Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kannada latest news

ದೇಶ

ತೈಲ ದರ ಎಫೆಕ್ಟ್:‌ 250 ವಿಮಾನ ಪ್ರಯಾಣ ರದ್ದು

ಬೆಂಗಳೂರು: ತೈಲ ದರ ಏರಿಕೆಯ ಪರಿಣಾಮದ ಬೀಸಿ ಎದುರಿಸುತ್ತಿರುವ ವಿಮಾನಯಾನ ಸಂಸ್ಥೆಗಳು 250ಕ್ಕೂ ಅಧಿಕ ದೇಶೀಯ ವಿಮಾನಗಳ ಹಾರಾಟವನ್ನು ಕಡಿತಗೊಳಿಸಿದೆ. ಭಾರತದ ಪ್ರತಿಷ್ಟಿತ ವಾಯುಯಾನ ಸಂಸ್ಥೆಗಳಾದ ಏರ್ ಇಂಡಿಯಾ, ಇಂಡಿಗೋ ಕಳೆದ ಜೂನ್‌ನಿಂದ ಸುಮಾರು 250 ದೈನಂದಿನ ದೇಶೀಯ ವಿಮಾನಗಳ ಹಾರಾಟವನ್ನು…

lift collepse
ಬೆಂಗಳೂರು

ಜಮ್ಮು-ಕಾಶ್ಮೀರದಲ್ಲಿ ಲಿಫ್ಟ್​ ಕುಸಿದು ಬೆಂಗಳೂರಿನ 6 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವಾಸ ಹೋಗಿದ್ದ ಬೆಂಗಳೂರಿನ 6 ಮಂದಿ ಪ್ರವಾಸಿಗರು ಲಿಫ್ಟ್​ ಕುಸಿದು ಗಾಯಗೊಂಡಿರುವ ದುರ್ಘಟನೆ ನಗರದ ಹೋಟೆಲ್​ನಲ್ಲಿ ಘಟನೆ ನಡೆದಿದೆ. 6 ಮಂದಿ ಸಾಮರ್ಥ್ಯದ ಲಿಫ್ಟ್​ನಲ್ಲಿ 11ಮಂದಿ  ಪ್ರವೇಶಿಸಿದ್ದರಿಂದ ಓವರ್​ಲೋಡ್​ ಆಗಿ ಲಿಫ್ಟ್​ ದಿಢೀರ್ ಕುಸಿದಿದೆ ಎಂದು…

puttur bjp leader son
ಕಾನೂನು

ಮಗು ಕೊಟ್ಟು ಕೈ ಕೊಟ್ಟ ಬಿಜೆಪಿ ಮುಖಂಡನ ಪುತ್ರನಿಗೆ ಮಾಸಿಕ 75,000 ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಬೆಂಗಳೂರು: 21 ವರ್ಷದ ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ತಾಯಿಯಾಗುವಂತೆ ಮಾಡಿ, ಆಕೆಯ ಜೀವನವನ್ನು ಸಂಪೂರ್ಣವಾಗಿ ನಾಶ ಮಾಡಿದ್ದೀರಿ ಎಂದು ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಕಿಡಿಕಾರಿದ ಹೈಕೋರ್ಟ್‌, ಮಾಸಿಕ 75 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ…

janiwara
ರಾಜ್ಯ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಮೂವರು ಸಸ್ಪೆಂಡ್

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಮಡಿವಾಳದ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದೆ. ಸಿಬ್ಬಂದಿಯಾದ ಸುಧಾಕರ್, ಗಿರಿಜಮ್ಮ, ಆರ್​.ಸರಿತಾ ಸಸ್ಪೆಂಡ್​ ಆಗಿದ್ದಾರೆ. ಜನಿವಾರ ತೆಗೆಸಿದ ಬಗ್ಗೆ ತನಿಖೆ ನಡೆಸಿ ಕ್ರಮ…

siddaramiah
ರಾಜ್ಯ

ಒಳ ಮೀಸಲು ವಿವಾದಕ್ಕೆ ತೆರೆ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ಬಲಗೈ ಸಮುದಾಯಕ್ಕೆ ಶೇ. 5.25 ಮತ್ತು ಇತರರಿಗೆ ಶೇ. 4.5ರಷ್ಟು ಹಂಚಿಕೆ ಮಾಡಲು ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು…

kolar dc
ರಾಜ್ಯ

ಜನಗಣತಿ ನಿರ್ಲಕ್ಷ್ಯ: 6 ತಹಶೀಲ್ದಾರ್ ಗಳಿಗೆ ನೋಟಿಸ್

ಕೋಲಾರ: ಜನಗಣತಿ–2027ರ ಪೂರ್ವಭಾವಿಯಾಗಿ ಹಮ್ಮಿಕೊಂಡಿರುವ ಮನೆಪಟ್ಟಿ ಹಾಗೂ ಮನೆ ಗಣತಿ ಕಾರ್ಯದಲ್ಲಿ ವಿಳಂಬ, ಕರ್ತವ್ಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿರುವುದಕ್ಕೆ ಜಿಲ್ಲೆಯ 6 ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಎಂ.ಆರ್‌.ರವಿ ಷೋಕಾಸ್ ನೋಟಿಸ್‌ ಜಾರಿ ಮಾಡಿದ್ದಾರೆ. ಕೋಲಾರ ತಾಲ್ಲೂಕು ತಹಶೀಲ್ದಾರ್ ಡಾ.ನಯನಾ, ಮುಳಬಾಗಿಲು ತಹಶೀಲ್ದಾರ್…

donald trump
ವಿದೇಶ

ಪಾಕಿಸ್ತಾನದ ಸಂಧಾನ ಸಕ್ಸಸ್: ಕದನ ವಿರಾಮ ವಿಸ್ತರಣೆ

ವಾಷಿಂಗ್ಟನ್: ಇರಾನ್​ ಜೊತೆಗಿನ ಸಂಧಾನ ಸಭೆ ತಾರ್ತಿಕ ಅಂತ್ಯ ಕಾಣುವವರೆಗೂ ಕದನ ವಿರಾಮವನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಘೋಷಿಸಿದ್ದಾರೆ. ಎರಡು ದೇಶಗಳ ಯುದ್ಧ ಒಪ್ಪಂದದಲ್ಲಿ ಮಧ್ಯವರ್ತಿಯಾಗಿದ್ದ ಪಾಕಿಸ್ತಾನದ ಕೋರಿಕೆ ಮೇರೆಗೆ ಡೊನಾಲ್ಡ್ ಟ್ರಂಪ್ ಕದನ ವಿರಾಮ ವಿಸ್ತರಿಸುವ…

bengaluru muder case
ಅಪರಾಧ

ಬೆಂಗಳೂರಿನಲ್ಲಿ ಘೋರ ಘಟನೆ: ವಿದೇಶೀ ಸ್ಟೈಲ್ ಅಂತ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ!

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲ ಎಂದು ಪ್ರಿಯಕರನನ್ನು ಕರೆಸಿಕೊಂಡು ವಿದೇಶೀ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿದ ಪ್ರೇಯಸಿ, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪ್ರಿಯಕರನನ್ನು ಕೊಲೆಗೈದ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ…

basanagowda patil yatnal
ರಾಜಕೀಯ

ಹೊಸ ಪಕ್ಷದ ಪ್ರಕಿಯೆಗೆ ಮುಂದಿನ ತಿಂಗಳು ಚಾಲನೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭಿಸುವ ಕುರಿತ ಪ್ರಕ್ರಿಯೆಗೆ ಚಾಲನೆ ನೀಡುತ್ತೇನೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದ…

pm-cm
ರಾಜಕೀಯ

ಮೋದಿ ಜೊತೆ ಗುಟ್ಟಾಗಿ ಮಾತನಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಸೋಮವಾರ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಜನಗಣತಿ ನಂತರವೇ ಕ್ಷೇತ್ರ ಪುನರ್ ವಿಂಗಡಣೆ ಮಾಡಬೇಕು…