ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದವರಿಗೆ ಸಂಕಷ್ಟ: ಎಸ್ ಐಟಿ ಮತ್ತೆ ವಿಚಾರಣೆ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಕ್ಲೀನ್‌ಚಿಟ್ ಪಡೆದ ಆರೋಪಿಗಳನ್ನು ಮತ್ತೆ ವಿಚಾರಣೆ ನಡೆಸಲು ಮುಂದಾಗಿದೆ. ಕರ್ನಾಟಕ ಪೊಲೀಸ್, ಸಿಬಿಐ ತನಿಖೆ ಬಳಿಕವೂ ಪ್ರಕರಣದಲ್ಲಿ…
