Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kannada latest news

ರಾಜ್ಯ

ಹುಬ್ಬಳ್ಳಿಯಲ್ಲಿ 88,345 ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಿದ ಸಿಎಂ ಸಿದ್ದರಾಮಯ್ಯ

ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ನಿರ್ಮಿಸಲಾದ ಸುಮಾರು 88,345 ಮನೆಗಳನ್ನು ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಬೃಹತ್ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ…

male mahadeshwara temple
ರಾಜ್ಯ

ನರಭಕ್ಷಕ ಚಿರತೆಗೆ ಭಕ್ತ ಬಲಿ: ಮಲೆ ಮಹದೇಶ್ವರ ಪಾದಯಾತ್ರೆಗೆ 4 ದಿನ ನಿರ್ಬಂಧ!

ಚಾಮರಾಜನಗರ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್​ ಮೃತ ದುರ್ದೈವಿಯಾಗಿದ್ದು, ಮಂಗಳವಾರ ತಡರಾತ್ರಿ ತಾಳ ಬೆಟ್ಟದ ಬಳಿ ಪೂಜೆ ಸಲ್ಲಿಸಿ ತೆರಳುವಾಗ ಚಿರತೆ ದಾಳಿ ನಡೆಸಿದೆ.…

kantara chapter 1
ಮನರಂಜನೆ

ಜೀ ಕನ್ನಡದಲ್ಲಿ ಜ.24ಕ್ಕೆ ಕಾಂತಾರಾ ಚಾಪ್ಟರ್ -1 ಪ್ರಸಾರ

ಬೆಂಗಳೂರು: ಕನ್ನಡ ಕಿರುತೆರೆಯ ಮನರಂಜನೆಯ ಮಹಾರಾಜ ಎಂದೇ ಖ್ಯಾತಿ ಪಡೆದಿರುವ ಜೀ ಕನ್ನಡ ವಾಹಿನಿಯಲ್ಲಿ ಬಾಕ್ಸ್ ಆಫೀಸ್ ನಲ್ಲಿ ಅತೀ ಹೆಚ್ಚು ಸಕ್ಸಸ್ ಪಡೆದ ಕಾಂತಾರ: ಚಾಪ್ಟರ್ 1 ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ ಪ್ರಸಾರ ಆಗಲಿದೆ.…

shivamogga murder case
ಅಪರಾಧ

ಶಿವಮೊಗ್ಗದಲ್ಲಿ ವೃದ್ಧ ದಂಪತಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್: ಇಂಜೆಕ್ಷನ್ ನೀಡಿ ಕೊಂದ ತಮ್ಮನ ಮಗ!

ಶಿವಮೊಗ್ಗ: ವೃದ್ಧ ದಂಪತಿಯ ಅನುಮಾನಸ್ಪದ ಸಾವು ಪ್ರಕರಣವನ್ನು 24 ಗಂಟೆಯಲ್ಲೇ ಭೇದಿಸಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ಇಂಜೆಕ್ಷನ್ ನೀಡಿ ಕೊಂದ ವೈದ್ಯನಾಗಿರುವ ತಮ್ಮನ ಮಗನನ್ನು ಬಂಧಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್ ಮಾತನಾಡಿ, ಆರೋಪಿ ಬಿಎಎಂಎಸ್ ವೈದ್ಯ…

cyber crime
ಅಪರಾಧ

ಸೈಬರ್ ವಂಚಕರ ಪಾಲಾಗಿದ್ದ 2.16 ಕೋಟಿ ವಾಪಸ್: ದೇಶದಲ್ಲಿ ಅತೀ ದೊಡ್ಡ ರಿಕವರಿ ಮಾಡಿದ ಬೆಂಗಳೂರು ಪೊಲೀಸರು!

ಬೆಂಗಳೂರು: ಸೈಬರ್ ವಂಚಕರ ಪಾಲಾಗಿದ್ದ 2.16 ಕೋಟಿ ರೂ. ಹಣವನ್ನು ಸೈಬರ್ ಕ್ರೈಂ ಪೊಲೀಸರು ಸಂಪೂರ್ಣವಾಗಿ ವಾಪಸ್ ಪಡೆದು ವಾರಸುದಾರರಿಗೆ ಹಿಂದಿರುಗಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗೋಲ್ಡನ್ ಅವರ್‌ನಲ್ಲಿ ತ್ವರಿತ ಕಾರ್ಯಾಚರಣೆ ಕೈಗೊಂಡು ಹಣ ಹಿಂಪಡೆಯಲಾಗಿದ್ದು, ದೇಶದಲ್ಲೇ ಗರಿಷ್ಠ ಮೊತ್ತದ ರಿಕವರಿ…

grahalaxmi scotter
ರಾಜ್ಯ

ಗೃಹಲಕ್ಷ್ಮೀ ಹಣದಲ್ಲಿ ಸ್ಕೂಟರ್ ಖರೀದಿಸಿದ ಮಂಗಳೂರು ಮಹಿಳೆ!

ಮಗಳಿಗೆ ಕಂಪ್ಯೂಟರ್ ಖರೀದಿ, ಊರಿಗೆ ಹೋಳಿಗೆ ಊಟ, ವಾಷಿಂಗ್ ಮಷಿನ್ ಖರೀದಿ, ಮನೆಗೆ ಬಾಗಿಲು ಹಾಕಿಸಿದ್ದು.. ಹೀಗೆ ಗೃಹಲಕ್ಷ್ಮೀ ಹಣದಲ್ಲಿ ರಾಜ್ಯದಲ್ಲಿ ಹಲವಾರು ಕುಟುಂಬಗಳು ಸದುಪಯೋಗಪಡಿಸಿಕೊಂಡು ಜೀವನ ರೂಪಿಸಿಕೊಳ್ಳುತ್ತಿದ್ದಾರೆ. ಇದೀಗ ಮಂಗಳೂರಿನ ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಣದಲ್ಲಿ ಸ್ಕೂಟರ್ ಖರೀದಿಸಿದ್ದಾರೆ. ಅಲ್ಲದೇ ಉಪ್ಪಿನಕಾಯಿ…

dk shivakumar
ರಾಜಕೀಯ

ಸಿಎಂ ಸ್ಥಾನದ ವಿಷಯ ನನ್ನ, ಸಿಎಂ, ಹೈಕಮಾಂಡ್ ನಡುವಿನ ವಿಚಾರ: ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಿನದ್ದು, ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ರಾಹುಲ್ ಗಾಂಧಿ ಅವರ ಜೊತೆ…

ದೇಶ

ಭಿಕ್ಷೆಯ ಹಣದಲ್ಲಿ 500 ಬಡವರಿಗೆ ಹೊದಿಕೆ ದಾನ ಮಾಡಿದ ಭಿಕ್ಷುಕ!

ಶೀತಗಾಳಿಗೆ ಉತ್ತರ ಭಾರತದ ಜನತೆ ತಲ್ಲಣಿಸುತ್ತಿದ್ದಾರೆ. ಜನರ ಸಂಕಷ್ಟ ನೋಡಲಾಗದೇ ಭಿಕ್ಷುಕನೊಬ್ಬ ಪ್ರತಿಯೊಬ್ಬರಿಂದ 10 ರೂ.ನಂತೆ ಸಂಗ್ರಹಿಸಿ 500ಕ್ಕೂ ಹೆಚ್ಚು ಬಡವರಿಗೆ ಹೊದಿಕೆ ದಾನ ಮಾಡಿ ಮಾದರಿಯಾಗಿದ್ದಾರೆ. ಈ ಘಟನೆ ನಡೆದಿರುವುದು ಪಂಜಾಬ್‌ ನ ಪಠಾಣ್‌ ಕೋಟ್‌ ನಲ್ಲಿ. ಭಿಕ್ಷಾಟನೆ ಮಾಡಿ…

ಬೆಂಗಳೂರು

ಕೂಡಿಟ್ಟ 200 ರೂ. ಗಂಡ ಖರ್ಚು ಮಾಡಿದ್ದಕ್ಕೆ ಪತ್ನಿ ಆತ್ಮಹತ್ಯೆ

ಕೂಡಿಟ್ಟಿದ್ದ 200 ರೂ. ಗಂಡ ತೆಗೆದುಕೊಂಡು ಖರ್ಚು ಮಾಡಿದ್ದರಿಂದ ನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಎರಡು ಮಕ್ಕಳ ತಾಯಿ ಸುಮಾ (30) ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. 8 ವರ್ಷಗಳ…

ದೇಶ

ಹಿಮಾಚಲ ಪ್ರದೇಶದಲ್ಲಿ 500 ಅಡಿ ಕಂದಕಕ್ಕೆ ಉರುಳಿದ ಬಸ್: 13 ಮಂದಿ ದುರ್ಮರಣ

ಖಾಸಗಿ ಬಸ್ 500 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದೆ. ಇಲ್ಲಿನ ಸಿರ್ಮೌರ್ ಜಿಲ್ಲೆಯಲ್ಲಿ ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ಹೋಗುತ್ತಿದ್ದ…