ಬೆಂಗಳೂರು
ರಾಜ್ಯಾದ್ಯಂತ 500ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ವಶ; ಸಾರಿಗೆ ಇಲಾಖೆಯಿಂದ ಭರ್ಜರಿ ಕಾರ್ಯಾಚತಣೆ
ಬೆಂಗಳೂರು: ಹೈಕೋರ್ಟ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿ ಸೂಚನೆ ಹೊರಡಿಸಿದ ನಂತರವೂ ರಾಜ್ಯಾದ್ಯಂತ ಸಂಚರಿಸುತ್ತಿದ್ದ 500ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೈಕ್ ಟ್ಯಾಕ್ಸಿ ಸೇವೆಗೆ ನಿಯಮ ರೂಪಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದ ಹಿನ್ನೆಲೆಯಲ್ಲಿ…
