Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

west indies
ಕ್ರೀಡೆ

ಇನಿಂಗ್ಸ್ ಸೋಲಿನಿಂದ ವೆಸ್ಟ್ ಇಂಡೀಸ್ ಪಾರು: ಭಾರತಕ್ಕೆ 121 ರನ್ ಗುರಿ!

ಆರಂಭಿಕ ಜಾನ್ ಕ್ಯಾಂಪ್ ಬೆಲ್ ಮತ್ತು ಶಾಯಿ ಹೋಪ್ ಅವರ ಶತಕಗಳ ನೆರವಿನಿಂದ ಹೋರಾಟ ನಡೆಸಿದ ವೆಸ್ಟ್ ಇಂಡೀಸ್ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಸೋಲಿನಿಂದ ಪಾರಾಗಿದ್ದು, ಭಾರತಕ್ಕೆ 121 ರನ್ ಗುರಿ ಒಡ್ಡಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲ…

siddaramiah meeting
ರಾಜ್ಯ

ಸರ್ಕಾರಿ ಜಾಗ, ದೇವಸ್ಥಾನಗಳಲ್ಲಿ RSS ಚಟುವಟಿಕೆಗೆ ಬ್ರೇಕ್: ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಸೂಚಿಸಿದ್ದಾರೆ. ತ್ರಿವರ್ಣ ಧ್ವಜ ಹಾರಿಸದೇ ಸರ್ಕಾರಿ ಜಾಗಗಳಲ್ಲಿ ನಡೆಸುತ್ತಿರುವ ಆರ್ ಎಸ್ ಎಸ್…

nitish-modi
ದೇಶ

ಎನ್‌ ಡಿಎ ಸೀಟು ಹಂಚಿಕೆ ಫೈನಲ್:‌ ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ

ತೀವ್ರ ಹಗ್ಗಜಗ್ಗಾಟದ ನಂತರ ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಎನ್‌ ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ ಪಕ್ಷಗಳು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಮುಂದಿನ ತಿಂಗಳು ಚುನಾವಣೆ ನಿಗದಿಯಾಗಿದ್ದು,…

suresh gopi
ದೇಶ

ಆದಾಯ ಕುಸಿದಿದೆ ಅಂತ ಕೇಂದ್ರ ಸಚಿವ ಸ್ಥಾನಕ್ಕೆ ಮುಂದಾದ ನಟ ಸುರೇಶ್ ಗೋಪಿ!

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹಾಗೂ ಬಿಜೆಪಿ ಸಂಸದ ಸುರೇಶ್‌ ಗೋಪಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಗೋಪಿ ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಸದಾನಂದನ್‌ ಮಾಸ್ಟರ್‌ ಅವರನ್ನು…

stampede in bengal
ದೇಶ

ಬಂಗಾಳದಲ್ಲಿ ತಪ್ಪಿದ ದುರಂತ: ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 12 ಮಂದಿಗೆ ಗಾಯ

ರೈಲ್ವೆ ನಿಲ್ದಾಣದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ 12 ಮಂದಿ ಗಾಯಗೊಂಡಿದ್ದು, ಕೂದಲೆಳೆ ಅಂತರದಿಂದ ದೇಶದಲ್ಲಿ ಮತ್ತೊಂದು ಕಾಲ್ತುಳಿತ ದುರಂತ ತಪ್ಪಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಭಾನುವಾರ ಸಂಜೆ ಬರ್ದಮನ್‌ ರೈಲ್ವೆ ನಿಲ್ದಾಣದಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಿದ್ದರಿಂಧ ಈ ದುರ್ಘಟನೆ ಸಂಭವಿಸಿದೆ.…

krishna byregowda
ರಾಜ್ಯ

ಹಾಸನಾಂಬೆ ದೇವಿ ದರ್ಶನಕ್ಕೆ ಜನಸಾಗರ: ಮುಂಜಾನೆ 2 ಗಂಟೆಯಿಂದಲೇ ದರ್ಶನಕ್ಕೆ ವ್ಯವಸ್ಥೆ

ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ದರ್ಶನಕ್ಕೆ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ದೇವಿಯ ದರ್ಶನ ಅವಧಿಯನ್ನು ವಿಸ್ತರಣೆ ಮಾಡಿದೆ. ವಾರಾಂತ್ಯವಾದ ಕಾರಣ ಶನಿವಾರ ಮತ್ತು ಭಾನುವಾರ ಭಾರೀ ಪ್ರಮಾಣದಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಶನಿವಾರ ರಾತ್ರಿ 9 ಗಂಟೆಯ ವೇಳೆಗೆ 1.2…

hindu mahasabha leader arrest
ಅಪರಾಧ

ಉದ್ಯಮಿ ಕೊಲೆಗೈದ ಹಿಂದೂ ಮಹಾಸಭಾ ‌ರಾಷ್ಟ್ರೀಯ ನಾಯಕಿ ಅರೆಸ್ಟ್

ಉದ್ಯಮಿಯ ಕೊಲೆ ಪ್ರಕರಣದಲ್ಲಿ ಹಿಂದೂ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪೂಜಾ ಶುಕುನ್‌ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅಭಿಷೇಕ್ ಗುಪ್ತಾ ಅವರ ಕೊಲೆ ಪ್ರಕರಣದಲ್ಲಿ ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಆಗ್ರಾ-ಜೈಪುರ ಹೆದ್ದಾರಿಯ ಲೋಧಾ ಬೈಪಾಸ್ ಬಳಿ ಶುಕ್ರವಾರ…

kuldeep yadav
ಕ್ರೀಡೆ

ವಿಶ್ವದಾಖಲೆ ಬರೆದ ಕುಲದೀಪ್‌: ಫಾಲೋಆನ್‌ ಗೆ ತುತ್ತಾದ ವೆಸ್ಟ್‌ ಇಂಡೀಸ್‌

ಸ್ಪಿನ್ನರ್‌ ಕುಲದೀಪ್‌ ಯಾದವ್‌ ಮಾರಕ ದಾಳಿಗೆ ತತ್ತರಿಸಿದ ವೆಸ್ಟ್‌ ಇಂಡೀಸ್‌ ತಂಡ ಎರಡನೇ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ ನಲ್ಲಿ 248 ರನ್‌ ಗೆ ಆಲೌಟಾಗಿದ್ದು, ಫಾಲೋಆನ್‌ ಗೆ ಗುರಿಯಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಭಾನುವಾರ ವೆಸ್ಟ್‌ ಇಂಡೀಸ್‌…

cyber davanagere
ಅಪರಾಧ

150 ಕೋಟಿ ದೋಚಿದ್ದ ಸೈಬರ್ ವಂಚಕ ದಾವಣಗೆರೆಯಲ್ಲಿ ಅರೆಸ್ಟ್

ಸಿಸಿಟಿವಿ ಕೆಲಸ ಮಾಡಿಕೊಂಡು ದೇಶದ ನಾನಾ ಬ್ಯಾಂಕ್ ಖಾತೆಗಳಿಂದ 150 ಕೋಟಿ ರೂ. ದೋಚಿದ್ದ ಸೈಬರ್ ವಂಚಕನನ್ನು ದಾವಣೆಗೆರೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಟೌನ್ ಶಾಂತಿನಗರ ನಿವಾಸಿ ಸೈಯದ್ ಅರ್ಫಾತ್ (28) ಎಂಬಾತನನ್ನು…

fake government officials
ಅಪರಾಧ

ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಉಪನ್ಯಾಸಕರ ಮನೆಯಲ್ಲಿ 1.50 ಕೋಟಿ ದೋಚಿದ ಖದೀಮರು!

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಸಿಂಧಿ ಕಾಲೇಜು ಉಪನ್ಯಾಸಕ ಗಿರಿರಾಜ್ ಕುಮಾರ್ ಅವರ ಮನೆಯಲ್ಲಿದ್ದ ಪತ್ನಿ ತಾಯಿಯನ್ನು ಬೆದರಿಸಿ 1.50 ಕೋಟಿ ನಗದು, 50 ಗ್ರಾಂ ಚಿನ್ನ ದೋಚಿದ್ದ ಚಾಲಕ ಸೇರಿ 7 ಮಂದಿಯನ್ನು ಯಲಹಂಕ ಪೊಲೀಸರು ಬಂಧಿಸುವಲ್ಲಿ  ಯಶಸ್ವಿಯಾಗಿದ್ದಾರೆ. ಈ…