Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kannada latest news

india- pakistan
ದೇಶ

ಪಾಕಿಸ್ತಾನದ ಎಲ್ಲಾ ವಸ್ತುಗಳ ಆಮದು ಮೇಲೆ ನಿಷೇಧ ಹೇರಿದ ಭಾರತ!

ಪೆಹಲ್ಗಾವ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಉಗ್ರರಿಗೆ ನೆರವು ನೀಡುತ್ತಿರುವ ಪಾಕಿಸ್ತಾನದ ಎಲ್ಲಾ ವಸ್ತುಗಳ ಆಮದು ಮೇಲೆ ನಿಷೇಧ ಹೇರಿದೆ. ಭಾರತದ ರಾಷ್ಟ್ರೀಯ ಹಿತಾಸಕ್ತಿ ಹಿನ್ನೆಲೆಯಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅಥವಾ ಉಚಿತವಾಗಿ ಬರುತ್ತಿದ್ದ ಎಲ್ಲಾ…

oppositon
ದೇಶ

ಕೇಂದ್ರ ಸರಕಾರ ಟೀಕಿಸಿ ಟೀ-ಶರ್ಟ್ ಧರಿಸಿದ ಪ್ರತಿಪಕ್ಷ ಸದಸ್ಯರು: ಸ್ಪೀಕರ್ ಕೆಂಡ

ನವದೆಹಲಿ: ಕೇಂದ್ರ ಸರ್ಕಾರವನ್ನು ಟೀಕಿಸುವ ಘೋಷಣೆಗಳನ್ನು ಬರೆದ ಟೀ ಶರ್ಟ್ ಗಳನ್ನು ಧರಿಸಿ ಅನೇಕ ವಿರೋಧ ಪಕ್ಷದ ಸಂಸದರು ಸದನವನ್ನು ಪ್ರವೇಶಿಸಿದ್ದರಿಂದ ಲೋಕಸಭೆ ಗುರುವಾರ ಹಲವಾರು ಮುಂದೂಡಿಕೆಗಳಿಗೆ ಸಾಕ್ಷಿಯಾಯಿತು. ಸದನವು ಸರಿಯಾಗಿ ಕಾರ್ಯನಿರ್ವಹಿಸಲು ಸಿದ್ಧರಿದ್ದರೆ ಟೀ ಶರ್ಟ್ಗಳನ್ನು ತೆಗೆದುಹಾಕುವಂತೆ ಸ್ಪೀಕರ್ ಓಂ…

judgement
ಕಾನೂನು

ಮಹಿಳೆ ನೀಲಿ ಚಿತ್ರ ನೋಡ್ತಾಳೆ ಅಂತ ಡಿವೋರ್ಸ್ ಕೇಳಲು ಆಗಲ್ಲ: ಕೋರ್ಟ್ ಮಹತ್ವದ ತೀರ್ಪು

ನೀಲಿ ಚಿತ್ರ ಅಥವಾ ಹಸ್ತಮೈಥುನ ದೃಶ್ಯಗಳನ್ನು ನೋಡುತ್ತಾಳೆ ಎಂಬ ಕಾರಣಕ್ಕೆ ಪತ್ನಿಗೆ ಡಿವೋರ್ಸ್ ನೀಡಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಹಿಳೆಗೂ ಹಸ್ತಮೈಥುನ ಮಾಡಿಕೊಳ್ಳುವ ಹಕ್ಕು ಇದೆ. ವಿವಾಹ ಆಗಿದೆ ಎಂಬ ಕಾರಣಕ್ಕೆ ಇದನ್ನು ತಡೆಯುವ ಮೂಲಕ…

money
ರಾಜ್ಯ

108 ದೇಶಗಳಲ್ಲಿ 29,000 ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಭಾರತೀಯರು!

108 ದೇಶಗಳಲ್ಲಿ 29 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಭಾರತೀಯ ತೆರಿಗೆ ಪಾವತಿದಾರರು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಸುಮಾರು 30,161 ತೆರಿಗೆ ಪಾವತಿದಾರರು ವಿದೇಶಗಳಲ್ಲಿ ಆಸ್ತಿ ಘೋಷಿಸಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ 29 ಸಾವಿರ ಕೋಟಿ ರೂ.…

fake high court documents
ಅಪರಾಧ

ಹೈಕೋರ್ಟ್ ಆದೇಶ ನಕಲಿ ಮಾಡಿ 70 ಲಕ್ಷ ರೂ. ವಂಚಿಸಿದ್ದ ಇಬ್ಬರ ಬಂಧನ

ಬೆಂಗಳೂರು:ಹೈಕೋರ್ಟ್ ಆದೇಶವನ್ನೇ ನಕಲಿ ಮಾಡಿ ಲಕ್ಷಾಂತರ ರೂ. ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಣಿಗಲ್ ಮೂಲದ ವಿಜೇತ್, ಲೋಹಿತ್ ಬಂಧಿತ ಆರೋಪಿಗಳಾಗಿದ್ದು,ಹೆಚ್ಚಿನ ವಿಚಾರಣೆಯನ್ನು ನಡೆಸಲಾಗಿದೆ. ಆರೋಪಿಗಳು ಹೈಕೋರ್ಟ್ ನೀಡುವ ಆದೇಶದ ಪ್ರತಿಯನ್ನೇ ಹೋಲುವ ನಕಲಿ…

kumba mela 2025
ದೇಶ

ಇಂದು ರಾತ್ರಿ ಮಹಾಕುಂಭ ಮೇಳಕ್ಕೆ ತೆರೆ: 1 ಕೋಟಿ ಪುಣ್ಯಸ್ನಾನ ನಿರೀಕ್ಷೆ

ಉತ್ತರ ಪ್ರದೇಶದಲ್ಲಿ ಪ್ರಯಾಗ್‌ರಾಜ್‌ನಲ್ಲಿ ಕಳೆದ 45 ದಿನಗಳಿಂದ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಬುಧವಾರ ಮಹಾಶಿವರಾತ್ರಿಯಂದು ತೆರೆ ಬೀಳಲಿದೆ. ಬುಧವಾರ ತಡರಾತ್ರಿ ನಡೆಯುವ ಶಿವರಾತ್ರಿಯ ಕೊನೆಯ ಅಮೃತಸ್ನಾನದೊಂದಿಗೆ ಮಹಾಕುಂಭ ಮೇಳ ಸಂಪನ್ನಗೊಳ್ಳಲಿದೆ. ಶಿವರಾತ್ರಿಯಂದು ಸುಮಾರು 1 ಕೋಟಿ ಜನರು ಪುಣ್ಯಸ್ನಾನ ಮಾಡುವ ನಿರೀಕ್ಷೆಇದ್ದು,…

delhi cabinet
ದೇಶ

ದಿಲ್ಲಿ ಸರ್ಕಾರದ 7 ಸಚಿವರಲ್ಲಿ 5 ಮಂದಿಯ ವಿರುದ್ಧ ಕ್ರಿಮಿನಲ್ ಕೇಸು, ಇಬ್ಬರು ಕೋಟ್ಯಾಧಿಪತಿಗಳು!

ದೆಹಲಿಯಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಏಳು ಸಚಿವರಲ್ಲಿ ಮುಖ್ಯಮಂತ್ರಿ ಸೇರಿದಂತೆ ಐವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹೇಳಿದೆ. 2025ರ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಸಚಿವರು ಸಲ್ಲಿಸಿದ ಅಫಿಡವಿಟ್‌ಗಳನ್ನು ಆಧರಿಸಿ ಈ ಅಧ್ಯಯನ…

rss
ದೇಶ

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಹಿಂದೆ RSS ಕಾರ್ಯತಂತ್ರ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ದಕ್ಕಿದ ಗೆಲುವಿನ ಹಿಂದೆ ಆರ್ ಎಸ್ ಎಸ್ ಕಾರ್ಯತಂತ್ರ ಹಾಗೂ ಶ್ರಮ ಕಾರಣ ಎಂಬುದು ಇದೀಗ ಬೆಳಕಿಗೆ ಬರುತ್ತಿದೆ. ಆಮ್ ಆದ್ಮಿ ಪಕ್ಷದ ಉಚಿತ ಯೋಜನೆಗಳಿಂದ ಸತತ ಸೋಲುಂಡಿದ್ದ ಬಿಜೆಪಿಗೆ ದೆಹಲಿ…

highest bridge
ದೇಶ

ಉದ್ಘಾಟನೆಗೆ ಸಜ್ಜಾದ ಕಣಿಗೆ ರಾಜ್ಯದ ವಿಶ್ವದ ಅತಿ ಎತ್ತರದ ರೈಲು!

ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ನಡುವಿನ ಜಗತ್ತಿನ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಮೇಲೆ ಪ್ರಾಯೋಗಿಕ ಸಂಚಾರವನ್ನು ಯಶಸ್ವಿಯಾಗಿ ಮಾಡಲಾಗಿದ್ದು, ಉದ್ಘಾಟನೆಗೆ ಸಜ್ಜಾಗಿದೆ. ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ ಯೋಜನೆಯ ಬಹುನಿರೀಕ್ಷಿತ ಚೆನಾಬ್ ಸೇತುವೆಯೂ ಸೇರಿದಂತೆ ಕತ್ರಾ-ಬನಿಹಾಲ್ ವಿಭಾಗದಲ್ಲಿ ಭಾರತೀಯ ರೈಲ್ವೇ, ಪ್ರಾಯೋಗಿಕ ರೈಲು ಸಂಚಾರವನ್ನು…

ಅಪರಾಧ

ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ!

ಜೆಡಿಎಸ್ ಮುಖಂಎ ವೆಂಕಟೇಶ್ ಅವರನ್ನು ದುರ್ಷರ್ಮಿಗಳು ಲಾಂಗ್ ಮಚ್ಚುಗಳಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತಮ್ಮನಾಯಕನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಎಲೆಕ್ಟ್ರಿಕ್ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದಾಗ ಬೆಂಬತ್ತಿದ 6 ಜನರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಜೆಡಿಎಸ್…