ರಾಜ್ಯ
84 ವರ್ಷಗಳಲ್ಲಿ ಜೂನ್ ನಲ್ಲಿ ಕೆಆರ್ ಎಸ್ ಭರ್ತಿ; ಸೋಮವಾರ ಸಿಎಂ, ಡಿಸಿಎಂ ಬಾಗಿನ
ಮಂಡ್ಯ: ಮೈದುಂಬಿ ಹರಿಯುತ್ತಿರುವ ಕೃಷ್ಣರಾಜ ಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಬಾಗಿನ ಅರ್ಪಿಸಲಿದ್ದಾರೆ. 1940ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಕೆಆರ್ ಎಸ್ ಜಲಾಶಯ ಗರಿಷ್ಠ 124 ಅಡಿ ನೀರು ಭರ್ತಿಯಾಗಿದೆ.…
