Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

landslide
ದೇಶ

ಕೇರಳದ ವಯನಾಡಿನಲ್ಲಿ ಭೂಕುಸಿತ: 2 ಸಾವು

ಕೇರಳದ ವಯನಾಡಿನಲ್ಲಿ ಸುರಿದ ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮಂಗಳವಾರ ಬೆಳಿಗ್ಗೆ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ. ರಕ್ಷಣಾ ಪಡೆಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಆವಶೇಷಗಳಡಿ ಸಿಲುಕಿರುವವ ರಕ್ಷಣೆಗೆ ಮುಂದಾಗಿದೆ. ವಯನಾಡು…

doctor
ಆರೋಗ್ಯ

ಐಟಿ ಉದ್ಯೋಗಿಗಳಲ್ಲಿ ಹೆಚ್ಚಾಗುತ್ತಿರುವ ಬಂಜೆತನ: ಅತಿಯಾದ ಕಂಪ್ಯೂಟರ್‌, ಮೊಬೈಲ್‌ ಬಳಕೆಯಿಂದ ಹಾರ್ಮೋನ್ ವ್ಯತ್ಯಾಸ

ಬೆಂಗಳೂರು: ಇಂದಿನ ಆಧುನಿಕ ಡಿಜಿಟಲ್ ಯುಗದಲ್ಲಿ ಸಾಫ್ಟ್‌ ವೇರ್ ಹಾಗೂ ಮಾಹಿತಿ ತಂತ್ರಜ್ಞಾನ (ಐಟಿ) ವಲಯದ ಉದ್ಯೋಗಿಗಳನ್ನು ಒಂದು ಅಗೋಚರ ಗಂಭೀರ ಆರೋಗ್ಯ ಸಮಸ್ಯೆ ಕಾಡತೊಡಗಿದೆ. ಕಂಪ್ಯೂಟರ್, ಲ್ಯಾಪ್‌ ಟಾಪ್ ಹಾಗೂ ಸ್ಮಾರ್ಟ್‌ ಫೋನ್‌ ಗಳ ಅತಿಯಾದ ಬಳಕೆ ಐಟಿ ಉದ್ಯೋಗಿಗಳಲ್ಲಿ…

srilanka jail
ವಿದೇಶ

ಶ್ರೀಲಂಕಾ ಜೈಲಲ್ಲಿ ಹಿಂಸಾಚಾರಕ್ಕೆ 25 ಸಾವು, 100 ಮಂದಿಗೆ ಗಾಯ

ಕೊಲಂಬೊ: ಶ್ರೀಲಂಕಾದ ಪಶ್ಚಿಮ ಕರಾವಳಿ ನಗರ ನೆಗೊಂಬೊದ ಜೈಲಿನಲ್ಲಿ ನಡೆದ ಹಿಂಸಾಚಾರದಲ್ಲಿ 25 ಮಂದಿ ಮೃತಪಟ್ಟಿದ್ದಾರೆ. ಕಾರಾಗೃಹದೊಳಗೆ ಕೈದಿಗಳ ನಡುವೆ ಆರಂಭವಾದ ಹೊಡೆದಾಟ ಹಿಂಸಾಚಾರಕ್ಕೆ ತಿರುಗಿದ್ದು,100ಕ್ಕೂ ಅಧಿಕ ಕೈದಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಾಮರ್ಥ್ಯ ಮೀರಿ ಅಧಿಕ ಖೈದಿಗಳಿರುವ…

eshwar khandre
ರಾಜ್ಯ

15ನೇ ಹಣಕಾಸು ಆಯೋಗದ 2186 ಕೋಟಿ ರೂ. ಬಿಡುಗಡೆಗೆ ಸಚಿವ ಖಂಡ್ರೆ ಒತ್ತಾಯ

ನವದೆಹಲಿ, ಜು.3 : ರಾಜ್ಯಕ್ಕೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ಬಾಕಿ ಇರುವ 2186 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿಂದು ನಡೆದ 16ನೇ…

hd kumarswamy
ಬೆಂಗಳೂರು

ಹೆಚ್ಎಂಟಿ ಪುನಶ್ಚೇತನ ಪ್ಯಾಕೇಜ್ ತಡೆಯಲು ಕಾಂಗ್ರೆಸ್ ಸಂಚು: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ರಾಷ್ಟ್ರದಲ್ಲಿಯೇ ಪ್ರತಿಷ್ಠಿತ ಕಾರ್ಖಾನೆಯಾಗಿದ್ದ ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವು ಅರಣ್ಯ ಇಲಾಖೆಯನ್ನು ಚೂ ಬಿಟ್ಟು ಅಡ್ಡಿಪಡಿಸಲು ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಕೆಲ ಮಾಧ್ಯಮಗಳಲ್ಲಿ ಹೆಚ್ಎಂಟಿಗೆ ರಾಜ್ಯ…

karnataka high court
ಕಾನೂನು

ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಮುದ್ರಾಂಕ ಶುಲ್ಕ ನಿರಾಕರಿಸುವಂತಿಲ್ಲ: ಹೈಕೋರ್ಟ್

ಬೆಂಗಳೂರು: ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ವ್ಯವಹಾರ ರದ್ದಾದರೆ ಮುಂಗಡವಾಗಿ ಪಾವತಿಸಿರುವ ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿ ಮಾಡುವಂತೆ ಕೋರುವ ಮನವಿಯನ್ನು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ವಿಳಂಬದ ನೆಪವೊಡ್ಡಿ ಮರುಪಾವತಿ ಅರ್ಜಿಯನ್ನು ತಿರಸ್ಕರಿಸಿದ್ದ ಜಿಲ್ಲಾ ನೋಂದಣಾಧಿಕಾರಿಗಳ…

ambulance
ಬೆಂಗಳೂರು

ಆಂಬ್ಯುಲೆನ್ಸ್​ ಗೆ ದಾರಿ ಬಿಡದೆ ವ್ಹೀಲಿಂಗ್ ಮಾಡಿದ ಕಿಡಿಗೇಡಿ ಯುವಕರ ಗುಂಪು!

ಬೆಂಗಳೂರು:ಆಂಬ್ಯುಲೆನ್ಸ್​ ಗೆ ದಾರಿ ಬಿಡದ ಯುವಕರ ಗುಂಪೊಂದು ರಸ್ತೆಯಲ್ಲಿ ವ್ಹೀಲಿಂಗ್ ಮಾಡಿರುವ ಘಟನೆ ತುಮಕೂರು ರಸ್ತೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಜೂನ್ 4 ರಂದು ನಡೆದ ಈ ಘಟನೆ ಸಂಬಂಧ ಆಂಬ್ಯುಲೆನ್ಸ್​ನೊಳಗಿದ್ದ ವ್ಯಕ್ತಿಯೊಬ್ಬರು ಈ ದೃಶ್ಯಗಳನ್ನು ಸೆರೆಹಿಡಿದಿದ್ದು,ವಿಡಿಯೋ ಸಾಮಾಜಿಕ…

ksrtc
ರಾಜ್ಯ

ಮೊಬೈಲ್ ಟಾರ್ಚ್ ಬೆಳಕಲ್ಲಿ 90 ಕಿ.ಮೀ. ಬಸ್ ಚಲಾಯಿಸಿದ ಸಾಹಸಿ ಕೆಎಸ್ಸಾರ್ಟಿಸಿ ಚಾಲಕ!

ಬಸ್ ಹೆಡ್ ಲೈಟ್ ಇಲ್ಲದ ಕಾರಣ ಮೊಬೈಲ್ ಟಾರ್ಚ್ ಬೆಳಕಲ್ಲಿ 90 ಕಿ.ಮೀ.ದೂರ ಕೆಎಸ್ಸಾರ್ಟಿಸಿ ಬಸ್ ಅನ್ನು ಚಾಲಕ ಚಲಾಯಿಸಿದ ಆಘಾತಕಾರಿ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದ್ದು, ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಲಬುರಗಿಯಿಂದ ಚಿಂಚೋಳಿಗೆ ಬರುವ…

Central-Election-Commission
ರಾಜ್ಯ

ಎಸ್ ಐಆರ್ ಗೊಂದಲ: ಹೊರ ರಾಜ್ಯದ ವೀಕ್ಷಕರು ನೇಮಕ?

ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ ಐಆರ್)ಯಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಿರುವ  ಸಾಕಷ್ಟು ಲೋಪ ದೋಷಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇವಲ ಚುನಾವಣಾ ಆಯೋಗ (ಇಸಿಐ) ಹೊರ ರಾಜ್ಯದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲು…

ayodhya
ದೇಶ

ನಾಳೆ ರಾಮಮಂದಿರ ಟ್ರಸ್ಟ್ ಸಭೆ: ಪದಾಧಿಕಾರಿಗಳ ಉಚ್ಛಾಟನೆ ತೀರ್ಮಾನ?

ಅಯೋಧ್ಯೆ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ದೇಣಿಗೆ ಹಣದ ಅಕ್ರಮದ ಹಿನ್ನೆಲೆಯಲ್ಲಿ ಸೋಮವಾರ ನಡೆಯಲಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಸಭೆ ಭಾರೀ ಕುತೂಹಲ ಮೂಡಿಸಿದೆ. ಟ್ರಸ್ಟ್ ಸದಸ್ಯರು ಸೋಮವಾರ (ಜುಲೈ 6,…