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಮೂವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ತಂದೆ-ಮಗ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ತೆಕ್ಕಟ್ಟೆಯ ಕಂಚುಗಾರುಬೆಟ್ಟು ನಿವಾಸಿ ತಂದೆ ಮಾಧವ ದೇವಾಡಿಗ (56) ಹಾಗೂ ಮಗ ಗಿರೀಶ್…