Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kannada latest news

ಅಪರಾಧ

ಮದುವೆ ಮಾಡಲಿಲ್ಲ ಅಂತ ತಂದೆಯನ್ನೇ ಕೊಲಗೈದ ಪಾಪಿ ಮಗ!

ಚಿತ್ರದುರ್ಗ: ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಪಾಪಿ ಮಗನೊಬ್ಬ ಕೊಲೆಗೈದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅತ್ತಿಘಟ್ಟ ಗ್ರಾಮ ಕೊಲೆ ನಡೆದಿದೆ. ಸಣ್ಣ ನಿಂಗಪ್ಪ (60) ಕೊಲೆಯಾದ ವೃದ್ಧ ತಂದೆಯಾಗಿದ್ದಾನೆ. ಪಾಪಿ ಪುತ್ರ ಲಿಂಗರಾಜ್ ಎಂಬಾತ…

ಅಪರಾಧ

ಗೇಟ್ ನಲ್ಲಿಯೇ ಸಿಕ್ಕಿಬಿದ್ದ ಜೈಲಿಗೆ ಗಾಂಜಾ ತಂದ ಕಿಡಿಗೇಡಿಗಳು!

ಕೈದಿಯನ್ನು ಭೇಟಿ ಮಾಡುವ ನೆಪದಲ್ಲಿ ಜೈಲಿನೊಳಗೆ ಗಾಂಜಾ ತಂದಿದ್ದ ಇಬ್ಬರು ದುಷ್ಕರ್ಮಿಗಳು ಜೈಲಿನ ಗೇಟ್ ನಲ್ಲಿಯೇ ಸಿಕ್ಕಿಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದ್ದು, ಮದರಿ ಪಾಳ್ಯದ ನಿವಾಸಿಗಳಾದ ಮಹಮ್ಮದ್ ಅಕ್ಟರ್ (22) ಮತ್ತು ಅಜ್ಗರ್​…

parliment
ದೇಶ

ಶಾಸನ ರೂಪಿಸಲು ಲೋಕಸಭೆ, ರಾಜ್ಯಸಭೆಯಲ್ಲಿ ಶೇ.30ಕ್ಕಿಂತ ಕಡಿಮೆ ಅವಧಿಯ ಚರ್ಚೆ: ವರದಿ

ದೇಶದ ಭವಿಷ್ಯವನ್ನೇ ನಿರ್ಧರಿಸುವ ವಿಧೇಯಕ, ಕಾಯ್ದೆ ಮೂಲಕ ಶಾಸನ, ಕಾನೂನು ರೂಪಿಸುವ ವಿಷಯದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಶೇ.30ಕ್ಕಿಂತಲೂ ಕಡಿಮೆ ಅವಧಿಯ ಚರ್ಚೆ ನಡೆದಿದೆ ಎಂಬ ಆಘಾತಕಾರಿ ವರದಿ ಹೊರಬಂದಿದೆ. ಪ್ರಸಕ್ತ ಸಾಲಿನ 18ನೇ ಲೋಕಸಭಾ ಅಧಿವೇಶನದಲ್ಲಿ 42 ಮಸೂದೆಗಳನ್ನು ಮಂಡಿಸಲಾಗಿದೆ.…

ರಾಜ್ಯ

6,322 ಪರಿಶಿಷ್ಟ ಕುಟುಂಬಗಳ ಕೊಳವೆಬಾವಿ ಯೋಜನೆ ಚುರುಕುಗೊಳಿಸಲು ಸಚಿವ ಎನ್.ಎಸ್. ಭೋಸರಾಜು ಖಡಕ್ ಸೂಚನೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು…

siddaramiah
ರಾಜ್ಯ

ದೇಶಾದ್ಯಂತ ಮನರೇಗಾ ಬಚಾವೋ ಆಂದೋಲನ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಮನರೇಗಾ ಯೋಜನೆ ಖಂಡಿಸಿ ದೇಶಾದ್ಯಂತ ಜನವರಿ 5ರಿಂದ ಮನರೇಗಾ ಬಚಾವೋ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಜನರ…

ಅಪರಾಧ

ನರ್ಸ್ ಕತ್ತು ಸೀಳಿ ಕೊಂದು ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಕಿರಾತಕ!

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತುಕೊಯ್ದು ಕೊಲೆ ಮಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಕೊಲೆ ಮಾಡಿ ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಮೃತ ಯುವತಿಯ ಸಹದ್ಯೋಗಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಮೂಲದ ಮಮತಾ (39) ಎಂಬುವರನ್ನು ಕುಮಾರಸ್ವಾಮಿ ಲೇಔಟ್ ನ ಪ್ರಗತಿಪುರದ ಬಾಡಿಗೆ ಮನೆಯಲ್ಲಿ…

ರಾಜ್ಯ

ಅಣ್ಣ-ತಮ್ಮ ಸೇರಿ ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಸಾವು: 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಚಿಕ್ಕಬಳ್ಳಾಪುರ: ಟಿಪ್ಪರ್​ ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅಣ್ಣ-ತಮ್ಮ ಸೇರಿದಂತೆ ಒಂದೇ ಗ್ರಾಮದ ನಾಲ್ವರು ಮೃತಪಟ್ಟ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ…

ರಾಜ್ಯ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಕ್ರೋಶದ ಬೆನ್ನಲ್ಲೇ ಹಂಪಿ ಸ್ವಚ್ಚತೆಗೆ ಮುಂದಾದ ಅಧಿಕಾರಿಗಳು!

ವಿಶ್ವ ಪರಂಪರೆಯ ತಾಣವಾದ ಐತಿಹಾಸಿಕ ಹಂಪಿಯಲ್ಲಿ ಎಲ್ಲೆಂದರಲ್ಲಿ ಕಸ, ಗಲೀಜು ಕಂಡ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಕ್ರೋಶಕ್ಕೆ ಬೆಚ್ಚಿದ ಜಿಲ್ಲಾಡಳಿತ ಬೆಳ್ಳಂಬೆಳಗ್ಗೆಯೇ ಸ್ವಚ್ಚತೆ ಕಾರ್ಯ ಕೈಗೆತ್ತಿಕೊಂಡಿತು. ಭಾನುವಾರ ಹಂಪಿಯ ಐತಿಹಾಸಿಕ ಕೋದಂಡರಾಮ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಮಾರ್ಗ ಮಧ್ಯದಲ್ಲಿ…

ಬೆಂಗಳೂರು

ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಗೆಲುವು: ಬಿವೈ ವಿಜಯೇಂದ್ರ ವಿಶ್ವಾಸ

2028ರಲ್ಲಾದರೂ ಸರಿ ಅಥವಾ ನಾಳೆ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಸ್ವಂತ ಶಕ್ತಿಯ ಮೇಲೆ 130-140 ಶಾಸಕರೊಂದಿಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ನಾವೆಲ್ಲರೂ ಇದಕ್ಕಾಗಿ ಪಕ್ಷವನ್ನು ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನ ಬಿಜೆಪಿ…

wolf
ದೇಶ

ಹಾಲುಣಿಸುತ್ತಿದ್ದ ತಾಯಿ ಮಡಿಲಿನಿಂದ 3 ವರ್ಷದ ಹಸುಗೂಸು ಹೊತ್ತೊಯ್ದ ನರಭಕ್ಷಕ ತೋಳ!

ಅಮ್ಮನ ತೊಡೆ ಮೇಲೆ ಮಲಗಿದ್ದ 3 ವರ್ಷದ ಮಗುವನ್ನು ನರಭಕ್ಷಕ ತೋಳ ಕಿತ್ತುಕೊಂಡು ಹೋಗಿ ತಿಂದ ಭೀಕರ ಘಟನೆ ಉತ್ತರಪ್ರದೇಶದ ಬಹರಿಚ್ ಜಿಲ್ಲೆಯಲ್ಲಿ ನಡೆದಿದೆ. ಮಂಜಾರ ತಾಲೂಕಿನ ರಸಲ್ಪುರ ಡಾರೆತಾ ಗ್ರಾಮದಲ್ಲಿ ತೊಡೆ ಮೇಲೆ ಮಲಗಿಸಿಕೊಂಡು ಹಾಲುಣಿಸಿದ್ದಾಗ ಮನೆಗೆ ನುಗ್ಗಿದ ತೋಳ…