Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

karnataka high court
ಕಾನೂನು

ಶಾಲಾ ಬಸ್ ನಲ್ಲಿ ಮಕ್ಕಳು ಮನೆ ತಲುಪಿಸುವ ಜವಾಬ್ದಾರಿ ಶಾಲೆಯದ್ದು: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಮಗು ಬಸ್ ಹತ್ತಿದಾಗಿನಿಂದ ಮನೆ ಸೇರುವವರೆಗೂ ಮಗುವಿನ ರಕ್ಷಣೆಯ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರಲಿದೆ ಎಂದು ಹೈಕೋರ್ಟ್‌ ಹೇಳಿದೆ. ಶಾಲಾ ಬಸ್‌ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ ವಿರುದ್ಧದ ಪ್ರಕರಣ…

RAMANAGARA
ರಾಜ್ಯ

ರಾಮನಗರದಲ್ಲಿ ಬಂಡೆ ಬಿದ್ದು 7 ಕಾರ್ಮಿಕರ ಸಾವು

ಬೆಂಗಳೂರು: ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಹಠಾತ್ ಬಂಡೆ ಬಿದ್ದು 7 ಮಂದಿ ಕಾರ್ಮಿಕರು ಮೃತಪಟ್ಟಿರುವ ದಾರಣ ಘಟನೆ ಗುರುವಾರ ಬೆಳಿಗ್ಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕರೆಯ ಮಾದಪಟ್ಟಣದಲ್ಲಿ ಸಂಭವಿಸಿದೆ. ಬಿಹಾರ ಮತ್ತು ಅಸ್ಸಾಂ ಮೂಲದ ರಾಮು (46), ರಾಜಪಾಲ್​​ ಸಿಂಗ್​…

karnataka high court
ಕಾನೂನು

ರಾಜ್ಯ ಸರ್ಕಾರಕ್ಕೆ ಮುಖಭಂಗ: 52 ಕ್ರಿಮಿನಲ್ ಕೇಸ್ ವಾಪಸ್ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಬೆಂಗಳೂರಿನ ವಕೀಲ ಗಿರೀಶ್‌ ಭಾರದ್ವಾಜ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು…

krishna byre gowda
ಬೆಂಗಳೂರು

ಬೀದಿ ಬದಿ ವ್ಯಾಪಾರಿ ಮಾತ್ರವಲ್ಲ, ಅಡೆತಡೆ, ಅನಾಥ ವಾಹನ, ಅಕ್ರಮ ಪಾರ್ಕಿಂಗ್ ವಾಹನಗಳ ತೆರವು

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವುದಿಲ್ಲ, ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿಂದ ವಾರ್ಡ್ ರಸ್ತೆಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು. ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ…

dk shivakumar
ಬೆಂಗಳೂರು

ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೊಸ ರೂಪ ನೀಡಿಯೇ ಸಿದ್ಧ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ರಾಮನಗರದ ನಗರ ಪ್ರದೇಶ ಮಾತ್ರವಲ್ಲ, ಇಡೀ ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೊಸ ರೂಪ ನೀಡಬೇಕು ಎಂಬುದು ನನ್ನ ಸಂಕಲ್ಪ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಮಾರ್ ಹೇಳಿದ್ದಾರೆ. ರಾಮನಗರದ ನಗರಸಭೆ ಅಧ್ಯಕ್ಷರಾದ ಕೆ.ಶೇಷಾದ್ರಿ ನೇತೃತ್ವದಲ್ಲಿ ರಾಮನಗರದ ರೈತ ಮುಖಂಡರು ಹಾಗೂ ನಾಗರಿಕರು…

mangaluru rain
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್‌, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 2 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು,…

kumba mela 2025
ದೇಶ

ಕುಂಭಮೇಳದಲ್ಲೇ ಅಯೋಧ್ಯೆ ರಾಮಮಂದಿರ ಲೂಟಿ: ಎಸ್ ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ

ಅಯೋಧ್ಯೆ ರಾಮ ಮಂದಿರದ ದೇಣಿಗೆ ಹಣದ ಲೂಟಿ ಕುಂಭಮೇಳದಲ್ಲೇ ಗರಿಷ್ಠ ಪ್ರಮಾಣದಲ್ಲಿ ನಡೆದಿದೆ ಎಂಬ ಆಘಾತಕಾರಿ ವಿಷಯ ಎಸ್ ಐಟಿ ತನಿಖೆ ವೇಳೆ ಬೆಳಕಿಗೆ ಬಂದಿದೆ. 200 ಕೋಟಿಗೂ ಅಧಿಕ ಮೊತ್ತದ ದೇಣಿಗೆ ಹಣ ದುರುಪಯೋಗ ಪ್ರಕರಣದಲ್ಲಿ ತನಿಖೆ ಮುಂದುವರಿದಂತೆ ಒಂದೊಂದೇ…

bus accident
ದೇಶ

ಡಿಕ್ಕಿ ಹೊಡೆದ ಬಸ್‌ ಗೆ ಬೆಂಕಿ ಹೊತ್ತಿಕೊಂಡು 7 ಮಂದಿ ಸಜೀವದಹನ

ಟ್ರೇಲರ್‌ ಗೆ ಸ್ಲೀಪರ್‌ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಇದರಿಂದ ಬಸ್‌ ನಲ್ಲಿ 7 ಪ್ರಯಾಣಿಕರು ಸಜೀವದಹನಗೊಂಡು, 22 ಮಂದಿ ಗಾಯಗೊಂಡ ಭೀಕರ ಘಟನೆ ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ ಪ್ರೆಸ್‌ ನಲ್ಲಿ ಸಂಭವಿಸಿದೆ. ರಾಜಸ್ಥಾನದ ದುಸೆರಾದಲ್ಲಿ ಮಂಗಳವಾರ ತಡರಾತ್ರಿ…

vtu exam
ರಾಜ್ಯ

ಪರೀಕ್ಷೆ ಮುಗಿದ 5 ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ಸೃಷ್ಟಿಸಿದ ವಿಟಿಯು

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಫಲಿತಾಂಶವನ್ನು ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹಾಗೂ ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಹಾಗೂ ಕುಲಸಚಿವ ಡಾ.ಪ್ರಸಾದ ಬಿ. ರಾಂಪುರೆ…

dk shivakumar
ರಾಜ್ಯ

ಸಿಎಂ ಡಿಕೆ ಶಿವಕುಮಾರ್ ಮನೆಯಿಂದ ಮತದಾರರ ಪಟ್ಟಿ ಪರಿಷ್ಕರಣೆ!

ಬೆಂಗಳೂರು : ಮುಖ್ಯಮಂತ್ರಿ ಡಿ‌. ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಅಧಿಕಾರಿಗಳು ಗಣತಿ ನಮೂನೆ (ಎನ್ಯುಮರೇಷನ್ ಫಾರಂ) ಅರ್ಜಿ ಭರ್ತಿ ಮಾಡುವ ಮೂಲಕ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಂಗಳವಾರ ಬೆಳಿಗ್ಗೆ ಸದಾಶಿವನಗರದಲ್ಲಿನ…