ತೆಲಂಗಾಣ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ; ಬಿಆರ್ ಎಸ್ ಧೂಳೀಪಟ
ಹೈದರಾಬಾದ್: ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಕಾಂಗ್ರೆಸ್ 74 ಪುರಸಭೆಗಳಲ್ಲಿ ಅಧಿಕಾರ ಹಿಡಿದಿದೆ. ಸಿಎಂ ರೇವಂತ್ ರೆಡ್ಡಿ ನೇತೃತ್ವದ ಆಡಳಿತಾರೂಢ ಕಾಂಗ್ರೆಸ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಅಧಿಪತ್ಯ ಸ್ಥಾಪಿಸಿದರೆ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಾಗೂ…
