Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kannada latest news

air india
ತಾಜಾ ಸುದ್ದಿ

ಏರ್ ಇಂಡಿಯಾ ತಿರುಚನಾಪಳ್ಳಿಯಲ್ಲಿ ತುರ್ತು ಭೂಸ್ಪರ್ಶ: 140 ಪ್ರಯಾಣಿಕರು ಪಾರು!

ಹಾರಾಟದ ವೇಳೆ ಹೈಡ್ರೋಲಿಕ್ ವೈಫಲ್ಯಕ್ಕೆ ಒಳಗಾದ ಏರ್ ಇಂಡಿಯಾ ವಿಮಾನ ತಮಿಳುನಾಡಿನ ತಿರುಚನಾಪಳ್ಳಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು, 140 ಪ್ರಯಾಣಿಕರು ಪಾರಾಗಿದ್ದಾರೆ. ತಿರುಚನಾಪಳ್ಳಿಯಿಂದ ಶಾರ್ಜಾಕ್ಕೆ ಶುಕ್ರವಾರ ಸಂಜೆ 5.40ರ ಸುಮಾರಿಗೆ ಹೊರಟ್ಟಿದ್ದ ವಿಮಾನ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ…

acid attack
ತಾಜಾ ಸುದ್ದಿ

ಸರಿಯಾಗಿ ಬಟ್ಟೆ ಹಾಕದಿದ್ದರೆ ಆಸಿಡ್ ಹಾಕುವೆ: ಮಹಿಳೆ ಬೆದರಿಸಿದ್ದ ಬೆಂಗಳೂರಿನ ಉದ್ಯೋಗಿ ವಜಾ!

ಸರಿಯಾಗಿ ಬಟ್ಟೆ ಧರಿಸದಿದ್ದರೆ ಆಸಿಡ್ ಎರಚುವೆ ಎಂದು ಮಹಿಳೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಇಟಿಯೋಸ್ ಸರ್ವಿಸಸ್ ಕಂಪನಿ ಸೇವೆಯಿಂದ ವಜಾಗೊಳಿಸಿದೆ. ಪತ್ನಿಗೆ ಮಾಡಿದ ಮೆಸೇಜ್ ನ ಸ್ಕ್ರೀನ್ ಶಾಟ್ ಅನ್ನು ಪತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಬೆಂಗಳೂರು ಮಹಿಳೆಯರಿಗೆ ಎಷ್ಟು ಸುರಕ್ಷಿತ?…

israel attack
ತಾಜಾ ಸುದ್ದಿ

ವಿಶ್ವಸಂಸ್ಥೆಯ `ಬ್ಲೂ ಹೆಲ್ಮೆಟ್’ ನೆಲೆ ಮೇಲೆ ಬಾಂಬ್ ಹಾಕಿದ ಇಸ್ರೇಲ್: ಶಾಂತಿಧೂತರಿಗೆ ಗಾಯ!

ಲೆಬೆನಾನ್ ನಲ್ಲಿರುವ ವಿಶ್ವಸಂಸ್ಥೆಯ `ಬ್ಲೂ ಹೆಲ್ಮೇಟ್’ ನೆಲೆಯ ಮೇಲೆ ಇಸ್ರೇಲ್ ರಕ್ಷಣಾ ಪಡೆಯ ಟ್ಯಾಂಕರ್ ಗಳು ಬಾಂಬ್ ದಾಳಿ ನಡೆಸಿದ್ದು, ಶಾಂತಿಧೂತರಿಗೆ ಗಾಯಗಳಾಗಿವೆ. ದಕ್ಷಿಣ ಲೆಬೆನಾನ್ ನಲ್ಲಿರುವ ವಿಶ್ವಸಂಸ್ಥೆಯ ಕಚೇರಿಯ ಬಳಿ ಹೆಜಾಬುಲ್ಲಾ ಉಗ್ರರ ಮೇಲೆ ದಾಳಿ ನಡೆಸುವಾಗ ವಿಶ್ವಸಂಸ್ಥೆ ನೆಲೆ…

parents sucide
ತಾಜಾ ಸುದ್ದಿ

ಆಸ್ತಿ ಕಿತ್ತುಕೊಂಡು ಅನ್ನ ಹಾಕದ ಮಕ್ಕಳು: ಡೆತ್ ನೋಟ್ ಬರೆದಿಟ್ಟು ವೃದ್ಧ ದಂಪತಿ ಆತ್ಮಹತ್ಯೆ

ಆಸ್ತಿಗಾಗಿ ಮಕ್ಕಳ ಕಾಟ ತಡೆಯದೇ 70 ವರ್ಷದ ವೃದ್ಧ ಹಾಗೂ ಅವರ ಪತ್ನಿ ಮನೆಯ ವಾಟರ್ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 70 ವರ್ಷದ ಹಜಾರಿರಾಮ್ ಬಿಶ್ನೋಯಿ ಹಾಗೂ 68 ವರ್ಷದ ಪತ್ನಿ ಚಾವ್ಲಿ…

bengaluru pg
ತಾಜಾ ಸುದ್ದಿ

ಬೆಂಗಳೂರಿನಲ್ಲಿವೆ 2320 ಅನಧಿಕೃತ ಪಿಜಿ: ಮಾರ್ಗಸೂಚಿ ಉಲ್ಲಂಘಿಸಿದ 21 ಪಿಜಿಗಳಿಗೆ ಬೀಜ ಜಡಿದ ಬಿಬಿಎಂಪಿ

ನಗರದಲ್ಲಿ ಪಾಲಿಕೆಯ ಮಾರ್ಗಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ. ಬೆಂಗಳೂರು ಬೃಹತ್ ನಗಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಎಲ್ಲಾ ಅಧಿಕೃತ ಹಾಗೂ ಅನಧಿಕೃತ…

eshwar khandre
ಜಿಲ್ಲಾ ಸುದ್ದಿ

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಸಚಿವ ಈಶ್ವರ್ ಖಂಡ್ರೆ ವಿಶ್ವಾಸ

ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ…

lottery
ಜಿಲ್ಲಾ ಸುದ್ದಿ

ಮಂಡ್ಯದ ಬೈಕ್ ಮೆಕಾನಿಕ್ ಗೆ ಒಲಿದ 25 ಕೋಟಿ ರೂ. ಬಂಪರ್ ಲಾಟರಿ!

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬೈಕ್ ಮೆಕಾನಿಕ್ ಗೆ ಕೇರಳ ರಾಜ್ಯ ಲಾಟರಿಯಲ್ಲಿ 25 ಕೋಟಿ ರೂ. ಬಂಪರ್ ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಾಧಿಪತಿ ಆಗಿದ್ದಾರೆ. ಇತ್ತೀಚೆಗಷ್ಟೇ ಕೇರಳಕ್ಕೆ ಹೋಗಿದ್ದ ಬೈಕ್ ಮೆಕಾನಿಕ ಅಲ್ತಾಫ್ ಪಾಷಾ, 500 ರೂ.ಗೆ ಎರಡು ಟಿಕೆಟ್ ಖರೀದಿಸಿದ್ದರು.…

tea powder
ಅಪರಾಧ

ತೆಂಗಿನ ಚಿಪ್ಪಿನ ಪುಡಿ, ಕೃತಕ ಬಣ್ಣ ಮಿಶ್ರಣದ 300 ಕೆಜಿ ಕಲಬೆರಕೆ ಚಹಾ ಪುಡಿ ಪತ್ತೆ!

ತೆಂಗಿನ ಚಿಪ್ಪು ಪುಡಿ ಬೆರೆಸಿದ 300 ಕೆಜಿ ಚಹಾ ಪುಡಿಯನ್ನು ಆಹಾರ ಸುರಕ್ಷತಾ ಕಾರ್ಯಾಪಡೆ ಹೈದರಾಬಾದ್ ನ ಖ್ಯಾತ ಟೀ ಕಂಪನಿಯ ಹೋಲ್ ಸೇಲ್ ಮಾರಾಟಗಾರರ ಬಳಿ ಪತ್ತೆಹಚ್ಚಿದ್ದು, ಮೂವರನ್ನು ಬಂಧಿಸಿದೆ. ಪ್ರತಿಷ್ಠಿತ ಕೋನಾರ್ಕ್ ಟೀ ಕಂಪನಿ ಕಟ್ಟಡದ ಮೇಲೆ ಕಾರ್ಯಪಡೆ…

cylone
ತಾಜಾ ಸುದ್ದಿ

ಅಮೆರಿಕಕ್ಕೆ ಅಪ್ಪಳಿಸಿದ ಮಿಲ್ಟನ್ ಚಂಡಮಾರುತ: 2 ಲಕ್ಷ ಜನರ ಸ್ಥಳಾಂತರ

ಭೀಕರ ಮಿಲ್ಟನ್ ಚಂಡಮಾರುತ ಅಮೆರಿಕದ ಫ್ಲೋರಿಡಾದ ಕಡಲ ತೀರಕ್ಕೆ ಅಪ್ಪಳಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 2 ಲಕ್ಷಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಎರಡು ವಾರಗಳ ಹಿಂದೆ ಅಟ್ಲಾಂಟಿಕಾ ಸಾಗರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿ ಒಂದೇ ಬಾರಿ ಸೃಷ್ಟಿಯಾದ ಮೂರು ಚಂಡಮಾರುತಗಳ…

Submarine
ತಾಜಾ ಸುದ್ದಿ

ನೌಕಾಪಡೆ ಬಲವರ್ಧನೆಗೆ 80,000 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಅಸ್ತು

2 ಪರಮಾಣು ಸಾಮರ್ಥ್ಯದ ಸಬ್ ಮೇರಿನ್ ನಿರ್ಮಾಣ ಹಾಗೂ 31 ಪ್ರೀಡಿಯೇಟರ್ ಡ್ರೋಣ್ ಗಳ ಖರೀದಿಗೆ 80 ಸಾವಿರ ಕೋಟಿ ರೂ. ವಿನಿಯೋಗಿಸಲು ಕೇಂದ್ರ ರಕ್ಷಣಾ ಸಮಿತಿ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ನಡೆದ ಸಚಿವ…