Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

cm siddaramiah
ರಾಜ್ಯ

ಪೊಲೀಸ್ ಠಾಣೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಆಗಸ್ಟ್ 30: ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ…

human gps terrorist
ದೇಶ

100 ಬಾರಿ ಉಗ್ರರು ಭಾರತದೊಳಗೆ ಕಳುಹಿಸಲು ನೆರವಾಗಿದ್ದ `ಮಾನವ ಜಿಪಿಎಸ್’ ಖ್ಯಾತಿಯ ಬಾಗುಖಾನ್ ಎನ್ ಕೌಂಟರ್!

100ಕ್ಕೂ ಅಧಿಕ ಬಾರಿ ಉಗ್ರರು ಭಾರತ ಗಡಿಯೊಳಗೆ ನುಸುಳಲು ಸಂಚು ರೂಪಿಸಿದ್ದ `ಮಾನವ ಜಿಪಿಎಸ್’ ಎಂದೇ ಖ್ಯಾತಿ ಪಡೆದಿದ್ದ ಉಗ್ರ ಬಾಗು ಖಾನ್ ನನ್ನು ಭಾರತೀಯ ಸೇನೆ ಜಮ್ಮು ಕಾಶ್ಮೀರದಲ್ಲಿ ಎನ್ ಕೌಂಟರ್ ಮಾಡಿದೆ. 1995ರಿಂದ ಜಮ್ಮು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ…

cloudbrust
ದೇಶ

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತ: 5 ಮಕ್ಕಳು ಸೇರಿ 11 ಮಂದಿ ದುರ್ಮರಣ

ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ವರುಣನ ಆರ್ಭಟದಿಂದ ಶನಿವಾರ ಮುಂಜಾನೆ ಮೇಘಸ್ಫೋಟ ಹಾಗೂ ಭೂಕುಸಿತ ಸಂಭವಿಸಿದ್ದು, ಐವರು ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸೇರಿದಂತೆ 11 ಜನರು ಮೃತಪಟ್ಟಿದ್ದಾರೆ. ರಿಯಾಸಿ ಜಿಲ್ಲೆಯ ಮಹೋರ್‌ನ ಬದ್ದರ್ ಗ್ರಾಮದಲ್ಲಿ ಶನಿವಾರ…

rape
ಅಪರಾಧ

ರಾಜ್ಯದಲ್ಲಿ ನಿತ್ಯ 16 ಅತ್ಯಾಚಾರ ಪ್ರಕರಣ: ಆಪ್ತರಿಂದಲೇ ಹೆಚ್ಚು ಲೈಂಗಿಕ ದೌರ್ಜನ್ಯ!

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ನಿತ್ಯ ಸರಾಸರಿ 16ರಂತೆ 1,888 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, 2,143 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಒಂದೂ ಪ್ರಕರಣದಲ್ಲೂ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ ಎಂಬ ಆಘಾತಕಾರಿ ವರದಿ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ನೂತನ ಸರ್ಕಾರ ಬಂದಾಗಿನಿಂದ…

mullayanagiri
ರಾಜ್ಯ

ಸೆ.1ರಿಂದ ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಹೊಸ ನಿಯಮ: ಆನ್ ಲೈನ್ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಪ್ರವೇಶ!

ಪ್ರಮುಖ ಪ್ರವಾಸಿತಾಣಗಳಲ್ಲಿ ಒಂದಾದ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಸೆಪ್ಟೆಂಬರ್ 1ರಿಂದ ಅನ್ವಯವಾಗುವಂತೆ ಹೊಸ ನಿಯಮ ಜಾರಿಗೆ ತಂದಿದೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವುದು ಹಾಗೂ ವಾಹನಗಳ ಸಂಖ್ಯೆ ಹೆಚ್ಚಾಗುವುದರಿಂದ ಉಂಟಾಗುವ ಸಂಚಾರಿ ದಟ್ಟಣೆ ತಗ್ಗಿಸಲು…

ganesh festival
ವಿಶೇಷ

ಗಣೇಶಮೂರ್ತಿ ವಿಸರ್ಜನೆ ವೇಳೆ ತಂಪು ನೀರು, ಜ್ಯೂಸ್ ವಿತರಿಸಿ ಸೌಹಾರ್ದತೆ ಮೆರೆದ ಮುಸ್ಲಿಂಮರು

ಶಿಡ್ಲಘಟ್ಟ : ನಗರದಾದ್ಯಂತ ಇಂದು ಹಲವು ಗಣೇಶ ಮೂರ್ತಿಗಳು ವಿಸರ್ಜನೆಗೆ ತೆರಳುತ್ತಿದ್ದ ವೇಳೆಯಲ್ಲಿ ಜನರಿಗೆ ಮುಸ್ಲಿಂಮರಿಂದ ನೀರಿನ ಪ್ಯಾಕೇಟ್, ಮಜ್ಜಿಗೆ, ವಿವಿಧ ಬಗೆಯ ಹಣ್ಣುಗಳ ಜ್ಯೂಸ್ ವಿತರಣೆ ಮಾಡುವ ಮೂಲಕ ಸೌಹಾರ್ದತೆ ಮೆರೆದಿರುವ ಘಟನೆ ಶಿಡ್ಲಘಟ್ಟದಲ್ಲಿ ನಗರದಲ್ಲಿ ನಡೆದಿದೆ. ಹಿಂದೂಗಳು ಗೌರಿ…

india-japan
ದೇಶ

ಚಂದ್ರಯಾನ 5 ಯೋಜನೆಗೆ ಜಪಾನ್ ಸಹಯೋಗ: ಪ್ರಧಾನಿ ಮೋದಿ

ಚಂದ್ರಯಾನ-5 ಮಿಷನ್‌ಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೋರೇಶನ್ ಏಜೆನ್ಸಿ (ಜೆಎಎಕ್ಸ್ ಎ) ನಡುವಿನ ಸಹಯೋಗವನ್ನು ಪ್ರಧಾನಿ ನರೇಂದ್ರ ಮೋದಿ ದೃಢಪಡಿಸಿದ್ದಾರೆ. ಜಪಾನಿನ ಪತ್ರಿಕೆ ದಿ ಯೋಮಿಯುರಿ ಶಿಂಬುನ್‌ಗೆ ನೀಡಿದ ಸಂದರ್ಶನದಲ್ಲಿ, ಪ್ರಧಾನಿ ಮೋದಿ, ಚಂದ್ರ…

bullet train
ದೇಶ

ಬೆಂಗಳೂರು-ಚೆನ್ನೈ- ಹೈದರಾಬಾದ್‌ ನಡುವೆ ಓಡಲಿದೆ ಬುಲೆಟ್‌ ರೈಲು: ಚಂದ್ರಬಾಬು ನಾಯ್ಡು ಘೋಷಣೆ

ವಿಶಾಖಪಟ್ಟಣ: ಬೆಂಗಳೂರು, ಹೈದರಾಬಾದ್‌, ಅಮರಾವತಿ ಹಾಗೂ ಚೆನ್ನೈ ನಡುವೆ ಬುಲೆಟ್ ರೈಲು ಓಡಲಿದ್ದು, ಇದಕ್ಕಾಗಿ ಈಗಾಗಲೇ ಸಮೀಕ್ಷೆಗೆ ಆದೇಶ ನೀಡಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ನಡೆದ ಭಾರತ ಆಹಾರ ಉತ್ಪಾದನಾ ಸಮ್ಮೇಳನದಲ್ಲಿ ಮಾತನಾಡಿದ ಅವ̧ರು,…

belagavi gp
ರಾಜ್ಯ

ಬೆಳಗಾವಿಯ ಗ್ರಾಮ ಪಂಚಾಯಿತಿಯ ಎಲ್ಲಾ 28 ಸದಸ್ಯರ ವಜಾ: 6 ವರ್ಷ ಚುನಾವಣಾ ನಿಷೇಧ!

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಶಿಂಧಿಕುರಬೇಟ ಗ್ರಾಮ ಪಂಚಾಯಿತಿಯ ಎಲ್ಲಾ 28 ಸದಸ್ಯರನ್ನು ವಜಾಗೊಳಿಸಿರುವ ರಾಜ್ಯ ಸರ್ಕಾರ 6 ವರ್ಷಗಳ ಕಾಲ ಚುನಾವಣೆಗಳಿಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿದೆ. ಅಕ್ರಮ ಆಸ್ತಿ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಶಿಂಧಿಕುರಬೇಟ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ…

veerendra heggade
ರಾಜ್ಯ

ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ: ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳದ ಬೆಳವಣಿಗೆಯಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟು ವೇದನೆ ಪಟ್ಟಿದ್ದಾರೆ. ಕೆಲವರು ಯಾವುದೇ ರೀತಿಯ ಹೋರಾಟಕ್ಕೆ ಪ್ರತಿಭಟನೆಗೆ ಸಿದ್ದರಿದ್ದಾರೆ. ಆದರೆ ಹೋರಾಟ ಅಗತ್ಯವಿಲ್ಲ ಎಲ್ಲವೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಶನಿವಾರ…