ಪ್ರಿಯತಮೆಗಾಗಿ ಸಂಬಂಧಿಕರ ಮನೆಯಲ್ಲೇ ಕಳ್ಳತನ ಮಾಡಿದ ಪ್ರೇಮಿ!
ಬೆಂಗಳೂರು: ಪ್ರಿಯತಮೆಗೆ ಹಣ, ಆಭರಣ ಕೊಡಲು ತಮ್ಮ ಸಂಬಂಧಿಕರ ಮನೆಯಲ್ಲಿಯೇ ನಗದು ಸೇರಿದಂತೆ 52.71 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ನಾಟಕವಾಡಿದ್ದ ಯುವಕನನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಗಟ್ಟಿಹಳ್ಳಿಯ ಶ್ರೇಯಸ್ (22) ಬಂಧಿತ…
