ಇಂಡಿಯನ್ ರೇಸಿಂಗ್ ಲೀಗ್ ನಲ್ಲಿ 3ನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!
ಬೆಂಗಳೂರು: ಇಂಡಿಯನ್ ರೇಸಿಂಗ್ ಲೀಗ್ (IRL) ತನ್ನ 2025-26ರ ಸೀಸನ್‌ನ ಅಧಿಕೃತ ಫಲಿತಾಂಶಗಳನ್ನು ಪ್ರಕಟಿಸಿದೆ. ನವಿ ಮುಂಬೈ ರೇಸ್ ಮುಂದಿನ ಸೀಸನ್‌ಗೆ (ಆಗಸ್ಟ್ 2026) ಮುಂದೂಡಲ್ಪಟ್ಟ ಕಾರಣ, ಗೋವಾ ಸ್ಟ್ರೀಟ್ ರೇಸ್‌ನ ಮುಕ್ತಾಯದೊಂದಿಗೆ ಈ ಸೀಸನ್ ಪೂರ್ಣಗೊಂಡಿದೆ ಎಂದು ಘೋಷಿಸಲಾಗಿದೆ. ನವಿ…
