ಶಿವಣ್ಣ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ಮಡೆನೂರು ಮನು!
ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರ ಕಾಲಿಗೆ ಬಿದ್ದು ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಕ್ಷಮೆಯಾಚಿಸಿದ್ದಾರೆ. ಈ ಮೂಲಕ ತಾವು ರಿಯಾಲಿಟಿ ಶೋನಲ್ಲಿ ಆಡಿದ ಮಾತಿನಿಂದ ವಿವಾದಕ್ಕೆ ತೆರೆ ಎಳೆದಿದ್ದಾರೆ. ಮೇ ತಿಂಗಳಲ್ಲಿ ಕನ್ನಡ ಚಿತ್ರರಂಗದ ಖ್ಯಾತ ಕಲಾವಿದರಾದ…
