Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kannada latest news

stampade
ತಾಜಾ ಸುದ್ದಿ

ಮುಂಬೈ ರೈಲು ನಿಲ್ದಾಣದಲ್ಲಿ ಕಲ್ತುಳಿತದಲ್ಲಿ 9 ಮಂದಿಗೆ ಗಾಯ

ದೀಪಾವಳಿ ಪ್ರಯುಕ್ತ ಜನರು ತವರಿಗೆ ಮರಳುವ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಉಂಟಾದ ನೂಕುನುಗ್ಗಾಟದಲ್ಲಿ 9 ಮಂದಿ ಗಾಯಗೊಂಡ ಘಟನೆ ಮುಂಬೈನಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ. ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ಹೊರಟ್ಟಿದ್ದ ರೈಲಿನ ಬಳಿ ಪ್ರಯಾಣಿಕರು…

nikhil kumarswamy
ಜಿಲ್ಲಾ ಸುದ್ದಿ

ನಿಖಿಲ್ ಕುಮಾರಸ್ವಾಮಿ 113 ಕೋಟಿ ರೂ. ಒಡೆಯ: 70 ಕೋಟಿ ಸಾಲಗಾರ!

ಚನ್ನಪಟ್ಟಣ ವಿಧಾನಸಭೆಯ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್ ನ ನಿಖಿಲ್‌ ಕುಮಾರಸ್ವಾಮಿ 113 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಸಿದ ವೇಳೆ ನಿಖಿಲ್ ಕುಮಾರಸ್ವಾಮಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದು, ಬಿಬಿಎ ಪದವೀಧರ ಎಂದು…

kl rahul
ಕ್ರೀಡೆ

ಕೆಎಲ್ ರಾಹುಲ್ ಕೈ ಬಿಟ್ಟ ಲಕ್ನೋ: ಆರ್ ಸಿಬಿ ಬಾಗಿಲು ಓಪನ್?

ಕನ್ನಡಿಗ ಕೆಎಲ್ ರಾಹುಲ್ ಗೆ ಮೈದಾನದಲ್ಲಿ ಅಪಮಾನ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ ಇದೀಗ ಐಪಿಎಲ್ ಹರಾಜಿಗೂ ಮುನ್ನ ತಂಡದಿಂದ ಬಿಡುಗಡೆ ಮಾಡಿದೆ. ಆಟಗಾರರನ್ನು ಉಳಿಸಿಕೊಳ್ಳುವ ಗಡುವು ಮುಗಿದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಲಹೆಗಾರ ಜಹೀರ್ ಖಾನ್ ವರದಿ…

fish
ಆರೋಗ್ಯ

ಮಳೆಗಾಲದಲ್ಲಿ ಸಿಗುವ ಸಿಗಡಿ, ಮೀನಿನ ಆಹಾರ ಸೇವಿಸಬಾರದು: ಯಾಕೆ ಗೊತ್ತಾ?

ಜಿಟಿ ಜಿಟಿ ಮಳೆ ಸುರಿಯುತ್ತಿರಬೇಕಾದರೆ, ಮನೆಯೊಳಗೆ ಬೆಚ್ಚಗೆ ಕುಳಿತು ಕರಿದ ಆಹಾರಗಳನ್ನು ಬಿಸಿ ಬಿಸಿಯಾಗಿ ತಿನ್ನುತಿರಬೇಕು ಅನ್ನೋ ಮನಸಾಗುತ್ತದೆ. ಆದರೆ ಮಳೆಗಾಲ ಇಂಥ ಆಸೆಗಳನ್ನು ತರುವ ಜೊತೆಗೆ ಬೆಟ್ಟದಷ್ಟು ಅನಾರೋಗ್ಯವನ್ನೂ ತರುತ್ತದೆ ಎನ್ನುವುದು ನೆನಪಿರಲಿ. ಡೆಂಗ್ಯೂ, ಮಲೇರಿಯಾ, ಜ್ವರ ಮತ್ತು ಇನ್ನಿತರ…

nuclear reactors
ತಾಜಾ ಸುದ್ದಿ

ದೇಶದ 10 ಕಡೆ ಪರಮಾಣು ವಿದ್ಯುತ್ ಸ್ಥಾವರ ಕಾರ್ಯಾರಂಭಕ್ಕೆ ಕೇಂದ್ರ ತಯಾರಿ!

ದೇಶದಲ್ಲಿ ಕನಿಷ್ಠ 10 ಪರಮಾಣು ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಗುಜರಾತ್ ನಲ್ಲಿ ಕನಿಷ್ಠ 2 ಪರಮಾಣು ಸ್ಥಾವರ ವಿದ್ಯುತ್ ವಾಣಿಜ್ಯ ಬಳಕೆಗೆ ಉತ್ಪಾದನೆ ಆರಂಭಿಸಿವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿ ಹೇಳಿದೆ. ಗುಜರಾತ್,…

cancer product
ಆರೋಗ್ಯ

ಕ್ಸಾನ್ಸರ್ ತರುವ ದಿನ ಬಳಕೆಯ ಈ ವಸ್ತುಗಳು ಪ್ರತಿಯೊಬ್ಬರ ಮನೆಯಲ್ಲೂ ಇವೆ: ಎಚ್ಚರಿಕೆ!

ಕ್ಯಾನ್ಸರ್ ಅತ್ಯಂತ ಮಾರಕ ಕಾಯಿಲೆ. ಇದು ಹೇಗೆ ಬರುತ್ತೆ ಅನ್ನೋದೇ ಬಹುತೇಕ ಮಂದಿಗೆ ಗೊತ್ತಾಗುವುದೇ ಇಲ್ಲ. ನಾವು ಮನೆಯಲ್ಲೇ ಬಳಸುವ ಹಲವಾರು ವಸ್ತುಗಳಿಂದಲೇ ಕ್ಸಾನ್ಸರ್ ನಮಗೆ ಬಂದಿದೆ ಎಂದು ತಿಳಿಯುವುದೇ ಇಲ್ಲ. ಅದರ ಬಗ್ಗೆ ಮುನ್ನೆಚ್ಚರಿಕೆಯನ್ನೂ ಸಹ ವಹಿಸುವುದಿಲ್ಲ. ಕ್ಯಾನ್ಸರ್ ಗೆ…

irrael
ತಾಜಾ ಸುದ್ದಿ

ಇರಾನ್ ಮೇಲೆ ಯುದ್ಧಕ್ಕೆ ಇಸ್ರೇಲ್ ಸೇನೆ ಸಜ್ಜು: ಅಮೆರಿಕ ಗುಪ್ತಚರ ರಹಸ್ಯ ದಾಖಲೆ ಸೋರಿಕೆ!

ಇರಾನ್ ಮೇಲೆ ಯುದ್ಧ ಸಾರಲು ಇಸ್ರೇಲ್ ಸೇನಾ ಸಿದ್ಧತೆ ಆರಂಭಿಸಿದ್ದು, ಯಾವುದೇ ಕ್ಷಣದಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕದ ಅತ್ಯಂತ ರಹಸ್ಯ ದಾಖಲೆ ಸೋರಿಕೆಯಾಗಿದೆ. ಅಮೆರಿಕದ ಅತ್ಯಂತ ಬಲಿಷ್ಠ ಗುಪ್ತಚರ ಸಂಸ್ಥೆಯಾದ ನ್ಯಾಷನಲ್ ಜಿಯೊಸ್ಪೆಟಲ್ ಇಂಟಲಿಜೆನ್ಸ್ ಏಜೆನ್ಸಿ (ಎನ್…

rape
ಅಪರಾಧ

ಸಾಲ ವಾಪಸ್ ಕೊಡಲಿಲ್ಲ ಅಂತ 17 ವರ್ಷದ ಮಗಳ ಮೇಲೆ ಅತ್ಯಾಚಾರ!

ತಂದೆ ಪಡೆದ ಸಾಲ ವಾಪಸ್ ಮಾಡಿಲ್ಲ, ಬಡ್ಡಿ ಕಟ್ಟಿಲ್ಲ ಅಂತ ಆಕೆಯ 17 ವರ್ಷದ ಮಗಳ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ರವಿ ಕುಮಾರ್ (39) ಎಂಬಾತನನ್ನು…

court
ಕಾನೂನು

ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸದಿದ್ದರೆ ಅಧಿಕಾರಿಗಳೇ ಹೊಣೆ: ಸರ್ಕಾರಿ ವಕೀಲರಿಗೆ ರಾಜ್ಯ ಸರ್ಕಾರ ಎಚ್ಚರಿಕೆ

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸುವುದು ಹಾಗೂ ನ್ಯಾಯಾಲಯಕ್ಕೆ ಅಗತ್ಯ ದಾಖಲೆಗಳನ್ನು ಸರಿಯಾದ ಸಮಯದಲ್ಲಿ ಸಲ್ಲಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಇದನ್ನ ಸಮರ್ಪಕವಾಗಿ ನಿಭಾಯಿಸದೇ ಇದ್ದಲ್ಲಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸುವ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ…

Salman Khan
ತಾಜಾ ಸುದ್ದಿ

5 ಕೋಟಿ ರೂ. ಕೊಟ್ಟು ಶತ್ರುತ್ವ ಕೊನೆ ಮಾಡಿ: ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸದಾಗಿ ಮತ್ತೊಂದು ಬೆದರಿಕೆ ಕರೆ ಬಂದಿದ್ದು, 5 ಕೋಟಿ ರೂ. ಕೊಟ್ಟು ಲಾರೆನ್ಸ್ ಬಿಶ್ನೋಯಿ ಜೊತೆಗಿನ ವೈರತ್ವಕ್ಕೆ ಕೊನೆ ಮಾಡಿ ಎಂದು ಬೆದರಿಸಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ಗ್ರೂಪ್ ಗೆ ಬಂದಿರುವ ಸಂದೇಶದಲ್ಲಿ…