Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

isro
ದೇಶ

4,410 ಕೆಜಿ ತೂಕ ಹೊತ್ತ ʻಬಾಹುಬಲಿʼ ಉಪಗ್ರಹ ಯಶಸ್ವಿ ಉಡಾವಣೆ: ಇಸ್ರೊ ಮೈಲುಗಲ್ಲು

ಭಾರತದ ಇತಿಹಾಸದಲ್ಲೇ ಅತೀ ಭಾರದ ಉಪಗ್ರಹವನ್ನು ಯಶಸ್ವಿಯಾಗಿ ಉಡಾಯಿಸುವ ಮೂಲಕ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಉಡಾವಣೆ ಮಾಡಿ ಬಾಹ್ಯಕಾಶ ಲೋಕದಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದೆ. ಭಾನುವಾರ ಸಂಜೆ ಆಂಧ್ರಪ್ರದೇಶದ ಶ್ರೀಹರಿ ಕೋಟಾದ ಸತೀಶ್‌ ಧವನ್‌ ಬಾಹ್ಯಕಾಶ ಕೇಂದ್ರದಿಂದ ಸಂವಹನ ಉಪಗ್ರಹ…

karun niar
ಕ್ರೀಡೆ

ಕರಣ್‌, ‌ಸ್ಮರಣ್‌ ದ್ವಿಶತಕದ ಆರ್ಭಟ: ರಣಜಿಯಲ್ಲಿ ಕರ್ನಾಟಕ 586/5ರನ್‌ ಗೆ ಡಿಕ್ಲೇರ್

ಮಧ್ಯಮ ಕ್ರಮಾಂಕದಲ್ಲಿ ಕರಣ್‌ ನಾಯರ್‌ ಮತ್ತು ರವಿಚಂದ್ರನ್‌ ಸ್ಮರಣ್ ಸಿಡಿಸಿದ ದ್ವಿಶತಕಗಳ ನೆರವಿನಿಂದ ಕರ್ನಾಟಕ ತಂಡ ರಣಜಿ ಕ್ರಿಕೆಟ್‌ ಪಂದ್ಯದಲ್ಲಿ ಕೇರಳ ವಿರುದ್ಧ ಬೃಹತ್‌ ಮೊತ್ತ ಪೇರಿಸಿದೆ. ಮಂಗಳವಾಪುರಂನಲ್ಲಿ ನಡೆಯುತ್ತಿರುವ ಬಿ ಗುಂಪಿನ ಪಂದ್ಯದಲ್ಲಿ ಕರ್ನಾಟಕ ತಂಡ ಎರಡನೇ ದಿನವಾದ ಭಾನುವಾರ…

ambulance
ಬೆಂಗಳೂರು

ಬೆಂಗಳೂರಿನಲ್ಲಿ 3 ಬೈಕ್‌ ಗೆ ಡಿಕ್ಕಿ ಹೊಡೆದ ಅಂಬುಲೆನ್ಸ್:‌ ಮೂವರ ದುರ್ಮರಣ

ಅತೀ ವೇಗವಾಗಿ ಬಂದ ಅಂಬುಲೆನ್ಸ್‌ ಸಿಗ್ನಲ್‌ ನಲ್ಲಿ ನಿಂತಿದ್ದ ಮೂರು ಬೈಕ್‌ ಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಶಾಂತಿನಗರ ಬಸ್‌ ನಿಲ್ದಾಣದ ಸಿಗ್ನಲ್‌ ನಲ್ಲಿ ನಿಂತಿದ್ದ ಮೂರು…

vande bharat metro
ದೇಶ

ಬೆಂಗಳೂರು- ಎರ್ನಾಕುಲಂ ನಡುವೆ ವಂದೇ ಭಾರತ್‌ ರೈಲು ಘೋಷಣೆ

ಬೆಂಗಳೂರು ಮತ್ತು ಕೇರಳದ ಎರ್ನಾಕುಲಂ ಸೇರಿದಂತೆ ನಾಲ್ಕು ಹೊಸ ವಂದೇ ಭಾರತ್‌ ರೈಲು ಸಂಚಾರವನ್ನು ಭಾರತೀಯ ರೈಲ್ವೆ ಇಲಾಖೆ ಘೋಷಿಸಿದೆ. ಬೆಂಗಳೂರು ಮತ್ತು ಎರ್ನಾಕುಲಂ ನಡುವೆ ಹೊಸ ವಂದೇ ಭಾರತ್‌ ರೈಲು ಸಂಚಾರ ಘೋಷಿಸಲಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ವಂದೇ…

sucide
ಅಪರಾಧ

ಲೈಟ್ ಆಫ್ ವಿಚಾರಕ್ಕೆ ಕೆಲಸಗಾರರ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಕಚೇರಿಯ ಲೈಟ್ ಆಫ್ ಮಾಡುವ ವಿಚಾರಕ್ಕೆ ರಾತ್ರಿ ಪಾಳಿಯಲ್ಲಿದ್ದ  ಕೆಲಸಗಾರರ ನಡುವೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಂದರಾಜನಗರದಲ್ಲಿ ಸಂಭವಿಸಿದೆ. ಭೀಮೇಶ್ ಬಾಬು (41)ಕೊಲೆಯಾದವರು, ಕೃತ್ಯ ನಡೆಸಿದ ಸೋಮಲ ವಂಶಿ (24)ಯನ್ನು  ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.…

mysore news
ಅಪರಾಧ

ಮೈಸೂರಿನಲ್ಲಿ ಹುಟ್ಟಿದ 2 ಹೆಣ್ಣು ಮಕ್ಕಳ ಕತ್ತುಕೊಯ್ದು ಕೊಂದು ತಾಯಿ ಆತ್ಮಹತ್ಯೆ

ಹುಟ್ಟಿದ ಎರಡನೇ ಮಗುವೂ ಹೆಣ್ಣು ಎಂಬ ಕಾರಣಕ್ಕೆ ತಾಯಿ ಎರಡು ಹೆಣ್ಣು ಮಕ್ಕಳ ಕತ್ತುಕೊಯ್ದು ಕೊಲೆ ಮಾಡಿ ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ  ಗ್ರಾಮದಲ್ಲಿ 9 ದಿನದ…

siddaramiah
ರಾಜ್ಯ

ಹಿಂದಿ ಹೇರಿಕೆ ವಿರುದ್ಧ ಯುವ ಜನತೆ ಎಚ್ಚೆತ್ತುಕೊಳ್ಳಬೇಕು: ರಾಜ್ಯೋತ್ಸವದಂದು ಸಿದ್ದರಾಮಯ್ಯ ಕರೆ

ಬೆಂಗಳೂರು: ಕನ್ನಡದ ಮೇಲೆ ಹಿಂದಿ ಭಾಷೆಯನ್ನ ಹೇರಿಕೆ ಮಾಡಲಾಗುತ್ತಿದೆ.  ಅನುದಾನ ನೀಡುವಲ್ಲಿ ತಾರತಮ್ಯ  ತೋರುತ್ತಿದೆ. ಹಣ ಸರಿಯಾಗಿ ನೀಡುತ್ತಿಲ್ಲ. ಈ ಎಲ್ಲದರ ವಿರುದ್ಧ ಯುವ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಕಂಠೀರವ…

crime
ಅಪರಾಧ

Mysore: ಇಬ್ಬರು ಕಂದಮ್ಮಗಳ ಕತ್ತುಕೊಯ್ದು ಕೊಂದು ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳ ಕತ್ತು ಕೊಯ್ದು ಬಳಿಕ ತಾನೂ ಕತ್ತು ಕೊಯ್ದುಗೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಮುಸ್ಲಿಂ ಬ್ಲಾಕ್ ನಿವಾಸಿ ತಾಯಿ ಸಂಬ್ರನ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ…

chamaraja nagar news
ಕಾನೂನು

ಗಂಡನ ಕೊಂದು ಶೌಚಾಲಯದ ಗುಂಡಿಯಲ್ಲಿ ಮುಚ್ಚಿ ಹಾಕಿದ್ದ ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ!

ಗಂಡನ ಕೊಂದು ಶೌಚಾಲಯದ ಗುಂಡಿಯಲ್ಲಿ ಮುಚ್ಚಿಹಾಕಿದ್ದ ಪತ್ನಿ ಹಾಗೂ ಪ್ರಿಯಕರನಿಗೆ ಚಾಮರಾಜನಗರದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ. ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ರಾಜಶೇಖರ್ ಎಂಬಾತನ ಕೊಲೆ ಪ್ರಕರಣ…

andra venkateshwara temple
ದೇಶ

ಏಕದಾಶಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ವೆಂಕಟೇಶ್ವರನ ಪಾದ ಸೇರಿದ 10 ಭಕ್ತರು

ಏಕಾದಶಿ ಪ್ರಯುಕ್ತ ದೇವರ ದರ್ಶನದ ವೇಳೆ ಸಂಭವಿಸಿದ ನೂಕುನುಗ್ಗಲಿನಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 10 ಮಂದಿ ಭಕ್ತರು ಅಸುನೀಗಿದ ಭೀಕರ ಘಟನೆ ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿದೆ. ಶ್ರೀಕಾಕುಲಂ ಜಿಲ್ಲೆಯಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಏಕದಶಿ…