ರಾಜ್ಯ
ಯುದ್ಧ ಎದುರಿಸಲು ಸಜ್ಜಾಗುವಂತೆ ಕೇಂದ್ರ ಸೂಚನೆ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಪಾಕಿಸ್ತಾನ ವಿರುದ್ಧ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಯಾವುದೇ ಹಂತದಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು. ಇದಕ್ಕಾಗಿ ಸಜ್ಜಾಗುವಂತೆ ಕೇಂದ್ರದಿಂದ ಸೂಚನೆ ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು…
