Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

kidnap
ಅಪರಾಧ

ಮಂಗಳೂರಿನಲ್ಲಿ ಉದ್ಯಮಿ ಪತ್ನಿ-ಮಗನ ಕಿಡ್ನಾಪ್: 20 ಲಕ್ಷ ಮೌಲ್ಯದ ಚಿನ್ನ ದೋಚಿ ಪರಾರಿ

ಮಂಗಳೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿಯಲ್ಲಿ ಸೋಮವಾರ ಸಿನಿಮೀಯ ರೀತಿಯಲ್ಲಿ ನಡೆದ ದರೋಡೆ ಪ್ರಕರಣ ವ್ಯಾಪಕ ಆತಂಕಕ್ಕೆ ಕಾರಣ ಆಗಿದೆ. ಉದ್ಯಮಿಯೊಬ್ಬರ ಕಾರ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಅವರ ಪತ್ನಿ ಹಾಗೂ ಮಗನನ್ನು ಕಾರಿನಲ್ಲೇ ಅಪಹರಿಸಿ, ಚಿನ್ನಾಭರಣ…

cyber crime
ದೇಶ

ಸಿಬಿಐ ಮೇಜರ್ ಆಪರೇಷನ್: 16 ರಾಜ್ಯಗಳ 80 ಸೈಬರ್ ವಂಚಕರ ತಾಣಗಳ ಮೇಲೆ ದಾಳಿ!

ನವದೆಹಲಿ: ಡಿಜಿಟಲ್ ಅರೆಸ್ಟ್ ಮೂಲಕ ದೇಶದಾದ್ಯಂತ 200ಕ್ಕೂ ಹೆಚ್ಚು ಜನರನ್ನು ವಂಚಿಸಿದ್ದ ಸೈಬರ್ ವಂಚಕರ ತಾಣಗಳ ಮೇಲೆ ಸಿಬಿಐ ಗುರುವಾರ ಬೃಹತ್ ಕಾರ್ಯಾಚರಣೆ ನಡೆಸಿದೆ. ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್ ಅನ್ನೇ ಹೋಲುವ ನಕಲಿ ಯುಆರ್‌ಎಲ್ ಸೃಷ್ಟಿಸಿ ಸಾರ್ವಜನಿಕರನ್ನು ಹೆದರಿಸುತ್ತಿದ್ದ ಈ…

krishi tapanda
ಬೆಂಗಳೂರು

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ಉದ್ಯಮಿ ಆತ್ಮಹತ್ಯೆ

ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಉದ್ಯಮಿ ಹಾಗೂ ಗೆಳೆಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ನಟಿಯ ಗೆಳೆಯ ಹಾಗೂ ಉದ್ಯಮಿ ವೈಶಾಕ್ (45) ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಆರ್‌ಆರ್ ನಗರ ಪೊಲೀಸರು…

ರಾಜ್ಯ

ಮೋಹನ್ದಾಸ್ ಪೈ, ಶಿವಮೂರ್ತಿ ಮಾದಾರ ಚೆನ್ನಯ್ಯ ಶ್ರೀ ಸೇರಿ 15 ಗಣ್ಯರಿಗೆ ಕೆಂಪೇಗೌಡ ವಾರ್ಷಿಕ ಪ್ರಶಸ್ತಿ ಘೋಷಣೆ

ಬೆಂಗಳೂರು- ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಕೆಂಪೇಗೌಡರ 517ನೇ ಜನ್ಮ ದಿನಾಚರಣೆ ಪ್ರಯುಕ್ತ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನೀಡುವ ವಾರ್ಷಿಕ ಪ್ರಶಸ್ತಿ ಈ ಬಾರಿ ಇನ್ಫೋಸಿಸ್ ಸಂಸ್ಥೆಯ ಮಾಜಿ ಮುಖ್ಯಸ್ಥ ಟಿವಿ ಮೋಹನ್‍ದಾಸ್ ಪೈ, ಚಿತ್ರದುರ್ಗದ ಬಸವಮೂರ್ತಿ ಮಾದಾರ…

tripal murder
ಅಪರಾಧ

ಪ್ರಿಯಕರನೊಂದಿಗೆ ಹತ್ತೆವರನ್ನೇ ಕೊಂದಿದ್ದ ಮಗಳು ಪುದುಚೇರಿಯಲ್ಲಿ ಅರೆಸ್ಟ್‌

ಬೆಂಗಳೂರು ಬೆಚ್ಚಿಬೀಳುವಂತೆ ಮಾಡಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಗಳನ್ನು ಪೊಲೀಸರು ಪುದುಚೇರಿಯಲ್ಲಿ ಬಂಧಿಸಿದ್ದು, ಪ್ರಿಯಕರನಿಗಾಗಿ ಹುಡುಕಾಟ ನಡೆಸಿದ್ದಾರೆ. ಪ್ರಿಯಕರನೊಂದಿಗೆ ಸೇರಿ ತಂದೆ – ತಾಯಿ ಹಾಗೂ ತಂಗಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಶ್ವೇತಾ (೨೫)ಳನ್ನು ಪುದುಚೇರಿ ರೈಲ್ವೆ ನಿಲ್ದಾಣದ…

rishab pant
ಕ್ರೀಡೆ

27 ಕೋಟಿಗೆ ಬದಲು 15 ಕೋಟಿಗೆ ಡೆಲ್ಲಿ ಪಾಲಾದ ರಿಷಭ್ ಪಂತ್!

ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ದಾಖಲೆಯ 27 ಕೋಟಿ ರೂ.ಗೆ ಮಾರಾಟವಾಗಿದ್ದ ವಿಕೆಟ್ ಕೀಪರ್ ರಿಷಭ್ ಪಂತ್ ಅರ್ಧದಷ್ಟು ಶುಲ್ಕ ಕಡಿತ ಮಾಡಿ ಡೆಲ್ಲಿ ಕ್ಯಾಪಿಟಲ್ಸ್ ಗೆ ಮರಳಿದ್ದಾರೆ. ಟ್ರೇಡ್ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದು, ಇದಕ್ಕೆ ಪ್ರತಿಯಾಗಿ ಸ್ಪಿನ್ನರ್…

george kuriyan
ದೇಶ

ಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ

ನವದೆಹಲಿ: ರಾಜ್ಯಸಭಾ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಖಾತೆ ಸಚಿವ ಜಾರ್ಜ್ ಕುರಿಯನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕುರಿಯನ್ ಅವರಿಗೆ ಮತ್ತೆ ಅವಕಾಶ ನೀಡದಿರಲು ಬಿಜೆಪಿ ನಿರ್ಧರಿಸಿತ್ತು. ಕೇಂದ್ರ ಮೀನುಗಾರಿಕೆ,…

harmuz
ವಿದೇಶ

ಇರಾನ್ ತೈಲ ಮೇಲಿನ ನಿರ್ಬಂಧ ತೆರವು

ವಾಷಿಂಗ್ಟನ್: ಇರಾನ್ ಮೇಲೆ ವಿಧಿಸಿದ್ದ ತೈಲ ನಿರ್ಬಂಧಗಳನ್ನು ಅಮೆರಿಕ ತಾತ್ಕಾಲಿಕವಾಗಿ ತೆರವುಗೊಳಿಸಿದೆ. ಇದರಿಂದ ಭಾರತ ಸೇರಿದಂತೆ ಹಲವು ದೇಶಗಳು ಮುಕ್ತವಾಗಿ ತೈಲ ಖರೀದಿಸಬಹುದಾಗಿದೆ. ಪಶ್ಚಿಮ ಏಷ್ಯಾ ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಶಾಂತಿ ಒಪ್ಪಂದದ ಮಾತುಕತೆ ‘ಫಲಪ್ರದ’ವಾಗಿದೆ ಎಂದು ಅಮೆರಿಕ ಹೇಳಿದೆ.…

rain news
ದೇಶ

ಜೂನ್ ನಲ್ಲಿ 146 ವರ್ಷಗಳಲ್ಲೇ ಕನಿಷ್ಠ ಮಳೆ: ಶೇ.46ಕ್ಕೆ ಮುಂಗಾರು ಕೊರತೆ!

ಭಾರತದ ಜೀವ ಜಲ ಮುಂಗಾರು ಎರಡು ವಾರಗಳ ನಂತರ ಮತ್ತೆ ಪ್ರಬಲಗೊಳ್ಳುತ್ತಿದೆ. ಆದರೆ ಅತ್ಯಂತ ಅಲ್ಪಾವಧಿಯಲ್ಲಿ ಮಾಡಬೇಕಾದ ಹಾನಿಯನ್ನು ಮಾಡಿ ಆಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಭಾರತದಲ್ಲಿ ಜೂನ್ 4ರಂದು ತಡವಾಗಿ ಆಗಮಿಸಿದ ಮುಂಗಾರ ನಂತರ ಒಂದೇ ವಾರಕ್ಕೆ ಕೈಕೊಟ್ಟಿತು.…

kunal sha
ತಂತ್ರಜ್ಞಾನ

ಭಾರತದ ಕ್ರೆಡ್ ಸಂಸ್ಥಾಪಕ ಈಗ ವಾಟ್ಸಪ್ ಜಾಗತಿಕ ಮುಖ್ಯಸ್ಥ!

ಕ್ಯಾಲಿಫೋರ್ನಿಯಾ: ಭಾರತದ ಫಿಂಟೆಕ್ ಸ್ಟಾರ್ಟ್‌ಅಪ್ ‘ಕ್ರೆಡ್’ (CRED) ಸಂಸ್ಥಾಪಕ ಕುನಾಲ್ ಶಾ ಜನಪ್ರಿಯ ಮೆಸೇಜಿಂಗ್ ಆ್ಯಪ್ ‘ವಾಟ್ಸಾಪ್’ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೆಟಾ ಕಂಪನಿಯು ಭಾರತದ ಕ್ರೆಡ್ ಸ್ಟಾರ್ಟ್‌ಅಪ್ ‌ನಲ್ಲಿ ಬರೋಬ್ಬರಿ 900 ದಶಲಕ್ಷ ಡಾಲರ್ (ಸುಮಾರು 8,550 ಕೋಟಿ ರೂಪಾಯಿ)…