Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

bengaluru police
ಅಪರಾಧ

ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಪೊಲೀಸ್ ಪಿಎಸ್‌ಐ ಪರಾರಿ

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಅನುಕೂಲವಾಗುವಂತೆ ಚಾರ್ಜ್‌ಶೀಟ್ ಸಲ್ಲಿಸಲು ಲಂಚ ಸ್ವೀಕರಿಸುವ ವೇಳೆ ದೇವನಹಳ್ಳಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮಹಿಳಾ ಪಿಎಸ್‌ಐ ಜಗದೇವಿ ಪರಾರಿಯಾಗಿದ್ದಾರೆ. ಬೇಡಿಕೆಯಿಟ್ಟಿದ್ದ 70 ಸಾವಿರ ಲಂಚದಲ್ಲಿ 50 ಸಾವಿರ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್…

vote
ರಾಜ್ಯ

ಸ್ಥಳೀಯ ಸಂಸ್ಥೆ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಬಳಕೆಗೆ ರಾಜ್ಯ ಸಚಿವ ಸಂಪುಟ ನಿರ್ಧಾರ

ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೇಟ್‌ ಪೇಪರ್‌ ಬಳಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಚಿವ ಸಂಪುಟ ಸಭೆಯಲ್ಲಿ ಸ್ಥಳೀಯ ಚುನಾವಣೆಗಳಿಗೆ ಮತದಾರರ ಪಟ್ಟಿ ತಯಾರಿಸಲು ಪರಿಷ್ಕರಣೆ…

Infant Mortality
ದೇಶ

ದೇಶದಲ್ಲಿ ಶಿಶು ಮರಣ ಶೇ.80ರಷ್ಟು ಕುಸಿತ: ರಾಷ್ಟ್ರೀಯ ರಿಜಿಸ್ಟ್ರಾರ್ ಜನರಲ್ ವರದಿ

ದೇಶದಲ್ಲಿ ಇದೇ ಮೊದಲ ಬಾರಿ ನವಜಾತ ಶಿಶುಗಳ ಮರಣ ಪ್ರಮಾಣ ದಾಖಲೆ ಪ್ರಮಾಣದಲ್ಲಿ ಕುಸಿತ ದಾಖಲಿಸಿದ್ದು, 1971ರ ಸ್ಥಿತಿಗೆ ಹೋಲಿಸಿದರೆ ಶೇ.80ರಷ್ಟು ಸುಧಾರಣ ಆಗಿದೆ. ಹೆರಿಗೆ ಸಂದರ್ಭದಲ್ಲಿ ಅಥವಾ ನಂತರದ ದಿನಗಳಲ್ಲಿ ನವಜಾತ ಶಿಶುಗಳು ಮೃತಪಡುವ ಪ್ರಮಾಣ ಶೇ.25ಕ್ಕೆ ಕುಸಿದಿದೆ. 2013ರಲ್ಲಿ…

bjp mla bp harish
ರಾಜಕೀಯ

ದಾವಣಗೆರೆ ಮಹಿಳಾ ಎಸ್ ಪಿ ವಿರುದ್ಧ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಎಫ್ ಐಆರ್!

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಪಮೊರಿಯನ್ ನಾಯಿ ಎಂದು ಅವಹೇಳನಕಾರಿ ನಿಂದನೆ ಮಾಡಿದ ಹರಿಹರ ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಪೊಲೀಸ್ ಎಫ್ ಐಆರ್ ದಾಖಲಿಸಿದ್ದಾರೆ. ನನ್ನ ಕುರಿತು ಬಿಜೆಪಿ ಶಾಸಕ ಬಿಪಿ ಹರೀಶ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು…

gst
ತಾಜಾ ಸುದ್ದಿ

ದೇಶದಲ್ಲಿ ಶೇ.12, 28 ರದ್ದು, ಶೇ.5, 18 ಮಾತ್ರ ಜಾರಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಣೆ

ಮುಂದಿನ ತಲೆಮಾರಿನ ಸರಕು ಮತ್ತು ಸೇವಾ ತೆರಿಗೆ ಪದ್ಧತಿಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದು, ಇದುವರೆಗೆ ಇದ್ದ 4 ಜಿಎಸ್‌ ಟಿ ವರ್ಗಗಳಲ್ಲಿ ಎರಡನ್ನು ಕಡಿತ ಮಾಡಲಾಗಿದ್ದು, ಇನ್ನು ಮುಂದೆ ಶೇ.5 ಮತ್ತು 18 ಮಾತ್ರ ಉಳಿದುಕೊಳ್ಳಲಿವೆ ಎಂದು…

gst
ದೇಶ

ದೀಪಾವಳಿ ಉಡುಗೊರೆ: ಟಿವಿ, ಎಸಿ, 350 ಸಿಸಿ ಬೈಕ್‌ ಜಿಎಸ್‌ ಟಿ ಕಡಿತ!

ದೀಪಾವಳಿ ಉಡುಗೊರೆ ನೀಡುತ್ತೇನೆ ಎಂದು ಘೋಷಿಸಿದ್ದ ಪ್ರಧಾನಿ ಮೋದಿ ಆಶಯದಂತೆ ಬುಧವಾರ ನಡೆದ ಜಿಎಸ್‌ ಟಿ ಕೌನ್ಸಿಲ್‌ ಸಭೆಯಲ್ಲಿ ಜಿಎಸ್‌ ಟಿ ನಾಲ್ಕು ವರ್ಗಗಳಲ್ಲಿ ಕಡಿತ ಮಾಡಲಾಗಿದ್ದು, ಟಿವಿ, ಹವಾನಿಯಂತ್ರಿತ, 350 ಸಿಸಿ ಬೈಕ್‌ ಮುಂತಾದವುಗಳ ಮೇಲಿನ ಜಿಎಸ್‌ ಟಿ ಕಡಿತ…

rat
ದೇಶ

ಇಲಿಗಳು ಕಚ್ಚಿ ಆಸ್ಪತ್ರೆಯಲ್ಲಿದ್ದ 2 ನವಜಾತ ಶಿಶುಗಳ ಸಾವು

ಇಲಿಗಳು ಕಚ್ಚಿದ್ದರಿಂದ ಎರಡು ಹೆಣ್ಣು ನವಜಾತ ಶಿಶುಗಳು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ರಾಜಧಾನಿ ಇಂದೋರ್‌ ನಲ್ಲಿ ನಡೆದಿದೆ. ಇಂದೋರ್‌ನ ಮಹಾರಾಜ ಯಶ್ವಂತರಾವ್ ಆಸ್ಪತ್ರೆಯಲ್ಲಿ ಇಲಿಗಳು ಕಚ್ಚಿದ್ದ ನವಜಾತ ಶಿಶು ಬುಧವಾರ ಮಧ್ಯಾಹ್ನ ಮೃತಪಟ್ಟಿದೆ. ಇದರಿಂದ ಇಲಿ ಕಚ್ಚಿದ್ದರಿಂದ ಮೃತಪಟ್ಟ…

anjanadri tempe
ರಾಜ್ಯ

ಅಂಜನಾದ್ರಿ ಬೆಟ್ಟಕ್ಕೆ ರೋಪ್‌ ವೇ, ಪ್ರದಕ್ಷಿಣೆ ಮಾರ್ಗ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ…

darshan
ಕಾನೂನು

‌ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ: ಸೆ.9ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2ನೇ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ಹಾಗೂ ಜೈಲಿನಲ್ಲಿ ಹಾಸಿಗೆ-ಹೊದಿಕೆ ಇತರ ಸೌಲಭ್ಯ ಕಲ್ಪಿಸಲು ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ…

punjab flood
ದೇಶ

1988ರ ನಂತರ ಪಂಜಾಬ್‌ ನಲ್ಲಿ ಭೀಕರ ಪ್ರವಾಹ: 37 ಮಂದಿ ಬಲಿ

1988ರ ನಂತರ ಇದೇ ಮೊದಲ ಬಾರಿ ಭಾರೀ ಮಳೆಯಾಗಿದ್ದು, ಇದರಿಂದ ರಾಜ್ಯದ 23 ಜಿಲ್ಲೆಗಳಲ್ಲೂ ಸೄಷ್ಟಿಯಾದ ಪ್ರವಾಹದಿಂದ 37 ಮಂದಿ ಮೃತಪಟ್ಟಿದ್ದಾರೆ. ಪಂಜಾಬ್‌ ನ ಪ್ರಮುಖ ನದಿಗಳಾದ ಸಟ್ಲೇಜ್‌, ರವಿ ಹಾಗೂ ಬಿಯಾಸ್‌ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.…