Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

rss
ರಾಜ್ಯ

RSSಗೆ ಸೆಡ್ಡು: ಒಂದೇ ದಿನ 7 ಸಂಘಟನೆಗಳಿಂದ ಪಥಸಂಚಲನಕ್ಕೆ ಮನವಿ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ಸ್ವಕ್ಷೇತ್ರ ಚಿತ್ತಾಪುರದಲ್ಲಿ ನವೆಂಬರ್ 2ರಂದು ಪಥಸಂಚಲನ ನಡೆಸಲು ತೀರ್ಮಾನಿಸಿರುವ ಆರ್​ಎಸ್​ಎಸ್ ಗೆ ಸೆಡ್ಡು ಹೊಡೆಯಲು 7 ವಿವಿಧ ಸಂಘಟನೆಗಳು ಅದೇ ದಿನ ಪಥಸಂಚಲನ ನಡೆಸಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿವೆ. ದಲಿತ ಸಂಘಟನೆ ಭೀಮ್ ಆರ್ಮಿ…

v narayanan
ದೇಶ

ಗಗನಯಾನ ಸಿದ್ಧತೆ ಶೇ.90ರಷ್ಟು ಪೂರ್ಣ: ಗಗನಯಾತ್ರೆ ಘೋಷಿಸಿದ ಇಸ್ರೊ

ಮಹತ್ವಾಕಾಂಕ್ಷಿ ಗಗನಯಾನ ಸಿದ್ಧತೆಗಳು ಶೇ.90ರಷ್ಟು ಪೂರ್ಣಗೊಂಡಿದ್ದು, 2027ರಲ್ಲಿ ಗಗನಯಾತ್ರೆ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಇಸ್ರೊ ಅಧ್ಯಕ್ಷ ವಿ.‌ ನಾರಾಯಣನ್ ತಿಳಿಸಿದ್ದಾರೆ.‌ ಮಾನವ ಸಹಿತ ಗಗನಯಾತ್ರೆ ಭಾರತದ ಮೊದಲ ಬಾಹ್ಯಕಾಶ ಪ್ರಯತ್ನವಾಗಿದ್ದು, ಎಲ್ಲಾ ಸಿದ್ಧತೆಗಳು ಸಮರ್ಪಕವಾಗಿ ನಡೆಯುತ್ತಿದೆ. ಅದರಲ್ಲೂ ತಂತ್ರಜ್ಞಾನ ಅಭಿವೃದ್ಧಿಯಿಂದ ಸಾಕಷ್ಟು…

comedy kiladigalu
ಮನರಂಜನೆ

ಅ.25ರಿಂದ ಜೀ ಕನ್ನಡದಲ್ಲಿ ಕಾಮಿಡಿ ಕಿಲಾಡಿಗಳು ಸೀಸನ್ ಆರಂಭ!

ಬೆಂಗಳೂರು: ತನ್ನ ಹೊಸತನದಿಂದ ಯಾವಾಗಲೂ ವೀಕ್ಷಕರಿಗೆ ಹೊಸತನವನ್ನು ಕೊಟ್ಟು ಮನರಂಜಿಸುವ ಜೀ ಕನ್ನಡ ಈಗ ಎಲ್ಲರ ಅಚ್ಚುಮೆಚ್ಚಿನ ನಾನ್-ಫಿಕ್ಷನ್ ಶೋ ಕಾಮಿಡಿ ಕಿಲಾಡಿಗಳನ್ನು ಮತ್ತೆ ತಂದಿದೆ. ಇಡೀ ರಾಜ್ಯವನ್ನೇ ನಗಿಸಿದ ಯಶಸ್ವಿ ಸೀಸನ್‌ಗಳನ್ನು ನೀಡಿದ ನಂತರ, ಕಾಮಿಡಿಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ…

mysore news
ಅಪರಾಧ

ಸಿಎಂ ತವರು ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಗ್ಯಾಂಗ್: ಮೂವರ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಭ್ರೂಣ ಲಿಂಗ ಹತ್ಯೆ ಮಾಡುವ ಗ್ಯಾಂಗ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಮೈಸೂರು ತಾಲೂಕಿನ‌ ಹನುಗನಹಳ್ಳಿಯ ಮನೆಯೊಂದರಲ್ಲಿ ಭ್ರೂಣ ಪತ್ತೆ ಹಚ್ಚಿ ಕೊಲೆ ಮಾಡುತ್ತಿದರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಆರೋಗ್ಯ…

kohli
ಕ್ರೀಡೆ

2ನೇ ಏಕದಿನ: ಸತತ 2ನೇ ಬಾರಿ ಶೂನ್ಯ ಸುತ್ತಿದ ಕೊಹ್ಲಿ, ಮಿಂಚಿದ ರೋಹಿತ್!

ನಿವೃತ್ತಿ ಹೊಸ್ತಿಲಲ್ಲಿರುವ ವಿರಾಟ್ ಕೊಹ್ಲಿ ತಮ್ಮ ನೆಚ್ಚಿನ ಅಡಿಲೇಡ್ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಶೂನ್ಯ ಸುತ್ತಿದ ದಾಖಲೆ ಬರೆದರೆ, ರೋಹಿತ್ ಶರ್ಮ ಅರ್ಧಶತಕ ಸಿಡಿಸಿ ಗಮನ ಸೆಳೆದಿದ್ದಾರೆ. ಅಡಿಲೇಡ್ ನ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ…

Saudi arebia
ವಿದೇಶ

೨೩ ಲಕ್ಷ ಭಾರತೀಯರಿಗೆ ಸಂಕಷ್ಟ: ಸೌದಿ ಅರೆಬಿಯಾದಲ್ಲಿ ಹೊಸ ಕಾರ್ಮಿಕ ಕಾನೂನು ಜಾರಿ

ಆಧುನಿಕ ಜಗತ್ತಿನ ಜೀತ ಪದ್ಧತಿ ಎಂದೇ ಕರೆಯಲಾಗುವ 50 ವರ್ಷ ಪುರಾತನ ʼಕಾಫಿಲ್‌ʼ ಪ್ರಾಯೋಜಕ ವ್ಯವಸ್ಥೆಯ ಕಾನೂನಿನಲ್ಲಿ ಬದಲಾವಣೆ ತರಲು ಸೌದಿ ಅರೆಬಿಯಾ ಮುಂದಾಗಿದೆ. ಇದರಿಂದ ಆ ದೇಶದಲ್ಲಿ ಕೆಲಸ ಮಾಡುತ್ತಿರುವ 2.3 ದಶಲಕ್ಷ ಭಾರತೀಯರು ಉದ್ಯೋಗ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾರೆ.…

Samosa
ದೇಶ

ಸಮೋಸಾಗಾಗಿ ಮಕ್ಕಳ ಜಗಳ: ವೃದ್ಧ ರೈತನ ಕತ್ತರಿಸಿ ಮಹಿಳೆ

ಸಮೋಸಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದರಿಂದ ಮಹಿಳೆಯೊಬ್ಬರು ಖಡ್ಗದಿಂದ ಕತ್ತರಿಸಿ ವೃದ್ಧ ರೈತನನ್ನು ಕೊಂದ ಘಟನೆ ಬಿಹಾರದ ಬೋಜ್‌ ಪುರ್‌ ಜಿಲ್ಲೆಯಲ್ಲಿ ನಡೆದಿದೆ. ಕೌಲುದಿಹಾರಿ ಗ್ರಾಮದ ನಿವಾಸಿ ಚಂದ್ರಮ ಯಾದವ್‌ ಕೊಲೆಯಾದ ವೃದ್ಧ. ಭಾನುವಾರ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ…

yatidra siddaramiah
ರಾಜಕೀಯ

ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯಲ್ಲಿದ್ದಾರೆ: ಪುತ್ರ ಯತೀಂದ್ರ ಶಾಕಿಂಗ್‌ ಹೇಳಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ ಎಂದು ಪುತ್ರ ಹಾಗೂ ಕಾಂಗ್ರೆಸ್‌ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಸತೀಶ್‌ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ…

bmtc
ಬೆಂಗಳೂರು

ಟ್ರಾಫಿಕ್ ಜಾಮ್ ಕಾರಣ ಬೆಂಗಳೂರಿನ 103 ಬಸ್ ನಿಲ್ದಾಣ ಸ್ಥಳಾಂತರ

ಬೆಂಗಳೂರು ನಗರದಲ್ಲಿನ ಅವೈಜ್ಞಾನಿಕ ಅಸಮರ್ಪಕ ಬಸ್​ ನಿಲ್ದಾಣಗಳನ್ನು ಸ್ಥಳಾಂತರ ಮಾಡಲು ಸಂಚಾರ​ ಪೊಲೀಸರು ಹಾಗೂ ಬಿಎಂಟಿಸಿ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಪಟ್ಟಿ ಸಿದ್ಧಪಡಿಸಿದ್ದಾರೆ. ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಟ್ರಾಫಿಕ್​ ಸಿಗ್ನಲ್​ಗಳ ಬಳಿಯೇ ಬಸ್​ ನಿಲ್ದಾಣಗಳಿರುವುದೂ…

sakrebyle elephant camp
ರಾಜ್ಯ

ದಸರಾದಿಂದ ಮರಳಿದ ಸಕ್ರೆಬೈಲಿನ 4 ಗಂಡಾನೆಗಳಿಗೆ ಅನಾರೋಗ್ಯ

ರಾಜ್ಯದ ಪ್ರಮುಖ ಆನೆ ಬಿಡಾರಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದ ನಾಲ್ಕು ಗಂಡಾನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಬಿಡಾರದಲ್ಲರುವ ಪ್ರಮುಖ ಆನೆಗಳಾದ ಸಾಗರ್, ಬಾಲಣ್ಣ ಹಾಗೂ ಸೆರೆ ಹಿಡಿದು ತಂದಿರುವ ವಿಕ್ರಾಂತ್ ಹಾಗೂ ಅಡಕಬಡಕ ಆನೆ ಅನಾರೋಗ್ಯದಿಂದ ಬಳಲುತ್ತಿದ್ದು, ಆನೆ…