Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

nepal protest
ವಿದೇಶ

Nepal Gen Z protest: 18 ಜೈಲುಗಳಿಂದ 6000 ಕೈದಿಗಳು ಪರಾರಿ: ನಾಳೆ 6 ಗಂಟೆವರೆಗೆ ಕರ್ಫ್ಯೂ ಜಾರಿ!

ನೇಪಾಳದಲ್ಲಿ ಪ್ರತಿಭಟನೆ ಸ್ವರೂಪ ತೀವ್ರಗೊಂಡ ಹಿನ್ನೆಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಸೇನೆಯನ್ನು ನಿಯೋಜಿಸಲಾಗಿದ್ದು, ನಾಳೆ (ಸೆ.11) ಬೆಳಿಗ್ಗೆ 6 ಗಂಟೆಯವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ. ಸಾಮಾಜಿಕ ಜಾಲತಾಣಗಳ ನಿಷೇಧ ಹಿನ್ನೆಲೆಯಲ್ಲಿ ಜೆನ್-ಜೆಡ್ ಕರೆ ನೀಡಿರುವ ಪ್ರತಿಭಟನೆ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ದೇಶದ ಸಮಗ್ರ ರಾಜಕೀಯ…

hardik pandya
ಕ್ರೀಡೆ

ಹಾರ್ದಿಕ್ ಪಾಂಡ್ಯ ಧರಿಸಿದ ವಾಚ್ ಏಷ್ಯಕಪ್ ಪ್ರಶಸ್ತಿ ಮೊತ್ತಕ್ಕಿಂತ 8 ಪಟ್ಟು ದುಬಾರಿ!

ಭಾರತ ತಂಡದ ಪ್ರಮುಖ ಆಲ್ ರೌಂಡರ್ ಗಳಲ್ಲಿ ಒಬ್ಬರಾಗಿರುವ ಹಾರ್ದಿಕ್ ಪಾಂಡ್ಯ ಕ್ರಿಕೆಟ್ ನಲ್ಲಿ ಮಾತ್ರವಲ್ಲ, ಫ್ಯಾಷನ್ ನಿಂದಲೂ ಗಮನ ಸೆಳೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಪ್ರತಿ ಋತುವಿನಲ್ಲೂ ಹೊಸ ಹೇರ್ ಸ್ಟೇಲ್, ವಿಶಿಷ್ಟ ಉಡುಗೆ ಹಾಗೂ ದುಬಾರಿ ಶೂ ಹಾಗೂ…

nepal pm
ವಿದೇಶ

ನೇಪಾಳದಲ್ಲಿ ಭೀಕರ ಪರಿಸ್ಥಿತಿ: ರಾಷ್ಟ್ರಪತಿ, ಪ್ರಧಾನಿ ನಿವಾಸಕ್ಕೆ ಬೆಂಕಿ, ಬೆನ್ನಟ್ಟಿ ಸಚಿವರಿಗೆ ಥಳಿತ!

ನೇಪಾಳದ ಪ್ರಧಾನಿ ಕೆಪಿ ಶರ್ಮ ಓಲಿ ರಾಜೀನಾಮೆ ನಂತರವೂ ಪ್ರಧಾನಿ ಹಾಗೂ ರಾಷ್ಟ್ರಪತಿಗಳ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಹಾನಿಗೊಳಿಸಿದ್ದಾರೆ. ಈ ಮೂಲಕ ನೇಪಾಳದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ರಾಜಧಾನಿ ಕಠ್ಮಂಡುವಿನಲ್ಲಿ ಜೆನ್-2 ಪ್ರತಿಭಟನಾಕಾರರು ರಾಷ್ಟ್ರಪತಿ ರಾಮಚಂದ್ರ ಪೌಡೆಲ್ ಮತ್ತು ಪ್ರಧಾನಿ…

sucide
ಅಪರಾಧ

ಪ್ರಿಯಕರ ಪದೇಪದೆ ಮದುವೆ ಮುಂದೂಡಿದ್ದಕ್ಕೆ ಯುವತಿ ಆತ್ಮಹತ್ಯೆ

ಪ್ರಿಯಕರ ಪದೇಪದೆ ಮದುವೆ ಮುಂದೂಡಿದ್ದರಿಂದ ಬೇಸರಗೊಂಡ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಾಜಿನಗರದ ಗಾಯತ್ರಿ ನಗರದಲ್ಲಿ ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಲತಾ(25) ನೇಣುಬಿಗಿದುಕೊಂಡ ಯುವತಿ. ಎಲೆಕ್ಟ್ರಿಶಿಯನ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯ ನಿವಾಸಿ ರಂಜಿತ್ ಎಂಬ…

nepal pm
ವಿದೇಶ

ನೇಪಾಳ ಪ್ರಧಾನಿ ಸ್ಥಾನಕ್ಕೆ ಕೆಪಿ ಓಲಿ ರಾಜೀನಾಮೆ; ಸಚಿವರಿಂದಲೂ ರಾಜೀನಾಮೆ

ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ ನೇಪಾಳ ಪ್ರಧಾನಿ ಸ್ಥಾನಕ್ಕೆ ಕೆಪಿ ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ನೇಪಾಳದಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಕನಿಷ್ಠ 20 ಮಂದಿ ಮೃತಪಟ್ಟು ಸಾವಿರಾರು ಮಂದಿ ಗಾಯಗೊಂಡಿದ್ದರು. ಪ್ರತಿಭಟನೆ ತೀವ್ರ…

auto driver
ಅಪರಾಧ

ಪ್ರೇಯಸಿ ಜೊತೆ ಮಾತನಾಡಿದ್ದಕ್ಕೆ ರೈಲಿಗೆ ತಳ್ಳಿ ಆಟೋ ಚಾಲಕನ ಹತ್ಯೆ!

ಬೆಂಗಳೂರು: ಚಲಿಸುತ್ತಿದ್ದ ರೈಲಿನ ಕೆಳಗೆ ಆಟೋ ಚಾಲಕನನ್ನು ತಳ್ಳಿ ಭೀಕರವಾಗಿ ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ವಿಜಯಪುರ ಮೂಲದ ಆಟೋ ಚಾಲಕ ಇಸ್ಮಾಯಿಲ್ ಪಟವೇಗಾರ್ (20) ಕೊಲೆಯಾದ ಯುವಕ. ಪುನೀತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು,…

mysore rowdy
ಅಪರಾಧ

ಮೈಸೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿದ್ದ ಮಾಜಿ ರೌಡಿಯ ಕಗ್ಗೊಲೆ!

ಅಪರಾಧ ಚಟುವಟಿಕೆಗಳನ್ನು ಬಿಟ್ಟು ಕ್ಯಾಬ್ ಚಾಲಕನಾಗಿ ಜೀವನ ನಡೆಸುತ್ತಿದ್ದ ರೌಡಿಯನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯ ರೌಡಿಶೀಟರ್ ಪಟ್ಟಿಯಲ್ಲಿದ್ದ ಕೌಶಿಕ್ (25)ನನ್ನು ಸೋಮವಾರ ಮುಂಜಾನೆ 2:30ರ ವೇಳೆ ಬಿಯರ್ ಬಾಟಲಿಯಿಂದ ಚುಚ್ಚಿ,…

bagalkot news
ಅಪರಾಧ

ಹೆತ್ತವರ ಜೊತೆಗೂಡಿ ತಮ್ಮನನ್ನೇ ಬೆಂಕಿ ಹಚ್ಚಿ ಕೊಂದ ಯೋಧ!

ಬಾಗಲಕೋಟೆ: ಕುಡಿದು ಬಂದು ಹೆತ್ತವರಿಗೆ ಕಿರುಕುಳ ನೀಡುತ್ತಿದ್ದ ಕುಡುಕ ಸಹೋದರನನ್ನು ತಂದೆ-ತಾಯಿ ಜೊತೆಗೂಡಿ ಬೆಂಕಿ ಹಚ್ಚಿ ಯೋಧ ಕೊಲೆ ಮಾಡಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಜಮಖಂಡಿ ತಾಲ್ಲೂಕಿನ ಬಿದರಿ ಗ್ರಾಮದ ತೋಟದ ಮನೆಯಲ್ಲಿ ನಡೆದ ಈ ಘಟನೆ ತಡವಾಗಿ…

ac blast
ದೇಶ

ಎಸಿ ಸ್ಫೋಟ: ಒಂದೇ ಕುಟುಂಬ ಮೂವರ ದುರ್ಮರಣ, ಕಿಟಕಿಯಿಂದ ಹಾರಿದ ಮಗ!

ಎಸಿ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಹಾಗೂ ಸಾಕು ನಾಯಿ ಮೃತಪಟ್ಟಿದ್ದು, ಜೀವ ರಕ್ಷಿಸಿಕೊಳ್ಳಲು ಮಗ ಕಿಟಕಿಯಿಂದ ಹಾರಿದ ಘಟನೆ ಹರಿಯಾಣದ ಫರಿದಾಬಾದ್ ನಲ್ಲಿ ಸಂಭವಿಸಿದೆ. ಸಚಿನ್ ಕಪೂರ್, ಪತ್ನಿ ರಿಂಕು ಕಪೂರ್ ಮತ್ತು ಪುತ್ರಿ ಸುಜನ್ ಕಪೂರ್ ಮೃತಪಟ್ಟಿದ್ದಾರೆ.…

nepal protest
ವಿದೇಶ

ಹಿಂಸಾಚಾರಕ್ಕೆ ತಿರುಗಿದ ನೇಪಾಳ ಪ್ರತಿಭಟನೆ: 16 ಮಂದಿ ಸಾವು

ಸರ್ಕಾರದ ಭ್ರಷ್ಟಾಚಾರ ಮತ್ತು ಸಾಮಾಜಿಕ ಜಾಲತಾಣಗಳ ನಿಷೇಧ ಖಂಡಿಸಿ ಜನರೇಷನ್ ಜೆ ಸಂಘಟನೆ ಕರೆ ನೀಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ 12 ವರ್ಷದ ಮಗು ಸೇರಿದಂತೆ ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ. ಸರ್ಕಾರ ವಿಧಿಸಿದ್ದ ಕರ್ಫ್ಯೂ ಉಲ್ಲಂಘಿಸಿ ಸಾವಿರಾರು ಪ್ರತಿಭಟನಾಕಾರರು…