Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

rain
ರಾಜ್ಯ

ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ: ಸೆ.18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ಸೆಪ್ಟೆಂಬರ್ 18ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕಲ್ಯಾಣ…

earthquack
ವಿದೇಶ

ರಷ್ಯಾ ಕಡಲ ತೀರದಲ್ಲಿ 7.4 ತೀವ್ರತೆಯ ಭೂಕಂಪನ: ಸುನಾಮಿ ಎಚ್ಚರಿಕೆ

ಮಾಸ್ಕೊ: ರಷ್ಯಾ ಪೂರ್ವದ ಕಮ್ಚಟ್ಕಾ ಕರಾವಳಿಯಲ್ಲಿ ಶನಿವಾರ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಒಂದು ತಿಂಗಳ ಅಂತರದಲ್ಲಿ ಸಂಭವಿಸಿದ ಎರಡನೇ ಪ್ರಬಲ ಭೂಕಂಪನ ಇದಾಗಿದೆ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) . ರಷ್ಯಾದ ಕಮ್ಚಟ್ಕಾ ಪ್ರದೇಶದ ಆಡಳಿತ ಕೇಂದ್ರವಾದ ಪೆಟ್ರೋಪಾವ್ಲೋವ್ಸ್ಕ್-ಕಮ್ಚಟ್ಸ್ಕಿ…

bengaluru fc ground
ಕ್ರೀಡೆ

ಬೆಂಗಳೂರು ಎಫ್ ಸಿಯಿಂದ ಅತ್ಯಾಧುನಿಕ ತರಬೇತಿ ಕೇಂದ್ರ ಉದ್ಘಾಟನೆ!

ಬೆಂಗಳೂರು: ವಿಶ್ವಮಟ್ಟದ ಫುಟ್‌ಬಾಲ್ ಮೂಲಸೌಕರ್ಯ ನಿರ್ಮಾಣದ ಮಹತ್ವಾಕಾಂಕ್ಷೆಯ ಭಾಗವಾಗಿ, ಬೆಂಗಳೂರು ಎಫ್‌ಸಿ ಸೆಪ್ಟೆಂಬರ್ 9 ಶುಕ್ರವಾರದಂದು ಬೆಂಗಳೂರಿನ ಸೆಂಟರ್ ಆಫ್ ಸ್ಪೋರ್ಟ್ಸ್ ಎಕ್ಸಲೆನ್ಸ್‌ನಲ್ಲಿ ತನ್ನ ಅತ್ಯಾಧುನಿಕ ತರಬೇತಿ ಕೇಂದ್ರ ಯಲಹಂಕದಲ್ಲಿ ಆರಂಭಿಸಲಾಗಿದೆ. ಹೈಬ್ರಿಡ್ ಪಿಚ್ ಎಂದರೆ ಪ್ರಾಕೃತಿಕ ಹುಲ್ಲು ಮತ್ತು ಸಿಂಥೆಟಿಕ್…

vachananada swamiji
ರಾಜ್ಯ

ವೀರಶೈವ ಮಹಾಸಭೆಯ ಹೇಳಿಕೆಗೂ ಪಂಚಮಸಾಲಿ ಸಂಘಕ್ಕೂ ಸಂಬಂಧವಿಲ್ಲ: ವಚನಾನಂದ ಶ್ರೀಗಳು

ಗದಗ: ಜಾತಿ ಗಣತಿ ವಿಷಯದಲ್ಲಿ ವೀರಶೈವ ಮಹಾಸಭೆಯ ಹೇಳಿಕೆಗೂ ಕರ್ನಾಟಕ ರಾಜ್ಯ ಪಂಚಮಸಾಲಿ ಸಂಘಕ್ಕೂ ಯಾವುದೇ ಸಂಬಂಧವಿಲ್ಲ. ಜಾಗತೀಕ ಮಹಾಸಭಾ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಪಂಚಮಸಾಲಿಗೂ ಸಂಬಂಧವಿಲ್ಲ. ಕರ್ನಾಟಕ ರಾಜ್ಯ ಪಂಚಮಸಾಲಿ ಸಂಘವಿದೆ. ಪಂಚಮಸಾಲಿ ಪೀಠಗಳಿವೆ. ಪೀಠದ ಮಾತುಗಳಿಗೆ ಸಮಾಜದವರು…

chitradurga ganesha
ಜಿಲ್ಲಾ ಸುದ್ದಿ

ನಾಳೆ ಚಿತ್ರದುರ್ಗದಲ್ಲಿ ಏಷ್ಯಾದಲ್ಲೇ ಅತೀ ದೊಡ್ಡ ಗಣೇಶ ಮೂರ್ತಿಯ ಶೋಭಾಯಾತ್ರೆ!

ಏಷ್ಯಾದಲ್ಲೇ ಅತೀ ದೊಡ್ಡ ಶೋಭಾಯಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಚಿತ್ರದುರ್ಗ ಜಿಲ್ಲೆಯ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಶನಿವಾರ ನಡೆಯಲಿದೆ. ಭಜರಂಗದಳದ ದಕ್ಷಿಣ ಪ್ರಾಂತ ಸಂಯೋಜಕ ಪ್ರಬಂಜನ್ ಚಿತ್ರದುರ್ಗದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಮಹಾಗಣಪತಿಯ ಶೋಭಾಯಾತ್ರೆಯನ್ನು ಇನ್ನಷ್ಟು ಅದ್ಧೂರಿಯಾಗಿ ಆಚರಿಸುವ…

indian women died in nepal protest
ವಿದೇಶ

ನೇಪಾಳದಲ್ಲಿ ಹಿಂಸಾಚಾರಕ್ಕೆ ಭಾರತೀಯ ಮಹಿಳೆ ಸೇರಿ 51 ಮಂದಿ ಬಲಿ

ನೇಪಾಳದಲ್ಲಿ ನಡೆದ ಹಿಂಸಾಚಾರದಲ್ಲಿ ಭಾರತೀಯ ಮಹಿಳೆ ಸೇರಿದಂತೆ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಭ್ರಷ್ಟಾಚಾರ ವಿರೋಧಿ, ಸಾಮಾಜಿಕ ಜಾಲತಾಣ ನಿಷೇಧ ಸೇರಿದಂತೆ ಹಲವು ವಿಷಯಗಳ ಮೇಲೆ ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು ಪ್ರತಿಭಟನೆಗೆ ಇಳಿದಿದ್ದರು. ಪ್ರತಿಭಟನೆ ಹಿಂಸಾರೂಪ ಪಡೆದ ಕಾರಣ ದೇಶದಲ್ಲಿ…

attack on acp
ಅಪರಾಧ

ಅಪ್ಪು ಸಿನಿಮಾ ಶೈಲಿಯಲ್ಲಿ ಬೆಂಗಳೂರಿನಲ್ಲಿ ನಿವೃತ್ತ ಎಸಿಪಿ ಮೇಲೆ ಹಲ್ಲೆಗೈದ ಮೂವರು ಅರೆಸ್ಟ್

ವಾಕಿಂಗ್‌ ಮುಗಿಸಿ ಮನೆಗೆ ಹೋಗುತ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ ಮಾಡಿ ಚಿನ್ನದ ಸರ, ಬ್ರೇಸ್‌ಲೆಟ್ ಕಸಿದು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಡಿ.ಜೆ.ಹಳ್ಳಿಯ ನಿವಾಸಿಗಳಾದ ಸೈಯ್ಯದ್ ಮೊಹ್ಸಿನ್ (30),…

sikkim landslide
ದೇಶ

ಸಿಕ್ಕಿಂನಲ್ಲಿ ಭೂಕುಸಿತಕ್ಕೆ ನಾಲ್ವರು ಬಲಿ, ಮೂವರು ನಾಪತ್ತೆ

ಭೂಕುಸಿತದಿಂದ ನಾಲ್ವರು ಮೃತಪಟ್ಟು, ಮೂವರು ನಾಪತ್ತೆಯಾಗಿರುವ ಘಟನೆ ಸಿಕ್ಕಿಂನ ಯಾಂಗ್ಥಾಂಗ್​ನ ರಿಂಬಿ ಗುರುವಾರ ತಡರಾತ್ರಿ ಸಂಭವಿಸಿದೆ. ಸಂತ್ರಸ್ತರನ್ನು ತಲುಪಲು ಸೂಕ್ತ ಮಾರ್ಗವಿಲ್ಲದ ಕಾರಣ ತಾತ್ಕಾಲಿಕ ಮರದ ಸೇತುವೆ ನಿರ್ಮಾಣ ಮಾಡಲಾಯಿತು. ಭೂಕುಸಿತ ಸ್ಥಳದಲ್ಲಿ ಗಾಯಗೊಂಡ ಇಬ್ಬರು ಮಹಿಳೆಯರನ್ನು ಯಶಸ್ವಿಯಾಗಿ ಸ್ಥಳಾಂತರಿಸಲಾಗಿದೆ ಎಂದು…

kannadiga killed in america
ಅಪರಾಧ

ಅಮೆರಿಕದಲ್ಲಿ ಪತ್ನಿ, ಮಗನ ಎದುರೇ ಕನ್ನಡಿಗನ ಶಿರಚ್ಛೇದ ಮಾಡಿ ಭೀಕರ ಹತ್ಯೆ!

ವಾಷಿಂಗ್ ಮೆಷಿನ್ ವಿಚಾರಕ್ಕಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದರಿಂದ ಪತ್ನಿ ಹಾಗೂ ಮಗನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದಗೊಳಿಸಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಅಮೆರಿಕದಲ್ಲಿ ನಡೆದಿದೆ. ಟೆಕ್ಸಾಸ್‌ನ ಡಲ್ಲಾಸ್‌ನ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ಬುಧವಾರ ಬೆಳಿಗ್ಗೆ 50 ವರ್ಷದ…

CP Radhakrishnan Oath
ದೇಶ

15ನೇ ಉಪ ರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ

15ನೇ ಉಪ ರಾಷ್ಟ್ರಪತಿಯಾಗಿ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಧಾಕೃಷ್ಣನ್​ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದರೊಂದಿಗೆ ರಾಧಾಕೃಷ್ಣನ್​ ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು…