ದೇಶ
ಕಂಬಕ್ಕೆ ಡಿಕ್ಕಿ ಹೊಡೆದ ಮೋನೋ ರೈಲು: ಮುವರು ಸಿಬ್ಬಂದಿಗೆ ಗಾಯ
ಪರೀಕ್ಷಾರ್ಥ ಸಂಚಾರದ ವೇಳೆ ಮೋನೋ ರೈಲು ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕ್ಯಾಪ್ಟನ್ ಸೇರಿದಂತೆ ಮೂವರು ಸಿಬ್ಬಂದಿ ಗಾಯಗೊಂಡ ಘಟನೆ ಮುಂಬೈನಲ್ಲಿ ಬುಧವಾರ ಸಂಭವಿಸಿದೆ. ಮಹಾ ಮುಂಬೈ ಮೆಟ್ರೋ ಆಪರೇಷನ್ ಕಾರ್ಪೊರೇಷನ್ ಲಿಮಿಟೆಡ್ (MMMOCL) ಬುಧವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ…
