Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kannada latest news

power
ರಾಜ್ಯ

15,509 ದಶಲಕ್ಷ ಯೂನಿಟಿ ವಿದ್ಯುತ್ ಉತ್ಪಾದನೆ: ಕೆಪಿಸಿಎಲ್ ದಾಖಲೆ

ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) 2025-26ನೇ ಸಾಲಿನಲ್ಲಿ 15,509 ದಶಲಕ್ಷ ಯೂನಿಟ್ ಜಲ ವಿದ್ಯುತ್ ಉತ್ಪಾದಿಸುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ. ಕರ್ನಾಟಕವು 3.63 ಗಿಗಾವ್ಯಾಟ್ ವಿದ್ಯುತ್ ನೊಂದಿಗೆ ಜಲ…

snake crocodile
ದೇಶ

ಅಕ್ರಮ ವಲಸೆ ತಡೆಯಲು ಬಾಂಗ್ಲಾ ಗಡಿಯಲ್ಲಿ ವಿಷಕಾರಿ ಹಾವು, ಮೊಸಳೆ ಸಾಕಲು ಕೇಂದ್ರ ಯೋಜನೆ!

ನವದೆಹಲಿ: ಬಾಂಗ್ಲಾದೇಶದ ಗಡಿ ಮೂಲಕ ಅಕ್ರಮವಾಗಿ ಭಾರತ ಪ್ರವೇಶ ಮಾಡುವ ಅಕ್ರಮ ವಲಸಿಗರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತೀಯ ಸೇನೆಯು ವಿನೂತನ ಕ್ರಮಕ್ಕೆ ಮುಂದಾಗಿದೆ. ತಂತಿಬೇಲಿ ಅಳವಡಿಸಲಾಗದ ಇಂಡೋ-ಬಾಂಗ್ಲಾ ಗಡಿಯಲ್ಲಿ ವಿಷಕಾರಿ ಸರ್ಪಗಳು ಮತ್ತು ಅಪಾಯಕಾರಿ ಮೊಸಳೆಗಳನ್ನು ನಿಯೋಜಿಸುವ ಕುರಿತು ಗಂಭೀರ…

immigration
ಬೆಂಗಳೂರು

ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ವಲಸಿಗರು ಗಡೀಪಾರು!

ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 272 ವಲಸಿಗರನ್ನು ಗಡೀಪಾರು ಮಾಡಲಾಗಿದೆ. ಬೆಂಗಳೂರಿನಲ್ಲಿ ನೆಲೆಸಿದ್ದ ಅಕ್ರಮ ವಲಸಿರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದ್ದು, ಇದುವರೆಗೆ 178 ಪುರುಷರು, 94 ಮಹಿಳೆಯರ ಸಹಿತ ಒಟ್ಟು 272 ಜನ ಅಕ್ರಮ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡಲಾಗಿದೆ.…

temple stampede
ದೇಶ

ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ 8 ಮಹಿಳಾ ಭಕ್ತರ ದುರ್ಮರಣ

ಚೈತ್ರಾ ಮಾಸದ ಕೊನೆಯ ದಿನವಾದ ಸೋಮವಾರ ದೇವರ ದರ್ಶನಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 8 ಮಂದಿ ಮಹಿಳಾ ಭಕ್ತರು ಅಸುನೀಗಿದ ಘಟನೆ ಬಿಹಾರದ ನಳಂದದ ಶೀತ್ಲಾ ದೇವಸ್ಥಾನದಲ್ಲಿ ಸಂಭವಿಸಿದೆ. ಚೈತ್ರ ಮಾಸದ ಕೊನೆಯ ದಿನವಾದ ಕೊನೆಯ ದಿನದ ವಿಶೇಷ ಪೂಜೆಗೆ…

beer
ರಾಜ್ಯ

ಕಾಂಪೌಂಡ್‌ ಹಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಶಿವಮೊಗ್ಗ: ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ಕರಡಿ ನುಗ್ಗಿದೆ. ಆಹಾರ ಅರಸುತ್ತ ಬಂದಿರುವ ಕರಡಿಯೊಂದು ಇಂದು ಬೆಳಗ್ಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕಾಣಿಸಿಕೊಂಡಿತ್ತು. ಅಲ್ಲಿನ ಮನೆಗಳು, ತೋಟಗಳ ಪಕ್ಕದಲ್ಲಿ ಕರಡಿ ಓಡಾಡಿದೆ. ಸ್ಥಳೀಯರು ಇದರ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.ವಿನಾಯಕ…

siddaramiah
ರಾಜ್ಯ

ಎಸ್ಸೆಸ್ಸೆಲ್ಸಿ ಭಾಷೆ ಪರೀಕ್ಷೆಗೆ ಮಾನ್ಯತೆ ಇಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ

ಪ್ರಸಕ್ತ ವರ್ಷದಿಂದಲೇ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು ಖಾಸಗಿ ಶಾಳೆಗಳು ಈ ನಿರ್ಧಾರವನ್ನು ವಿರೋಧಿಸುತ್ತಿರುವ ಬಗ್ಗೆ…

mysore news
ಅಪರಾಧ

1,100 ಹುಸಿ ಬಾಂಬ್ ಕರೆ ಮಾಡಿದ್ದ ಕಿಡಿಗೇಡಿ ಮೈಸೂರಿನಲ್ಲಿ ಅರೆಸ್ಟ್

ಬೆಂಗಳೂರು: ದೇಶಾದ್ಯಂತ 1,100ಕ್ಕೂ ಅಧಿಕ ಹುಸಿ ಬಾಂಬ್ ಕರೆ ಮಾಡಿದ್ದ ಕಿಡಿಗೇಡಿಯನ್ನು ದೆಹಲಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ದೇಶಾದ್ಯಂತ ನ್ಯಾಯಾಲಯ, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಪ್ರತಿಷ್ಠಿತ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿ ಭೀತಿ…

gas cylender
ದೇಶ

ಹೋಟೆಲ್‌ ಮಾಲೀಕರಿಗೆ ಸಿಹಿಸುದ್ದಿ: ವಾಣಿಜ್ಯ ಸಿಲಿಂಡರ್‌ ಪೂರೈಕೆ ಶೇ.70ಕ್ಕೆ ಹೆಚ್ಚಿಸಿದ ಕೇಂದ್ರ!

ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ ಪೂರೈಕೆಯನ್ನು ಶೇ.70ಕ್ಕೆ ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಈ ಮೂಲಕ ಹೋಟೆಲ್‌ ಮಾಲೀಕರು ನಿಟ್ಟುಸಿರುಬಿಡುವಂತಾಗಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ಆಗಿರುವ ಕೊರತೆ ಕುರಿತು ರಾಜ್ಯ ಸರ್ಕಾರಗಳು ಸಲ್ಲಿಸಿದ ಮನವಿಗೆ…

timbudo
ಬೆಂಗಳೂರು

ಟಿಂಬುಕ್ಡೊ ಬ್ರಾಂಡ್ ರಾಯಭಾರಿಯಾಗಿ ನಟ ಪ್ರತೀಕ್ ಗಾಂಧಿ ಸೇರ್ಪಡೆ

ಬೆಂಗಳೂರು, ಭಾರತ – 25 ಮಾರ್ಚ್ 2026: ನಟ ಪ್ರತೀಕ್ ಗಾಂಧಿ ಅವರನ್ನು ಟಿಂಬುಕ್ಡೊ ಇನ್ನೋವೇಶನ್ಸ್ ಪ್ರೈ. ಲಿಮಿಟೆಡ್ ತನ್ನ ಬ್ರಾಂಡ್ ರಾಯಭಾರಿಯಾಗಿ ನೇಮಿಸುವ ಮೂಲಕ, ವ್ಯವಹಾರ ರಿಯಾಲಿಟಿ ಶೋ ಐಡಿಯಾಬಾಜ್‌ನಿಂದ ಆಕರ್ಷಣೆಯ ಕಾರ್ಯತಂತ್ರದ ಸಹಯೋಗವಾಗಿ ಪರಿವರ್ತಿಸಿದೆ. ಪರದೆಯ ಮೇಲಿನ ಆಕರ್ಷಕ…

aiadmk
ದೇಶ

ತಮಿಳುನಾಡು ಚುನಾವಣೆ: ಬಿಜೆಪಿಗೆ 27, ಎಐಎಡಿಎಂಕೆಗೆ 178 ಸೀಟು ಹಂಚಿಕೆ

ಚೆನ್ನೈ (ತಮಿಳುನಾಡು): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಕೂಟದ ಸೀಟು ಹಂಚಿಕೆ ಯಶಸ್ವಿಯಾಗಿದ್ದು, ಎಐಎಡಿಎಂಕೆ ಬಹುಪಾಲು ಸೀಟು ಪಡೆಯುವಲ್ಲಿ ಯಶಸ್ವಿಯಾಗಿದೆ. ಸುದೀರ್ಘ ಮಾತುಕತೆ ಬಳಿಕ ಎನ್​ಡಿಎ ಮಿತ್ರ ಪಕ್ಷಗಳ ಸೀಟು ಹಂಚಿಕೆ ಒಪ್ಪಂದ ಸೋಮವಾರು ಅಂತ್ಯವಾಗಿದೆ. ಚೆನ್ನೈನ ಪಕ್ಷದ…