ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ 4 ಲಕ್ಷ ಕೊಟ್ಟರು: ದೂರುದಾರ ಚನ್ನಯ್ಯ ಹೇಳಿಕೆ
ಬೆಂಗಳೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲು ಸುಮಾರು 4 ಲಕ್ಷ ರೂ.ವರೆಗೂ ಹಣ ನೀಡಿ, ಬೆದರಿಕೆ ಹಾಕಲಾಗಿತ್ತು ಎಂದು ದೂರುದಾರ ಚಿನ್ನಯ್ಯನ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಧರ್ಮಸ್ಥಳದ ಬಳಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು…
