Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

siddaramiah
ಬೆಂಗಳೂರು

ಬೆಂಗಳೂರು ಅಭಿವೃದ್ಧಿಗೆ 1,20,000 ಲಕ್ಷ ಕೋಟಿ ಮೀಸಲು: ಸಿಎಂ ಸಿದ್ದರಾಮಯ್ಯ

ಹೊಸ ಹೊಸ ಹೊರ ವರ್ತುಲ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ 1,20,000 ಕೋಟಿ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ…

bengaluru news
ಅಪರಾಧ

ಬೆಂಗಳೂರಿನಲ್ಲಿ ಕುಡುಕ ಪ್ರಿಯಕರ ಆತ್ಮಹತ್ಯೆಗೆ ನೊಂದು ಪ್ರೇಯಸಿಯೂ ಆತ್ಮಹತ್ಯೆ

ಕುಡಿಯಲು ಪ್ರೇಯಸಿ ಹಣ ನೀಡಲಿಲ್ಲ ಎಂದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯಕರ ಅತ್ಮಹತ್ಯೆಯಿಂದ ನೊಂದ ಪ್ರೇಯಸಿ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕಲ್ಲುಬಾಳುವಿನಲ್ಲಿ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಒಡಿಶಾ ಮೂಲದ…

rcb
ಕ್ರೀಡೆ

ಆರ್‌ ಸಿಬಿ ಖರೀದಿಗೆ 6 ಕಂಪನಿಗಳ ಪೈಪೋಟಿ: 18,000 ಕೋಟಿಗೆ ಡಿಮ್ಯಾಂಡ್!‌

18 ವರ್ಷಗಳ ನಂತರ ಮೊದಲ ಬಾರಿ ಪ್ರಶಸ್ತಿ ಗೆಲ್ಲುತ್ತಿದ್ದಂತೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾರಾಟಕ್ಕೆ ಮುಂದಾಗಿದ್ದು, 6 ಕಂಪನಿಗಳು ಖರೀದಿಗೆ ಪೈಪೋಟಿ ನಡೆದಿದೆ. ಅತೀ ದೊಡ್ಡ ಅಭಿಮಾನಿಗಳ ಬಳಗ ಹೊಂದಿರುವ ಆರ್‌ ಸಿಬಿ ತಂಡ ಸತತ ಪ್ರಯತ್ನದ ನಂತರ ಕಳೆದ…

chikkaballapura
ಅಪರಾಧ

ಸೈಟ್‌ ಕೊಟ್ಟರೆ ಸಂಸಾರ, ಮಕ್ಕಳು ಬೇಕಂದ್ರೆ ಮೈದುನ ಜೊತೆ ಮಲಗು ಅಂದ ಅತ್ತೆ-ಮಾವ: ಸೆಲ್ಫಿ ವೀಡಿಯೋ ಮಾಡಿ ಉಪನ್ಯಾಸಕಿ ಆತ್ಮಹತ್ಯೆ

ಸೈಟ್‌ ಕೊಟ್ಟರೆ ಸಂಸಾರ ಮಾಡ್ತಾನೆ. ಮಕ್ಕಳು ಬೇಕಾದರೆ ಮೈದುನ ಜೊತೆ ಮಗು ಎಂದು ಅತ್ತೆ-ಮಾವನ ಮಾತು ಕೇಳಿ ಆಘಾತಕ್ಕೆ ಒಳಗಾದ ಉಪನ್ಯಾಸಕಿ ಸೆಲ್ಫಿ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಬಳಿಯಿರುವ ವಿಶ್ವೇಶ್ವರಯ್ಯ…

puttur news
ರಾಜ್ಯ

ತಟ್ಟೆ, ಬಟ್ಟೆಗಾಗಿ ಮುಗಿಬಿದ್ದ ಜನ: ಕಾಲ್ತುಳಿತದಲ್ಲಿ 11 ಮಂದಿ ಅಸ್ವಸ್ಥ

ಮುಖ್ಯಮಂತ್ರಿ ಸಿಎಂ ಭಾಗವಹಿಸಿದ್ದ ತಟ್ಟೆ, ಬಟ್ಟೆ ಹಂಚುವ ಅಶೋಕ್‌ ರೈ ನೇತೃತ್ವದ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11ಕ್ಕೂ ಅಧಿಕ ಮಹಿಳೆಯರು ಮತ್ತು ಮಕ್ಕಳು ಅಸ್ವಸ್ಥಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ದೀಪಾವಳಿ ದಿನ ಸಂಭವಿಸಿದೆ. ಪುತ್ತೂರು ಶಾಸಕ ಅಶೋಕ್ ರೈ…

asrani
ಮನರಂಜನೆ

ಬಾಲಿವುಡ್ ಖ್ಯಾತ ಹಾಸ್ಯನಟ ಅಸ್ರಾಣಿ ವಿಧಿವಶ

ಬಾಲಿವುಡ್‌ ಕಂಡ ಅದ್ಭುತ ಹಾಸ್ಯನಟರಾಗಿ ಗುರುತಿಸಿಕೊಂಡಿದ್ದ ಅಸ್ರಾಣಿ ಎಂದೇ ಖ್ಯಾತರಾದ ಗೋವರ್ಧನ್‌ ಅಸ್ರಾಣಿ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ನರಳುತ್ತಿದ್ದ ಅಸ್ರಾಣಿ ಅವರನ್ನು 5 ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ…

Deepa
ದೇಶ

ನಾಳೆ 26 ಲಕ್ಷ ದೀಪ ಬೆಳಗಿಸಿ ವಿಶ್ವದಾಖಲೆಗೆ ಸಜ್ಜಾದ ಅಯೋಧ್ಯೆ

ಭಾನುವಾರ (ಅ.19) ಸುಮಾರು 26.11 ಲಕ್ಷ ಮಣ್ಣಿನ ಹಣತೆಗಳಿಂದ ದೀಪ ಬೆಳಗಿಸಿ ಮತ್ತೊಂದು ವಿಶ್ವ ದಾಖಲೆ ಬರೆಯಲು ರಾಮ ಜನ್ಮಭೂಮಿ ಅಯೋಧ್ಯೆ ಸಜ್ಜಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಅಕ್ಟೋಬರ್ 19 ರಂದು 2,100 ಜನರಿಂದ ಭವ್ಯ ಮಹಾ ಆರತಿಯು ನಡೆಯಲಿದ್ದು,…

pm modi
ದೇಶ

ಜಗತ್ತಿನ ಮುಂದೆ ಇದೇ ಮೊದಲ ಬಾರಿ ನೋವು ಹಂಚಿಕೊಳ್ಳುತ್ತಿದ್ದೇನೆ: ಪ್ರಧಾನಿ ಮೋದಿ!

ಮಾವೋವಾದಿಗಳು ಕಳೆದ 50-55 ವರ್ಷಗಳಲ್ಲಿ ಸಾವಿರಾರು ಜನರನ್ನ ಕೊಂದಿದ್ದಾರೆ. ಶಾಲೆ, ಆಸ್ಪತ್ರೆ ನಿರ್ಮಿಸಲು ಬಿಡಲಿಲ್ಲ. ವೈದ್ಯರನ್ನ ಚಿಕಿತ್ಸಾಲಯಗಳಿಗೆ ಹೋಗದಂತೆ ತಡೆದರು. ಹಲವು ಸಂಸ್ಥೆಗಳ ಮೇಲೆ ದಾಳಿ ಮಾಡಿದ್ದರು. ಇದೇ ಮೊದಲ ಬಾರಿಗೆ ಜಗತ್ತಿನ ಮುಂದೆ ನನ್ನ ನೋವನ್ನ ಹೇಳಿಕೊಳ್ಳುತ್ತಿದ್ದೇನೆ ಎಂದು ಪ್ರಧಾನಿ…

garib rath train
ದೇಶ

ಪಂಜಾಬ್ ನಲ್ಲಿ ಗರೀಭ್ ರಥ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಆಕಸ್ಮಿಕ: ಒಬ್ಬ ಪ್ರಯಾಣಿಕನಿಗೆ ಗಾಯ

ಗರೀಬ್ ರಥ್ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳಲ್ಲಿ (ರೈಲು ಸಂಖ್ಯೆ 12204) ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ದುರಂತವೊಂದು ತಪ್ಪಿದ ಘಟನೆ ಪಂಜಾನಬ್ ನ ಅಮೃತಸರ ಬಳಿ ಸಂಭವಿಸಿದೆ. ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಭ್ ರಥ್ ಎಕ್ಸ್ ಪ್ರೆಸ್ ರೈಲು ಅಮೃತಸರದಿಂದ ಪ್ರಯಾಣಿಸುತ್ತಿದ್ದಾಗ ಶನಿವಾರ…

bba student
ಅಪರಾಧ

ಬೆಂಗಳೂರಿನ ಹಾಸ್ಟೇಲ್ ನಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಯಹತ್ಯೆ

ಬೆಂಗಳೂರಿನ ಪಿಜಿ ಹಾಸ್ಟೇಲ್ ನಲ್ಲಿ ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮಡಿಕೇರಿ ಮೂಲದ ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಇದೇ ಕಾಲೇಜಿನ ಹಿರಿಯ ವಿದ್ಯಾರ್ಥಿ ಕೇರಳ ಮೂಲದ ಪ್ರೀತಿಸುವಂತೆ…