Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

PAKISTAN CRICKET TEAM
ಕ್ರೀಡೆ

ಪಾಕಿಸ್ತಾನ ಮತ್ತೆ ಎಡವಟ್ಟು: ಪಂದ್ಯ ಬಹಿಷ್ಕರಿಸುವ ಬೆದರಿಕೆ ಹಾಕಿ ಹೈಡ್ರಾಮಾ!‌

ಭಾರತ ವಿರುದ್ಧದ ಹಸ್ತಲಾಘವ ವಿವಾದದಿಂದ ಅಸಮಾಧಾನಗೊಂಡ ಪಾಕಿಸ್ತಾನ ತಂಡ ಏಷ್ಯಾಕಪ್‌ ಟಿ-20 ಕ್ರಿಕೆಟ್‌ ಟೂರ್ನಿಯಲ್ಲಿ ಯುಎಇ ವಿರುದ್ಧದ ಪಂದ್ಯ ಬಹಿಷ್ಕರಿಸುವ ಬೆದರಿಕೆ ಹಾಕಿ ಬೇಡಿಕೆ ಈಡೇರದ ಕಾರಣ ಮೈದಾನಕ್ಕೆ ಇಳಿಯುವ ಮೂಲಕ ಹೈಡ್ರಾಮ ಸೃಷ್ಟಿಸಿದ ಘಟನೆ ಬುಧವಾರ ನಡೆದಿದೆ. ಯುನೈಟೆಡ್‌ ಅರಬ್‌…

Dharmasthala mass burial
ರಾಜ್ಯ

ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್: ಬಂಗ್ಲೆಗುಡ್ಡದಲ್ಲಿ ಮತ್ತೆರೆಡು ಕಡೆ ಮೂಳೆಗಳು ಪತ್ತೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್ ಐಟಿಗೆ ಬುಧವಾರ ಮತ್ತೆ ಎರಡು ಕಡೆ ಮೂಳೆಗಳು ಸಿಕ್ಕಿವೆ. ಎಸ್ ಐಟಿ ವಶದಲ್ಲಿರುವ ಚಿನ್ನಯ್ಯ ಈ ಹಿಂದೆ ತೋರಿಸಿದ 14 ಜಾಗಗಳ ಪೈಕಿ ಎರಡು ಕಡೆ ಮಾತ್ರ ಮೂಳೆಗಳು ಪತ್ತೆಯಾಗಿದ್ದವು.…

indian tourist
ದೇಶ

ಆಹಾರವೂ ಇಲ್ಲ, ಟಾಯ್ಲೆಟೂ ಇಲ್ಲ: ಜಾರ್ಜಿಯಾದಲ್ಲಿ 56 ಭಾರತೀಯರ ನರಕಯಾತನೆ!

ಅಮೆರಿಕದಿಂದ ಜಾರ್ಜಿಯಾಗೆ ಪ್ರವೇಶಿಸಿದ 56 ಭಾರತೀಯರನ್ನು ಪ್ರಾಣಿಗಳಂತೆ ನಡೆಸಿಕೊಳ್ಳಲಾಗಿದೆ ಎಂದು ಭಾರತದ ಪ್ರವಾಸಿ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಧ್ರುವಿ ಪಟೇಲ್ ಎಂಬ ಪ್ರವಾಸಿ ಮಹಿಳೆ ಇನ್ ಗ್ರಾಂನಲ್ಲಿ ಭಯಾನಕ ಘಟನೆಯನ್ನು ಎಳೆಎಳೆಯಾಗಿ ಬಿಡಿಸಿಟ್ಟಿದ್ದು, ಪ್ರವಾಸಕ್ಕೆ ತೆರಳಿದ್ದ 56 ಭಾರತೀಯರ ಗುಂಪು…

priyank kharge
ರಾಜ್ಯ

ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿಎಂ ಸಿದ್ದರಾಮಯ್ಯ

ಕಲ್ಬುರ್ಗಿ: ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಬುರ್ಗಿ ಪ್ರವಾಸಿ ಮಂದಿರದಲ್ಲಿ…

lingayat swamiji
ರಾಜ್ಯ

ಜಾತಿಗಣತಿಯಲ್ಲಿ `ಹಿಂದು’ ಎಂದು ಬರೆಸಬೇಡಿ: ನಮ್ಮದು ಪ್ರತ್ಯೇಕ ಧರ್ಮ ವೀರಶೈವ ಲಿಂಗಾಯತ ಮಹಾಸಭಾ ಸೂಚನೆ

ಜಾತಿಗಣತಿಯ ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಬೇಕೇ ಹೊರತು ಹಿಂದು ಎಂದು ಬರೆಸಬೇಡಿ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಮುದಾಯಕ್ಕೆ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗ ಇದೇ ತಿಂಗಳ 22ರಿಂದ ನಡೆಸಲಿರುವ ಸಾಮಾಜಿಕ,…

doctors
ಅಪರಾಧ

KEA ವೈದ್ಯಕೀಯ ಸೀಟಿಗೆ ನಕಲಿ ದಾಖಲೆ ನೀಡಿ ಸಿಕ್ಕಿಬಿದ್ದ 21 ಮಂದಿ ಅಭ್ಯರ್ಥಿಗಳು

ಬೆಂಗಳೂರು: ವೈದ್ಯಕೀಯ ಸೀಟಿಗಾಗಿ ನಕಲಿ ದಾಖಲೆ ನೀಡಿ ವಿಕಲಚೇತನ ಕೋಟಾದಡಿ ಅರ್ಜಿ ಹಾಕಿದ್ದ 21 ಮಂದಿ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದು, ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಮಲ್ಲೇಶ್ವರಂ ಪೊಲೀಸರಿಗೆ ದೂರು ನೀಡಿದೆ. ವೈದ್ಯಕೀಯ ಸೀಟು ಪಡೆಯಲು ಅನ್ಯಮಾರ್ಗ ಹಿಡಿದಿದ್ದ 21 ಮಂದಿ…

dharmastala cheannyya
ಕಾನೂನು

ಧರ್ಮಸ್ಥಳದ ಪ್ರಕರಣ ಮುಸುಕುಧಾರಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ

ಮಂಗಳೂರು: ಧರ್ಮಸ್ಥಳದ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುಸುಕುಧಾರಿ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾ ಮಾಡಿದೆ. ಚಿನ್ನಯ್ಯ ಜೈಲು ಸೇರಿದ ಮೇಲೆ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ಜಾಮೀನು ನೀಡದಂತೆ ಎಸ್​ಐಟಿ…

priayank kharge
ರಾಜ್ಯ

ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಸಚಿವ ಸಂಪುಟ ತೀರ್ಮಾನ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕಾರ್ಯಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ…

medical scam
ರಾಜ್ಯ

ಸುಳ್ಳು ತಪಾಸಣಾ ವರದಿ ನೀಡಲು ಲಂಚ ಪಡೆದ ಮೂವರು ವೈದ್ಯರ ಅಮಾನತು

ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು…

bbmp dogs
ದೇಶ

2 ಬಾರಿ ಕಚ್ಚಿದರೆ ಬೀದಿನಾಯಿಗೆ ಜೀವಾವಧಿ ಶಿಕ್ಷೆ: ಉತ್ತರ ಪ್ರದೇಶ ಸರ್ಕಾರ ವಿಚಿತ್ರ ಆದೇಶ

ಮನುಷ್ಯರಿಗೆ 2 ಬಾರಿ ಕಚ್ಚಿದ ಬೀದಿನಾಯಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಆದೇಶವನ್ನು ಉತ್ತರ ಪ್ರದೇಶದ ಸರ್ಕಾರ ಜಾರಿಗೊಳಿಸಿದೆ. ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಈ ವಿಚಿತ್ರ ಆದೇಶ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಚರ್ಚೆಯಾಗಿದೆ. ಮನುಷ್ಯರಿಗೆ ಮೊದಲ ಬಾರಿ…