Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

Banu Mushtaq
ಕಾನೂನು

ಪ್ರತಾಪ್ ಸಿಂಹ ಅರ್ಜಿ ವಜಾ: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡಲು ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಅವರಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟಕರಾಗಿ ನೇಮಕ ಮಾಡಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೂರು ಸಾರ್ವಜನಿಕ…

kuldeep yadav
ಕ್ರೀಡೆ

ಏಷ್ಯಾಕಪ್‌ 2025: ಪಾಕಿಸ್ತಾನವನ್ನು 127 ರನ್‌ ಗೆ ಕಟ್ಟಿ ಹಾಕಿದ ಭಾರತೀಯ ಬೌಲರ್‌ ಗಳು!

ಸಂಘಟಿತ ಬೌಲಿಂಗ್‌ ದಾಳಿ ಮಾಡಿದ ಭಾರತದ ಬೌಲರ್‌ ಗಳು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 127 ರನ್‌ ಗಳ ಸಾಧಾರಣ ಮೊತ್ತಕ್ಕೆ ನಿಯಂತ್ರಿಸಿದೆ. ದುಬೈನಲ್ಲಿ ಭಾನುವಾರ ನಡೆದ ಹೈ ವೋಲ್ಟೇಜ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿ ಪಾಕಿಸ್ತಾನ ತಂಡ…

bengaluru Family sucide
ಅಪರಾಧ

ಬೆಂಗಳೂರಿನಲ್ಲಿ ಗಂಡ, ಮಕ್ಕಳ ಕತ್ತು ಹಿಸುಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ಸಾಲಬಾಧೆ ತಾಳಲಾರದೇ ಪತಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ನಂತರ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಹೃದಯಾವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದ ನಿವಾಸಿಗಳಾದ ಗಂಡ ಶಿವು (32), ಮಗಳು ಚಂದ್ರಕಳಾ (11) ಮಗ ಉದಯ್…

doctor sucide
ರಾಜ್ಯ

ಸ್ತ್ರೀರೋಗ ತಜ್ಞ ಡಾ. ಸಹನ್ ಕುಮಾರ ಭೋಪಾಲ್ ನಲ್ಲಿ ಆತ್ಮಹತ್ಯೆ

ಭಟ್ಕಳ: ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಾಗಿ ಕೆಲಸ ಮಾಡಿದ ಡಾ. ಸಹನ್ ಎಸ್. ಕುಮಾರ (39) ಭೋಪಾಲ್‌ನ ಟಿ.ಟಿ. ನಗರದಲ್ಲಿರುವ ಹೋಟೆಲೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲ್ಲೂಕಿನ ತೆಂಕಮಿಜಾರು ಗ್ರಾಮದ ಮೂಲದ ಡಾ.ಸಹನ್ ಕುಮಾರರು…

ranya rao
ಅಪರಾಧ

ನಟಿ ರನ್ಯಾ ರಾವ್ ಗೆ ಬಿಗ್ ರಿಲೀಫ್: ಆಸ್ತಿ ಜಫ್ತಿಗೆ ಹೈಕೋರ್ಟ್ ತಡೆ

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಾಣೆ ಪ್ರಕರಣ ಸಂಬಂಧ ನಟಿ ಹಾ ಡಿಜಿಪಿ ರಾಮಚಂದ್ರರಾವ್ ಮಲಮಗಳು ರನ್ಯಾ ರಾವ್ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಜಾರಿ ನಿರ್ದೇಶನ(ಇಡಿ) ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ. ಕಳೆದ ಜುಲೈ 4ರಂದು ಇಡಿ ಹೊರಡಿಸಿದ್ದ ತಾತ್ಕಾಲಿಕ ಮುಟ್ಟುಗೋಲು…

karnataka police
ಅಪರಾಧ

ಡ್ರಗ್ ಪೆಡ್ಲರ್ಸ್ ಜೊತೆ ಪಾರ್ಟಿ: ಬೆಂಗಳೂರಿನ ಇನ್ಸ್ ಪೆಕ್ಟರ್ ಸೇರಿ 11 ಪೊಲೀಸರು ಸಸ್ಪೆಂಡ್

ಬೆಂಗಳೂರು: ಡ್ರಗ್ ಪೆಡ್ಲರ್ಸ್ ಗಳಿಂದ ಮಾಮೂಲಿ ಪಡೆಯುತ್ತ ಅವರ ಜೊತೆ ಪಾರ್ಟಿ ಮಾಡಿದ ಇನ್ಸ್ ಪೆಕ್ಟರ್ ಸೇರಿ ಪಶ್ಚಿಮ ವಿಭಾಗದ ಎರಡು ಠಾಣೆಗಳ 11 ಮಂದಿ‌ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಮಾದಕವಸ್ತು ಸರಬರಾಜು ಮಾರಾಟ ದಂಧೆಯಲ್ಲಿ ತೊಡಗಿರುವುದು ಅಂತರಿಕ ತನಿಖೆಯಲ್ಲಿ…

hockey india league
ಕ್ರೀಡೆ

ಹಾಕಿ ಇಂಡಿಯಾ ಲೀಗ್ ಸೀಸನ್ 2 ಆಟಗಾರರ ಪಟ್ಟಿ ಪ್ರಕಟಿಸಿದ ಎಸ್‌ಜಿ ಪೈಪರ್ಸ್!

ಬೆಂಗಳೂರು: ಹಾಕಿ ಇಂಡಿಯಾ ಲೀಗ್ (HIL) 2025ರ ಹರಾಜಿಗೆ ಮುಂಚಿತವಾಗಿ SG ಪೈಪರ್ಸ್ ತನ್ನ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿ ದೇಶೀಯ ಪ್ರತಿಭೆಗಳನ್ನು ಬೆಳೆಸುವ ಜೊತೆಗೆ ಅಂತರರಾಷ್ಟ್ರೀಯ ಮಟ್ಟದ ಅನುಭವವಿರುವ ಆಟಗಾರರನ್ನು ಒಗ್ಗೂಡಿಸಲಿದೆ. SG ಪೈಪರ್ಸ್ ಕೋಚಿಂಗ್ ತಂಡವು…

kh muniyappa
ರಾಜ್ಯ

1.20 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದಿಗೆ ಚಿಂತನೆ: ಸಚಿವ ಕೆಎಚ್ ಮುನಿಯಪ್ಪ

ಕೇಂದ್ರ ಸರ್ಕಾರದ ತೀರ್ಮಾನದಂತೆ ವಾರ್ಷಿಕ ಆದಾಯ 1 ಲಕ್ಷದ 20 ಸಾವಿರ ರೂಪಾಯಿಗಿಂತ ಅಧಿಕ ಆದಾಯ ಹೊಂದಿದವರ ಬಿಪಿಎಲ್​ ಕಾರ್ಡ್​ ರದ್ದು ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ…

mother son
ರಾಜ್ಯ

13ನೇ ಮಹಡಿಯಿಂದ ಬಿದ್ದು ತಾಯಿ-ಮಗ ಸಾವು!

13ನೇ ಮಹಡಿಯಿಂದ ಬಿದ್ದು ತಾಯಿ ಹಾಗೂ 12 ವರ್ಷದ ಮಗ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಗೌತಮ್ ಬುದ್ದ ನಗರದಲ್ಲಿ ಶನಿವಾರ ಸಂಭವಿಸಿದೆ. ದರ್ಪಣ್ ಚಾವ್ಲಾ ಅವರ ಮಾನಸಿಕ ಅಸ್ವಸ್ಥ ಮಗ ದಕ್ಷ್ ಮತ್ತು 38 ವರ್ಷದ ತಾಯಿ ಸಾಕ್ಷಿ…

modi- kharge
ದೇಶ

ಮಣಿಪುರಕ್ಕೆ ಪ್ರಧಾನಿ 3 ಗಂಟೆಯ ಕಾಟಾಚಾರದ ಭೇಟಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಹಿಂಸಾಚಾರದಿಂದ ತತ್ತರಿಸಿದ ಮಣಿಪುರಕ್ಕೆ ಪ್ರಧಾನಿ ಮೋದಿ 3 ಗಂಟೆಗಳ ಕಾಟಾಚಾರದ ಭೇಟಿ ನೀಡಿದ್ದಾರೆ. ಭೇಟಿಯ ವೇಳೆ ಕನಿಷ್ಠ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನೂ ಘೋಷಿಸಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ. 2023ರ ನಂತರ…