Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

vidhana souda
ರಾಜ್ಯ

ಕೃಷ್ಣ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಪರಿಹಾರ ಮೊತ್ತ ನಿಗದಿ ಮಾಡಿದ ರಾಜ್ಯ ಸರ್ಕಾರ

ಕೃಷ್ಣ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನ ಪರಿಹಾರ ಮೊತ್ತ ನಿಗದಿಪಡಿಸಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗ ಭೂಸ್ವಾಧೀನಕ್ಕಾಗಿ ಕೃಷಿ ಭೂಮಿಗೆ ಎಕರೆಗೆ 40 ಲಕ್ಷ ರೂ. ಹಾಗೂ…

bjp
ರಾಜ್ಯ

ಗ್ರೇಟರ್ ಬೆಂಗಳೂರು ವಿರೋಧಿಸಿ ಪ್ರತಿಭಟನೆ: ನಾಲ್ವರು ರೈತರಿಂದ ಆತ್ಮಹತ್ಯೆಗೆ ಯತ್ನ

ಗ್ರೇಟರ್ ಬೆಂಗಳೂರು ವಿರೋಧಿಸಿ ಬಿಜೆಪಿ ಕರೆ ನೀಡಿದ್ದ ಪ್ರತಿಭಟನೆ ವೇಳೆ ನಾಲ್ವರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಭೈರಮಂಗಲದಲ್ಲಿ ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರೈತರು ಸೋಮವಾರ ಪ್ರತಿಪಕ್ಷ ನಾಯಕ…

Floods In Dehradun
ದೇಶ

viral video ಡೆಹ್ರಾಡೂನ್ ನಲ್ಲಿ ಮೇಘಸ್ಫೋಟ: ನೋಡುತ್ತಿದ್ದಂತೆ ಕೊಚ್ಚಿ ಹೋದ 10 ಮಂದಿ

ಉತ್ತರಾಖಂಡ್ ನಲ್ಲಿ ಮತ್ತೊಮ್ಮೆ ಸಂಭವಿಸಿದ ಮೇಘಸ್ಫೋಟದಿಂದ ದಿಢೀರ್ ಪ್ರವಾಹ ಸೃಷ್ಟಿಯಾಗಿದ್ದು, 10 ಮಂದಿ ಒಂದೇ ಬಾರಿಗೆ ಕೊಚ್ಚಿ ಹೋದ ಭೀಕರ ಘಟನೆ ನಡೆದಿದೆ. ವೀಡಿಯೋದಲ್ಲಿ ಉಕ್ಕಿ ಹರಿಯತ್ತಿದ್ದ ಪ್ರವಾಹದ ನಡುವೆ 10 ಮಂದಿ ಟ್ರ್ಯಾಕ್ಟರ್ ಆಶ್ರಯ ಪಡೆದಿದ್ದರು. ಆದರೆ ನೀರಿನ ವೇಗ…

raichur news
ರಾಜ್ಯ

ಮದುವೆಗೆ ಹೆತ್ತವರು ವಿರೋಧಿಸಿದ್ದಕ್ಕೆ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನ; ಒಬ್ಬಾಕೆ ಸಾವು

ಪ್ರೀತಿಸಿದವರ ಜೊತೆ ಮದುವೆಗೆ ಮನೆಯಲ್ಲಿ ಒಪ್ಪಿಗೆ ಸಿಗಲ್ಲ ಅಂತ ಒಂದೇ ಕುಟುಂಬದ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬಾಕೆ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ…

chainsnach
ಅಪರಾಧ

ಬೆಂಗಳೂರಿನಲ್ಲಿ ಮಹಿಳೆಯ ಬೆರಳು ಕತ್ತರಿಸಿ ಸರಗಳ್ಳತನ!

ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಕುತ್ತಿಗೆಗೆ ಲಾಂಗ್ ಇಟ್ಟು, ಬೆರಳು ಕತ್ತರಿಸಿ ಬೆದರಿಸಿ 55 ಗ್ರಾಂ ಚಿನ್ನದ ಸರಗಳನ್ನು ದೋಚಿರುವ ಆತಂಕಕಾರಿ ಘಟನೆ ಗಿರಿನಗರದ ಈಶ್ವರಿನಗರದಲ್ಲಿ ನಡೆದಿದೆ. ಈಶ್ವರಿನಗರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶಮೂರ್ತಿ ಸ್ಥಳದಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ಆರ್ಕೆಸ್ಟ್ರಾ ವೀಕ್ಷಿಸಲು…

anganawadi teaher
ಅಪರಾಧ

ಪ್ರಿಯಕರನ ನೋಡಲು 600 ಕಿ.ಮೀ. ದೂರ ತೆರಳಿದ್ದ ಅಂಗನವಾಡಿ ಟೀಚರ್ ಕಗ್ಗೊಲೆ!

ಪ್ರಿಯಕರನನ್ನು ಭೇಟಿ ಮಾಡಲು 600 ಕಿ.ಮೀ. ದೂರದವರೆಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ ಮಹಿಳೆ ಮಾರನೇ ದಿನ ಶವವಾಗಿ ಪತ್ತೆಯಾದ ಘಟನೆ ರಾಜಸ್ಥಾನ್ ನ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ಜುನ್ ಜುನ್ ನಲ್ಲಿ ಅಂಗನವಾಡಿ ಶಾಲೆಯ ಸೂಪರ್ ವೈಸರ್ ಆಗಿದ್ದ 37 ವರ್ಷದ…

mk stalin
ದೇಶ

364 ಭರವಸೆ ಈಡೇರಿಸಿದ್ದೇವೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಭರವಸೆಗಳ ಪೈಕಿ 364 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ. ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೃಷ್ಣಗಿರಿಯಲ್ಲಿ ಸೋಮವಾರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 2021ರ ವಿಧಾನಸಭಾ…

darshan
ಕಾನೂನು

ಸೌಲಭ್ಯ ನೀಡದ ಜೈಲಾಧಿಕಾರಿಗಳ ವಿರುದ್ಧ ದರ್ಶನ್ ಕೋರ್ಟ್ ಮೊರೆ!

ನ್ಯಾಯಾಲಯದ ಸೂಚನೆ ಹೊರತಾಗಿಯೂ ತಮಗೆ ಸೌಲಭ್ಯ ನೀಡದ ಜೈಲಾಧಿಕಾರಿಗಳ ವಿರುದ್ಧ ನಟ ದರ್ಶನ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಜೈಲಾಧಿಕಾರಿಗಳು ದಿನದಲ್ಲಿ ಎರಡು ಬಾರಿ ವಾಕಿಂಗ್ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ.…

fake clinic in raichur
ರಾಜ್ಯ

120ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ, ಕ್ಲಿನಿಕ್ ಗೆ ತಲಾ 50,000 ರೂ. ದಂಡ ವಸೂಲು!

ರಾಯಚೂರು ನಗರ ಸೇರಿ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದ್ದ 120ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್ ಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬಂದ್ ಮಾಡಲಾಗಿದೆ. ಕೆಪಿಎಂಇ ರಿಜಿಸ್ಟ್ರೇಷನ್ ಇಲ್ಲದೆ ಅಲೋಪತಿ ಚಿಕಿತ್ಸೆ ನೀಡುತ್ತಿರುವ ಆಯುಷ್ ವೈದ್ಯರು ಸೇರಿದಂತೆ ನಕಲಿ ವೈದ್ಯರು ನಡೆಸುತ್ತಿದ್ದ ಕ್ಲಿನಿಕ್ ಗಳ…

kannada actor upendra
ಮನರಂಜನೆ

ನಟ ಉಪೇಂದ್ರ ದಂಪತಿ ಫೋನ್ ಕನ್ನ: ದುಡ್ಡು ಕೇಳಿದರೆ ಕೊಡಬೇಡಿ ಎಂದು ಮನವಿ!

ಕನ್ನಡದ ಸ್ಟಾರ್ ದಂಪತಿಗಳಾದ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಫೋನ್ ಅನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಮೊಬೈಲ್ ಫೋನ್ ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ವಾಟ್ಸಪ್ ಮೂಲಕ ಪರಿಚರಿಗೆ ಮೆಸೇಜ್ ಮಾಡಿ ಹಣ ಕೇಳುತ್ತಿದ್ದಾರೆ. ಇದನ್ನು ಅರಿತ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ…