Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

sucide
ಅಪರಾಧ

ಬೆಂಗಳೂರಿನ ಲಾಡ್ಜ್ ನಲ್ಲಿ ವಿವಾಹಿತ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ವಿವಾಹಿತರಾಗಿದ್ದ ಇಬ್ಬರು ಪ್ರೇಮಿಗಳು ಮದುವೆಗೆ ಕುಟುಂಬಗಳಿಂದ ಒಪ್ಪಿಗೆ ದೊರೆಯದ ಹಿನ್ನೆಲೆಯಲ್ಲಿ ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಲಹಂಕ ನ್ಯೂ ಟೌನ್‌ನ ಚಿಕನ್ ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದಲ್ಲಿರುವ ಈ ಲಾಡ್ಜ್‌ ನಲ್ಲಿ ಪೆಟ್ರೋಲ್ ಸುರಿದುಕೊಂಡು…

kea
ರಾಜ್ಯ

3 ವರ್ಷ ಸಡಿಲಿಕೆಯೊಂದಿಗೆ 708 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೆಇಎ ಅಧಿಸೂಚನೆ ಪ್ರಕಟ

ಮೂರು ವರ್ಷಗಳ ವಯೋಮಿತಿ ಸಡಿಲಿಕೆಯೊಂದಿಗೆ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಒಟ್ಟು 708 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 387…

ramya
ಮನರಂಜನೆ

ನಟಿ ರಮ್ಯಾಗೆ ಅಶ್ಲೀಲ ಸಂದೇಶ: 11 ದರ್ಶನ್ ಅಭಿಮಾನಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ನಟಿ ರಮ್ಯಾಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಸಿಸಿಬಿ ಸೈಬರ್ ಪೊಲೀಸರು 380 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ರಮ್ಯಾ ದೂರು ನೀಡಿ 60 ದಿನಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ 11 ಆರೋಪಿಗಳ ಮೇಲೆ 380…

ದೇಶ

ಮಲಗಿದ್ದ ಪತಿ ಪ್ಯಾಂಟ್‌ ಒಳಗೆ ಕುದಿಯುವ ಎಣ್ಣೆ ಸುರಿದು ಖಾರದಪುಡಿ ಹಾಕಿದ ಪತ್ನಿ!

ಮಲಗಿದ್ದ ಪತಿಯ ಮೇಲೆ ಪತ್ನಿ ಕುದಿಯುವ ಎಣ್ಣೆ ಹಾಗೂ ಖಾರದಪುಡಿ ಎರಚಿ ವಿಕೃತಿ ಮೆರೆದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದ್ದು, ಪತಿ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ. ಪ್ಯಾರಾಮಚ್ಯುಕಲ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 38 ವರ್ಷದ ದಿನೇಶ್‌ ಅವರನ್ನು ಆಸ್ಪತ್ರೆಯ…

ai fake photos
ಅಪರಾಧ

ಎಐ ಬಳಸಿ ವಿದ್ಯಾರ್ಥಿನಿಯರ 1000 ಅಶ್ಲೀಲ ದೃಶ್ಯ ನಿರ್ಮಿಸಿದ್ದ ಐಟಿ ವಿದ್ಯಾರ್ಥಿ ಸಸ್ಪೆಂಡ್‌

ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (ಎಐ) ತಂತ್ರಜ್ಞಾನ ಬಳಸಿ ಕಾಲೇಜಿನ ಸುಮಾರು 36 ವಿದ್ಯಾರ್ಥಿನಿಯರ ಅಶ್ಲೀಲ ಫೋಟೊ ರಚಿಸಿದ ಛತ್ತೀಸಗಢದ ಐಟಿ ವಿದ್ಯಾರ್ಥಿಯನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ವಿದ್ಯಾರ್ಥಿಯ ಮೊಬೈಲ್‌ ಪರಿಶೀಲಿಸಿದಾಗ 1000ಕ್ಕೂ ಅಧಿಕ ಫೋಟೊ ಹಾಗೂ ವೀಡಿಯೊಗಳು ಪತ್ತೆಯಾಗಿವೆ. ಛತ್ತೀಸಗಢದ ನಯಾ ರಾಯ್‌…

bengaluru university
ಬೆಂಗಳೂರು

ಬೆಂಗಳೂರು ವಿವಿ 60ನೇ ಘಟಿಕೋತ್ಸವ: 11 ಚಿನ್ನದ ಪದಕ ಬಾಚಿದ ಪ್ರೇಮಾ!

ಕನ್ನಡ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ಪ್ರೇಮಾ. ಎಸ್ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ವಿಭಾಗದಲ್ಲಿ 11 ಚಿನ್ನದ ಪದಕ ಪಡೆದು ಅತಿ ಹೆಚ್ಚು ಪದಕ ಚಿನ್ನದ ಗಳಿಸಿದ ಸಾಧನೆ ಮಾಡಿದ್ದಾರೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವದಲ್ಲಿ…

pakistan army
ವಿದೇಶ

ಪಾಕಿಸ್ತಾನದಲ್ಲಿ ಬೃಹತ್ ಕಾರ್ಯಾಚರಣೆ: ಮೇಜರ್ ಸೇರಿ 11 ಯೋಧರ ಸಾವು, 19 ಉಗ್ರರ ಹತ್ಯೆ!

ಉಗ್ರರ ವಿರುದ್ಧ ಪಾಕಿಸ್ತಾನ ಸೇನೆ ನಡೆಸಿದ ಬೃಹತ್ ಕಾರ್ಯಾಚರಣೆ ವೇಳೆ ಲೆಫ್ಟಿನೆಂಟ್ ಕರ್ನಲ್ ಸೇರಿ 11 ಯೋಧರು ಅಸುನೀಗಿದರೆ, 19 ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಪಾಕಿಸ್ತಾನದ ತಾಲಿಬಾನ್ ಎಂದೇ ಕುಖ್ಯಾತಿ ಪಡೆದಿರುವ ತೆಹರಿಕ್ ಇ ತಾಲಿಬಾನ್ ಸಂಘಟನೆ ವಿರುದ್ಧ ಪಾಕಿಸ್ತಾನ ಸೇನೆ ಆಫ್ಘಾನಿಸ್ತಾನ…

koppal bjp leader
ಅಪರಾಧ

ಕೊಪ್ಪಳದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ

ಸ್ನೇಹಿತರ ಜೊತೆ ಊಟ ಮಾಡಿ ಹಿಂತಿರುಗುತ್ತಿದ್ದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಗುಂಪೊಂದು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ನಗರದ ಕೊಪ್ಪಳ ರಸ್ತೆಯಲ್ಲಿ ವೆಂಕಟೇಶ ಕುರುಬರ (31) ಹತ್ಯೆಯಾಗಿದ್ದಾರೆ. ಕೊಪ್ಪಳ ರಸ್ತೆಯ ಲೀಲಾವತಿ ಎಲುಬು…

jonsons and jonson
ಕಾನೂನು

ಜಾನ್ಸನ್ ಅಂಡ್ ಜಾನ್ಸನ್ ಕಂಪನಿಗೆ 8600 ಕೋಟಿ ರೂ. ದಂಡ!

ಜಾನ್ಸನ್ ಅಂಡ್ ಜಾನ್ಸನ್ ಕಂಪನಿಗೆ ಅಮೆರಿಕದ ಕ್ಯಾಲಿಫೋರ್ನಿಯಾ ನ್ಯಾಯಾಲಯ 966 ದಶಲಕ್ಷ ಡಾಲರ್ (ಸುಮಾರು 8600 ಕೋಟಿ ರೂ.) ದಂಡ ವಿಧಿಸಿದೆ. ಸತತ 15 ವರ್ಷಗಳ ಕಾಲ ಬೇಬಿ ಪೌಡರ್ ಬಳಸಿದ್ದರಿಂದ ಕಾಣಿಸಿಕೊಂಡ ಚರ್ಮದ ಕ್ಯಾನ್ಸರ್ ನಿಂದ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ…

bigg boss 12 house
ಮನರಂಜನೆ

ಬಿಗ್ ಬಾಸ್ ಗೆ ಬಿಗ್ ರಿಲೀಫ್: ಜಿಲ್ಲಾಡಳಿತದಿಂದ 10 ದಿನ ಕಾಲವಕಾಶ

ಪರವಾನಗಿ ಪಡೆಯದೇ ಇರುವುದು ಸೇರಿದಂತೆ ಹಲವು ನಿಯಮಗಳನ್ನು ಉಲ್ಲಂಘಿಸಿದ ಜಾಲಿವುಡ್ ಸ್ಟುಡಿಯೋ ಮನವಿ ಮೇರೆಗೆ ಜಿಲ್ಲಾಡಳಿತ 10 ದಿನಗಳ ಕಾಲವಕಾಶ ನೀಡಿದೆ. ಈ ಮೂಲಕ ಬಿಗ್ ಬಾಸ್-12 (bigg boss) ಕಾರ್ಯಕ್ರಮ ಮತ್ತೆ ಮುಂದುವರಿಯುವ ಸಾಧ್ಯತೆ ಇದೆ. ನಾವು ಪರವಾನಗಿ ಪಡೆದು…