ವೀರಶೈವ-ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ: ಈಶ್ವರ ಖಂಡ್ರೆ
ಬೆಂಗಳೂರು, ಜು.12: ಲಿಂಗಾಯತ-ವೀರಶೈವರನ್ನು ಯಾವುದೇ ಶಕ್ತಿಯಿಂದ ಬೇರೆ ಮಾಡಲು ಸಾಧ್ಯವೇ ಇಲ್ಲ, ನಾವು ಎಂದೆಂದೂ ಒಂದೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ ಖಂಡ್ರೆ ಗಂಟಾಘೋಷವಾಗಿ ಹೇಳಿದ್ದಾರೆ. ಬೆಂಗಳೂರು…
