Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

sudhamurthy family
ರಾಜ್ಯ

ನಾವು ಹಿಂದುಳಿದ ವರ್ಗಕ್ಕೆ ಸೇರಿಲ್ಲ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ತಿರಸ್ಕರಿಸಿದ ಸುಧಾಮೂರ್ತಿ ಕುಟುಂಬ

ನಾವು ಹಿಂದುಳಿದ ವರ್ಗಕ್ಕೆ ಸೇರಿಲ್ಲ. ಆದ್ದರಿಂದ ನಾವು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದರಿಂದ ಸರ್ಕಾರಕ್ಕೆ ಯಾವುದೇ ಉಪಯೋಗವಿಲ್ಲ ಎಂದು ಹೇಳಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಕುಟುಂಬ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದೆ. ಸಾಮಾಜಿಕ ನ್ಯಾಯಕ್ಕಾಗಿ ಯೋಜನೆಗಳ ಹಂಚಿಕ ಮಾಡಲು…

credit card
ದೇಶ

1638 ಕ್ರೆಡಿಟ್‌ ಕಾರ್ಡ್‌ ಹೊಂದಿರುವ ಭಾರತೀಯನಿಂದ ವಿಶ್ವದಾಖಲೆ!

ಕ್ರೆಡಿಟ್‌ ಕಾರ್ಡ್‌ ಅಂದರೆ ಹಣವಿಲ್ಲದೇ ಇದ್ದಾಗ ಸಾಲದ ರೂಪದಲ್ಲಿ ಬಳಸಬಹುದಾದ ಹಣದ ವ್ಯವಸ್ಥೆ ಎಂದೇ ಎಲ್ಲರೂ ನಂಬಿದ್ದಾರೆ. ಆದರೆ ಇಲ್ಲೊಬ್ಬ ಭಾರತೀಯ ಮೂಲದ ವ್ಯಕ್ತಿ ದಾಖಲೆ ಸಂಖ್ಯೆಯ ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೂ ಅಲ್ಲದೇ ಅದನ್ನೇ ಆದಾಯದ ಮೂಲಕ ವಿಶ್ವದಾಖಲೆ ಮಾಡಿದ್ದಾರೆ. ಭಾರತೀಯ…

zee kannada
ಮನರಂಜನೆ

ಅ.17ರಿಂದ ಜೀ ಕನ್ನಡ ಕುಟುಂಬ ಅವಾರ್ಡ್ಸ್-2025 ಪ್ರಸಾರ

ಬೆಂಗಳೂರು: ‘ಜೀ ಕನ್ನಡ ಕುಟುಂಬ ಅವಾರ್ಡ್ಸ್-2025’ ಕ್ಷಣಗಣನೆ ಶುರುವಾಗಿದೆ. ಇದೇ ತಿಂಗಳ 17, 18 ಮತ್ತು 19 ರಂದು ನಿಮ್ಮ ನೆಚ್ಚಿನ ಜೀ ಕನ್ನಡ ವಾಹಿನಿಯಲ್ಲಿ ಸಂಜೆ 6:30 ರಿಂದ ಪ್ರಸಾರ ಆಗಲಿದೆ. ಕಾರ್ಯಕ್ರಮವನ್ನು ನಿರೂಪಕ ಅಕುಲ್ ಬಾಲಾಜಿ, ನಿರಂಜನ್ ದೇಶಪಾಂಡೆ…

sslc exam
ರಾಜ್ಯ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಎಸ್ಸೆಸ್ಸೆಲ್ಸಿಯಲ್ಲಿ ಶೇ.33 ಅಂಕ ಪಡೆದರೂ ವಿದ್ಯಾರ್ಥಿಗಳು ಪಾಸ್!

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಶೇ.35 ಅಂಕ ಪಡೆಯಬೇಕು ಎಂಬ ಕನಿಷ್ಠ ಅಂಕದ ಮಿತಿಯನ್ನು ರಾಜ್ಯ ಸರ್ಕಾರ ಸಡಿಲಿಸಿದೆ. ಈ ಮೂಲಕ ಸರಾಸರಿ ಅಂಕ ಪಡೆದು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಂಕ ಪಡೆಯಲು ಶೇ.35 ಇದ್ದ…

Pankaj Dheer
ಮನರಂಜನೆ

ಮಹಾಭಾರತದ `ಕರ್ಣ’ ಖ್ಯಾತಿಯ ನಟ ಪಂಕಜ್ ಧೀರ್ ಇನ್ನಿಲ್ಲ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಾಭಾರತ ಧಾರವಾಹಿಯಲ್ಲಿ ಕರ್ಣ ಪಾತ್ರಧಾರಿ ಪಂಕಜ್ ಧೀರ್ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಬಿಆರ್ ಚೋಪ್ರಾ ನಿರ್ದೇಶನದ ಖ್ಯಾತ ಮಹಾಭಾರತ ಧಾರವಾಹಿಯಲ್ಲಿ ಪಂಕಜ್ ಧೀರ್ ಕರ್ಣನ ಪಾತ್ರದಿಂದ ಜನಪ್ರಿಯರಾಗಿದ್ದರು. ಅಲ್ಲದೇ ಬಾಲವುಡ್ ನ ಸೂಪರ್ ಹಿಟ್…

fake police
ಅಪರಾಧ

ಬೆಂಗಳೂರಿನಲ್ಲಿ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಬೆದರಿಸುತ್ತಿದ್ದ 16 ಮಂದಿಯ ಗ್ಯಾಂಗ್ ಅರೆಸ್ಟ್

ಬೆಂಗಳೂರು:ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಬೆದರಿಸಿ ಡಿಜಿಟಲ್‌ ಅರೆಸ್ಟ್ ಮಾಡಿ ಲಕ್ಷಾಂತರ ರೂ ಹಣ ಪಡೆದು ವಂಚಿಸುತ್ತಿದ್ದ ಗ್ಯಾಂಗ್ ನ 16 ಮಂದಿ ಆರೋಪಿಗಳನ್ನು ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

mantravadi
ಅಪರಾಧ

ನಿಧಿ ತೆಗೆಸಿಕೊಡ್ತೀನಿ ಅಂತ ಅರ್ಧ ಕೆಜಿ ಚಿನ್ನಾಭರಣ ದೋಚಿಸಿದ್ದ ಮಾಂತ್ರವಾದಿ!

ಬೆಂಗಳೂರು: ಮಾಟ ಬಿಡಿಸಿ ನಿಧಿ ತೆಗೆಸಿ ನೀಡುವುದಾಗಿ ನಂಬಿಸಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಕಪಟ ಮಂತ್ರವಾದಿಯನ್ನು ಬಂಧಿಸಿರುವ ಹುಳಿಮಾವು ಪೊಲೀಸರು 53 ಲಕ್ಷ ಮೌಲ್ಯದ 485.4 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೋಲಾರದ ಜಮಾಲ್ ಶಾ ನಗರದ ದಾದಾಪೀರ್ (49) ಬಂಧಿತ…

india vs pakistan
ಕ್ರೀಡೆ

ಸುಲ್ತಾನ್‌ ಆಫ್‌ ಜೋಹರ್‌ ಕಪ್:‌ ಡ್ರಾ ಪಂದ್ಯದ ನಂತರ ಕೈ ಕುಲುಕಿದ ಭಾರತ-ಪಾಕ್‌ ಆಟಗಾರರು

ಭಾರತ ಮತ್ತು ಪಾಕಿಸ್ತಾನ ಆಟಗಾರರು ಸುಲ್ತಾನ್‌ ಆಫ್‌ ಜೋಹಾರ್‌ ಕಪ್‌ ಹಾಕಿ ಪಂದ್ಯದಲ್ಲಿ 3-3 ಗೋಲಿನಿಂದ ಸಮಬಲ ಸಾಧಿಸಿದ ನಂತರ ಹಸ್ತಲಾಘವ ಮಾಡಿ ಗಮನ ಸೆಳೆದಿದ್ದಾರೆ. ಮಲೇಷ್ಯಾದ ಜೊಹರ್‌ ಬಹ್ರುನ ತಮಾಮ್‌ ದೈಾ ಹಾಕಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯ ಭಾರತ…

police
ಬೆಂಗಳೂರು

ಹುಸಿ ಬಾಂಬ್ ಕರೆಗಳಲ್ಲಿ ಬೆಂಗಳೂರು ನಂ.1: ಎಸ್ ಐಟಿ ತನಿಖೆಗೆ ಆದೇಶ

ರಾಜಧಾನಿ ಬೆಂಗಳೂರು ಹುಸಿ ಬಾಂಬ್ ಗಳ ಕರೆ ಮಾಡಿ ಬೆದರಿಸುತ್ತಿರುವವ ಸಂಖ್ಯೆಯಲ್ಲಿ ದೇಶದಲ್ಲಿ ನಂ.1 ಸ್ಥಾನ ಪಡೆದಿದೆ. ಈ ಹಿನ್ನೆಲೆಯಲ್ಲಿ ತಡವಾಗಿ ಎಚ್ಚೆತ್ತ ಪೊಲೀಸ್ ಇಲಾಖೆ ಹುಸಿಕರೆಗಳನ್ನು ಮಟ್ಟಹಾಕಲು ಎಸ್ ಐಟಿ ತನಿಖೆಗೆ ಮುಂದಾಗಿದೆ. ಬೆಂಗಳೂರಿನಲ್ಲಿ ದಿನೇದಿನೆ ಹುಸಿ ಬಾಂಬ್ ಕರೆಗಳ…

kalburagi murder case
ಅಪರಾಧ

ಸಾಲ ವಾಪಸ್ ಕೇಳಿದ ಮಾವನ ಕೊಂದು ಉಪ್ಪಿನ ಚಿಲದಲ್ಲಿ ಮುಚ್ಚಿಟ ಅಳಿಯ!

ಕೊಟ್ಟ ಹಣ ವಾಪಸ್ ಕೇಳಿದ ಮಾವನನ್ನು ಕೊಂದು ಉಪ್ಪಿನ ಚಿಲದಲ್ಲಿ ತುಂಬಿ ಸಜ್ಜೆ ಮೇಲೆ ಅಳಿಯ ಮುಚ್ಚಿಟ್ಟ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನ ಯಡ್ರಾಮಿ ಠಾಣೆಯ ಕಣಮೇಶ್ವರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶರಣಬಸಪ್ಪ ಭೋವಿ (33) ಅವರನ್ನು…