Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

eshwar khandre
ರಾಜ್ಯ

ದಕ್ಷಿಣ ಕನ್ನಡ ಕಾಡಾನೆ ಹಾವಳಿ ನಿಯಂತ್ರಣಕ್ಕೆ 48 ಸಿಬ್ಬಂದಿಯ ಕಾರ್ಯಪಡೆ ನೇಮಕ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ರಳಿ ಕಾಡಿಗಟ್ಟಲು 48 ಸಿಬ್ಬಂದಿ ನಿಯೋಜನೆಗೆ ಪ್ರತ್ಯೇಕ ಆನೆ ಕಾರ್ಯಪಡೆ ರಚಿಸಲು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅನುಮೋದನೆ ನೀಡಿದ್ದಾರೆ. ಈ ಕಾರ್ಯಪಡೆಯ ನೇತೃತ್ವವನ್ನು…

mysore dasara
ರಾಜ್ಯ

ಮೈಸೂರು ದಸರಾ ಗಜಪಡೆಗಳಿಗೆ ಬೀಳ್ಕೊಡುಗೆ, ಅಭಿಮಾನಿಗಳು ಭಾವುಕ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಯಶಸ್ವಿಯಾಗಿ ಜಂಬೂಸವಾರಿ ನಡೆಸಿದ ಅಭಿಮನ್ಯು ನೇತೃತ್ವದ ಗಜಪಡೆಗೆ ಇಂದು ಅರಮನೆ ಆವರಣದಲ್ಲಿ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಬೀಳ್ಕೊಡುಗೆ ನೀಡಲಾಯಿತು. 14 ಆನೆಗಳು ಮತ್ತು ಮಾವುತರು, ಕಾವಾಡಿಗರನ್ನು ಕೋಡಿ ಸೋಮೇಶ್ವರ ದೇವಾಲಯದ ಬಳಿ ಭಾನುವಾರ ಅರಣ್ಯ ಇಲಾಖೆ…

kollegala
ಅಪರಾಧ

ಬೈಕ್‌ ನಲ್ಲಿ ಹೋಗುವಾಗ ಪತ್ನಿ ಜೊತೆ ಜಗಳ: ಸೇತುವೆ ಮೇಲಿಂದ ಹಾರಿ ಪತಿ ಆತ್ಮಹತ್ಯೆ

ಬೈಕ್‌ ನಲ್ಲಿ ಹೋಗುವಾಗ ಪತ್ನಿ ಆರಂಭಿಸಿದ ಜಗಳದಿಂದ ಬೇಸತ್ತ ಗಂಡ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೂರು ದಿನಗಳ ನಂತರ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದಾಸನಪುರ ಸೇತುವೆಯಲ್ಲಿ ಶುಕ್ರವಾರ ಸಂಜೆ ನಡೆದಿದ್ದು, ಮೂರು…

rajanikanth
ಮನರಂಜನೆ

ಹೃಷಿಕೇಶದಲ್ಲಿ ರಸ್ತೆಬದಿ ಭೋಜನ ಸವಿದ ರಜನಿಕಾಂತ್‌

ಹಿಮಾಲಯದಲ್ಲಿ ಆಧ್ಯಾತ್ಮಿಕ ಪ್ರಯಾಣದ ವೇಳೆ ಸೂಪರ್‌ ಸ್ಟಾರ್‌ ರಜನಿಕಾಂತ್‌ ಹೃಷಿಕೇಶದಲ್ಲಿ ರಸ್ತೆಬದಿಯಲ್ಲಿ ಭೋಜನ ಸವಿದ ವೀಡಿಯೋ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬಿಡುವಿಲ್ಲದ ಸಿನಿಮಾ ಚಿತ್ರೀಕರಣದ ನಡುವೆ ಬಿಡುವು ಮಾಡಿಕೊಂಡು ಹಿಮಾಲಯದಲ್ಲಿ ಸ್ನೇಹಿತರ ಜೊತೆ ಸುತ್ತಾಡಿದ್ದಾರೆ. ಈ ವೇಳೆ…

drown
ದೇಶ

ಪತ್ನಿ ಓಡಿ ಹೋಗಿದ್ದಕ್ಕೆ 4 ಮಕ್ಕಳ ಜೊತೆ ನದಿಗೆ ಹಾರಿದ ಪತಿ!

ಪತ್ನಿ ಬೇರೋಬ್ಬನ ಜೊತೆ ಓಡಿ ಹೋದ ಹಿನ್ನೆಲೆಯಲ್ಲಿ ಬೇಸತ್ತ ಗಂಡ ನಾಲ್ವರು ಮಕ್ಕಳ ಜೊತೆ ಯಮುನಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರ ಪ್ರದೇಶದ ಮುಜಾಫರ್‌ ನಗರದ ಬಳಿ ಸಂಭವಿಸಿದೆ. ಪತ್ನಿ ಕುಶುಮಾನ ಪ್ರಿಯಕರನ ಜೊತೆ ಓಡಿ ಹೋಗಿದ್ದರಿಂದ…

fast tag
ದೇಶ

ನ.15ರಿಂದ ಫಾಸ್ಟ್‌ಟ್ಯಾಗ್ ನಿಯಮದಲ್ಲಿ ಬದಲಾವಣೆ: ದಂಡ ಪಾವತಿಯ ಮೊತ್ತದಲ್ಲಿ ಕಡಿತ!

ನವದೆಹಲಿ: ನವೆಂಬರ್ 15 ರಿಂದ ಫಾಸ್ಟ್‌ಟ್ಯಾಗ್ ಶುಲ್ಕದಲ್ಲಿ ಬದಲಾವಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಟೋಲ್‌ ಗೇಟ್‌ ಬಳಿ ದಂಡ ಪಾವತಿಯ ಮೊತ್ತದಲ್ಲಿ ಕಡಿತ ಮಾಡಲಾಗಿದೆ. ಫಾಸ್ಟ್‌ ಟ್ಯಾಗ್‌ ಇಲ್ಲದ ವಾಹನಗಳ ಮಾಲೀಕರು ದುಪ್ಪಟ್ಟು ಹಣ ಪಾವತಿಸುವ ನಿಯಮವನ್ನು…

rohit virat
ಕ್ರೀಡೆ

ರೋಹಿತ್, ಕೊಹ್ಲಿಗೆ ಆಸ್ಟ್ರೇಲಿಯಾ ಕೊನೆಯ ಸರಣಿ: ಶಮಿ ಕ್ರಿಕೆಟ್ ಭವಿಷ್ಯ ಅಂತ್ಯ?

ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತದ ಟಿ-20 ಮತ್ತು ಏಕದಿನ ತಂಡಗಳನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಏಕದಿನ ತಂಡಕ್ಕೆ ಮರಳಿದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಗೆ ಇದು ಕೊನೆಯ ಸರಣಿ ಎಂದು ಹೇಳಲಾಗಿದೆ. ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ…

mysore dasara
ರಾಜ್ಯ

ಮೈಸೂರು ದಸರಾ ದಾಖಲೆ: ಆನ್ ಲೈನ್ ನಲ್ಲಿ 1.33 ಕೋಟಿ ಜನರಿಂದ ವೀಕ್ಷಣೆ!

ಜಗದ್ವಿಖ್ಯಾತ ಮೈಸೂರು ದಸರಾ ವೀಕ್ಷಸಲು ದೇಶ-ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡಿದ್ದೂ ಅಲ್ಲದೇ ಆನ್ ಲೈನ್ ನಲ್ಲಿ 1.33 ಕೋಟಿ ಜನರು ವೀಕ್ಷಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ದಸರಾದ ಅಧಿಕೃತ ವೆಬ್‌ಸೈಟ್‌ನ ಮೂಲಕ ನೇರವಾಗಿ ಪ್ರಸಾರಗೊಂಡ ಜಂಬೂ ಸವಾರಿ ಮೆರವಣಿಗೆಯನ್ನು ವೆಬ್‌ಸೈಟ್‌ನಲ್ಲಿ…

siddaramiah
ರಾಜಕೀಯ

ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದ ಬಿಜೆಪಿಯವರು ಭಯ ಬಿದ್ದಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ.…

cylone
ದೇಶ

ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ: ಅಕ್ಟೋಬರ್ 7ರವರೆಗೆ ಭಾರೀ ಮಳೆ

ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ `ಶಕ್ತಿ’ ಚಂಡಮಾರುತದ ಪರಿಣಾಮ ಕರಾವಳಿ ರಾಜ್ಯಗಳಲ್ಲಿ ಅಕ್ಟೋಬರ್ 7ವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಗುಜರಾತ್‌ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಚಂಡಮಾರುತ ಕೇಂದ್ರೀಕೃತವಾಗಿದ್ದು, ಶನಿವಾರ ಈ ಚಂಡಮಾರುತ…