Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kannada latest news

jammu kashmir
ದೇಶ

ಪಾಕಿಸ್ತಾನದಿಂದ 2 ಕ್ಷಿಪಣಿ ದಾಳಿ ಯತ್ನ ವಿಫಲ: ಅಪ್ರೋದಿತ ಶೆಲ್ ದಾಳಿಗೆ 15 ಮಂದಿ ಬಲಿ

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಸೇನೆ ಗಡಿಯಲ್ಲಿ ನಡೆಸಿದ ಅಪ್ರೋಜಿತ ದಾಳಿಗೆ 15 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಎರಡು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಮಂಗಳವಾರ ತಡರಾತ್ರಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ…

cold play
ಬೆಂಗಳೂರು

ಕೋಲ್ಡ್ ಪ್ಲೇಯ ಅಹಮದಾಬಾದ್ ಕನ್ಸರ್ಟ್ ಅಂದಾಜು 641 ಕೋಟಿ ಆರ್ಥಿಕ ಪರಿಣಾಮ!

ಬೆಂಗಳೂರು: 2024ರ ಮಾರುಕಟ್ಟೆಯಲ್ಲಿ ಲೈವ್ ಕಾರ್ಯಕ್ರಮಗಳ ಬಳಕೆ ಶೇ.70ರಷ್ಟು ಏರಿಕೆಯಾಗಿದೆ. ಆಯೋಜಕ ಬುಕ್ ಮೈಶೋ ಲೈವ್ ತನ್ನ ಐಪಿ ಬ್ಯಾಂಡ್‌ಲ್ಯಾಂಡ್ ಹಾಗೂ ಎಡ್ ಶೀರನ್‌ನ ಐತಿಹಾಸಿಕ ಇಂಡಿಯಾ ಟೂರ್‌ ಮೂಲಕ ಈ ಬೆಳವಣಿಗೆಯನ್ನು ಮುನ್ನಡೆಸುತ್ತಿದೆ. ಈ ಮೂಲಕ ಬೆಂಗಳೂರು, ಭಾರತದಲ್ಲಿನ ಪ್ರಮುಖ…

jammu kashmir
ದೇಶ

ಆಪರೇಷನ್ ಸಿಂಧೂರ್ ಬೆನ್ನಲ್ಲೇ ಪಾಕಿಸ್ತಾನ ಬಾಂಬ್ ದಾಳಿ: 15 ಸಾವು, 40 ಮಂದಿಗೆ ಗಾಯ

ಭಾರತ ದಿಢೀರನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರ ಗಡಿಯಲ್ಲಿ ಬಾಂಬ್ ದಾಳಿ ನಡೆಸಿದ್ದು, 15 ಮಂದಿ ನಾಗರಿಕರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪೆಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತ ಸೇನೆ…

masood azhar
ದೇಶ

ಭಾರತದ ದಾಳಿಯಲ್ಲಿ 10 ಕುಟುಂಬಗಳು ಬಲಿ: ಜೈಷೆ ಮುಖ್ಯಸ್ಥ  ಮಸೂದ್ ಅಜರ್

ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ 4 ಮಕ್ಕಳು ಸೇರಿದಂತೆ 10 ಕುಟುಂಬಗಳು ಬಲಿಯಾಗಿವೆ ಎಂದು ಉಗ್ರ ಸಂಘಟನೆ ಜೈಷೆ ಇ ಮೊಹಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಹೇಳಿಕೊಂಡಿದ್ದಾನೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಮಂಗಳವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಜೈಷೆ…

pakistan flight
ದೇಶ

ಪಾಕಿಸ್ತಾನದ ಜೆಎಫ್-17 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಭಾರತೀಯ ವಾಯುಪಡೆ ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ. ಭಾರತದ ಗಡಿಯೊಳಗೆ ಪ್ರವೇಶಿಸಲು ಯತ್ನಿಸಿದ ಪಾಕಿಸ್ತಾನದ ಜೆಫ್-17 ಯುದ್ಧ ವಿಮಾನವನ್ನು ಭಾರತೀಯ ವಾಯುಪಡೆ ಹೊಡೆದುರುಳಿಸಿದೆ. ಚೀನಾ ಅಭಿವೃದ್ಧಿಪಡಿಸಿದ ಜೆಎಫ್-17 ಯುದ್ಧ ವಿಮಾನ ಜಮ್ಮು ಕಾಶ್ಮೀರದ ಪುಲ್ವಾಮ…

pehlgam
ದೇಶ

ತಪ್ಪಿಸಿಕೊಳ್ಳಲು ನದಿಗೆ ಹಾರಿದ ಪಹಲ್ಗಾವ್ ಉಗ್ರರಿಗೆ ನೆರವು ನೀಡಿದ್ದ ವ್ಯಕ್ತಿ ಸಾವು

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾವ್ (pehelgam) ಭಯೋತ್ಪಾಕದ ದಾಳಿ ನಡೆಸಿದ ಉಗ್ರರಿಗೆ ಊಟ ಮತ್ತು ಆಶ್ರಯ ನೀಡಿದ್ದಾನೆ ಎನ್ನಲಾದ ವ್ಯಕ್ತಿ ಭದ್ರತಾ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳು ನದಿಗೆ ಹಾರಿದ್ದರಿಂದ ಮೃತಪಟ್ಟಿದ್ದಾನೆ. 23 ವರ್ಷದ ಇಮ್ತಿಯಾಜ್‌ ಅಹ್ಮದ್ ಮಾಗ್ರೆ ಮೃತಪಟ್ಟ ವ್ಯಕ್ತಿ. ಈತ ಪಹಲ್ಗಾಮ್‌…

isrele
ವಿದೇಶ

ಇಸ್ರೇಲ್ ಪ್ರಮುಖ ವಿಮಾನ ನಿಲ್ದಾಣದ ಮೇಲೆ ಹೌಥಿ ಕ್ಷಿಪಣಿ ದಾಳಿ!

ಯೆಮೆನ್ ನಿಂದ ಇರಾನ್ ಬೆಂಬಲಿತ ಹೌಥಿ ಸಂಘಟನೆ ಖಂಡಾಂತರ ಕ್ಷಿಪಣಿ ಬಳಸಿ ಇಸ್ರೇಲ್ ನ ಅತ್ಯಾಧುನಿಕ ಹಾಗೂ ಪ್ರಮುಖ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿದ್ದಾರೆ. ಬೆನ್ ಗುರಿಯನ್ ವಿಮಾನ ನಿಲ್ದಾಣದ ಮೇಲೆ ಹಲವು ವಿಫಲ ದಾಳಿ ನಂತರ ಭಾನುವಾರ ಕ್ಷಿಪಣಿ…

bharth mangaluru
ರಾಜ್ಯ

ಮಂಗಳೂರಿನಲ್ಲಿ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಕೊಲೆ ಆರೋಪಿಗಳೂ ಆಗಿರುವ ಹಲವು ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಬೆದರಿಕೆ ಕರೆಗಳು ಬಂದಿವೆ. ಮುಂದಿನ ಟಾರ್ಗೆಟ್ ಶರಣ್​ ಪಂಪ್​ವೆಲ್​ ಮತ್ತು ಭರತ್ ಕುಮ್ಡೇಲ್​ ಎಂದು ಸೋಷಿಯಲ್ ಮೀಡಿಯಾದಲ್ಲಿ…

mallikarjun kharge
ದೇಶ

250 ಪ್ರವಾಸ ಕೈಗೊಂಡ ಪ್ರಧಾನಿ ಮೋದಿ ಮಣಿಪುರಕ್ಕೆ ಹೋಗಲು ಸಮಯವಿಲ್ಲವೇ?: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ಪ್ರಧಾನಿ ಮೋದಿ ಕಳೆದರಡು ವರ್ಷದಲ್ಲಿ 250 ಪ್ರವಾಸ ಕೈಗೊಂಡಿದ್ದಾರೆ. ಆದರೆ ಮಣಿಪುರಕ್ಕೆ ಒಂದೂ ಬಾರಿಯೂ ಭೇಟಿ ನೀಡಿಲ್ಲ ಯಾಕೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ…

goa temple
ದೇಶ

ಜಾತ್ರೆ ಮೆರವಣಿಗೆ ವೇಳೆ ಕಾಲ್ತುಳಿತದಲ್ಲಿ 6 ಮಂದಿ ಬಲಿ, 50ಕ್ಕೂ ಹೆಚ್ಚು ಮಂದಿಗೆ ಗಾಯ!

ಜಾತ್ರೆಯ ಮೆರವಣಿಗೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಅಸುನೀಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಆಘಾತಕಾರಿ ಘಟನೆ ಗೋವಾದಲ್ಲಿ ಸಂಭವಿಸಿದೆ. ರಾಜಧಾನಿ ಪಣಜಿಯಿಂದ 40 ಕಿ.ಮೀ. ದೂರದಲ್ಲಿರುವ ಶುಕ್ರವಾರ ತಡರಾತ್ರಿ ಶ್ರೀದೇವಿ ಲಹಿರಿ ಜಾತ್ರೆ ವೇಳೆ ಈ ದುರಂತ ಸಂಭವಿಸಿದೆ.…