Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

bengaluru lakes
ರಾಜ್ಯ

ಮೇಲ್ಮನೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕವು ವಿರೋಧ ಪಕ್ಷದ ಸದಸ್ಯರ ವಿರೋಧ ಸಭಾತ್ಯಾಗ ನಡುವೆಯೂ ವಿಧಾನಪರಿಷತ್ ನಲ್ಲಿ ಬುಧವಾರ ಅಂಗೀಕಾರಗೊಂಡಿತು. ವಿಧೇಯಕ ಮಂಡಿಸಿ ಮಾತನಾಡಿದ ಸಭಾನಾಯಕರೂ ಆಗಿರುವ ಸಣ್ಣ ನೀರಾವರಿ ಇಲಾಖೆ ಸಚಿವ…

doctors
ರಾಜ್ಯ

ಗ್ರಾಮೀಣ ಭಾಗದಲ್ಲಿ ವೈದ್ಯರು, ವೈದ್ಯಕೇತರ ಸಿಬ್ಬಂದಿ ಸೇವೆ ಕಡ್ಡಾಯ: ಮೇಲ್ಮನೆಯಲ್ಲಿ ವಿಧೇಯಕ ಅಂಗೀಕಾರ

ಬೆಂಗಳೂರು:ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು,ಇತರ ಸಿಬ್ಬಂದಿ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ ಬುಧವಾರ ವಿಧಾನಪರಿಷತ್​​ನಲ್ಲಿ ಅಂಗೀಕಾರಗೊಂಡಿತು.…

teachrer student
ಅಪರಾಧ

ಪ್ರೀತಿ ನಿರಾಕರಿಸಿದ್ದ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ 10ನೇ ತರಗತಿ ವಿದ್ಯಾರ್ಥಿ!

ಪ್ರೀತಿ ನಿರಾಕರಿಸಿದ ಶಿಕ್ಷಕಿ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ 10ನೇ ತರಗತಿ ವಿದ್ಯಾರ್ಥಿ ಕೊಲೆಗೆ ಯತ್ನಿಸಿದ ಭೀಕರ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ವಿದ್ಯಾರ್ಥಿಯ ಹುಚ್ಚಾಟಕ್ಕೆ ತತ್ತರಿಸಿದ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ. ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ…

director prem
ಮನರಂಜನೆ

ಗುಜರಾತಿ ಎಮ್ಮೆ ಹಿಂದೆ ಬಿದ್ದು 4.5 ಲಕ್ಷ ರೂ. ಕಳೆದುಕೊಂಡ ನಿರ್ದೇಶಕ ಪ್ರೇಮ್!

ಬೆಂಗಳೂರು: ಹೈನುಗಾರಿಕೆಗೆ ಎಮ್ಮೆ ಗುಜರಾತ್ ನ ವಿಶೇಷ ಎಮ್ಮೆಗಳನ್ನು ಕೊಡಿಸುತ್ತೇವೆ ಎಂದು 4.5 ಲಕ್ಷ ರೂ. ವಂಚಿಸಿದ್ದು, ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಪ್ರೇಮ್ ಅವರ ಮ್ಯಾನೇಜರ್ ಆಗಿರುವ ದಶಾವರ ಚಂದ್ರು ಎಂಬವರು ನೀಡಿರುವ ದೂರಿನ ಅನ್ವಯ…

drum body
ಅಪರಾಧ

ಮಗನ ಮುಂದೆಯೇ ಗಂಡನ ಕೊಂದು ಶವ ಡ್ರಮ್‌ ನಲ್ಲಿ ಹಾಕಿದ ಪತ್ನಿ!

ಎಂಟು ವರ್ಷದ ಮಗನ ಮುಂದೆಯೇ ಪ್ರಿಯಕರನ ಜೊತೆಗೂಡಿ ಪತ್ನಿ, ಗಂಡನನ್ನು ಕೊಂದು ಡ್ರಮ್‌ ನಲ್ಲಿ ಶವ ತುಂಬಿ ಮನೆಯ ಮೇಲೆ ಬಿಸಾಡಿದ ಆಘಾತಕಾರಿ ಘಟನೆ ರಾಜಸ್ಥಾನ್‌ ನಲ್ಲಿ ನಡೆದಿದೆ. ಖೈರತಾಲ್‌-ತಿಜಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 8 ವರ್ಷದ ಮಗ ಪ್ರಿಯಕರನ…

war plane
ದೇಶ

ಬೆಂಗಳೂರಿನ ಎಚ್‌ ಎಎಲ್‌ ನಿಂದ 97 ತೇಜಸ್ ಯುದ್ಧವಿಮಾನ ಖರೀದಿಗೆ 62,000 ಕೋಟಿ ಬಿಡುಗಡೆಗೆ ಕೇಂದ್ರ ಸಮ್ಮತಿ

ಸ್ವದೇಶೀ ನಿರ್ಮಿತ 97 ಎಲ್‌ ಸಿಎ ಮಾರ್ಕ್‌ 1ಎ (ತೇಜಸ್) ಯುದ್ಧ ವಿಮಾನ ಖರೀದಿಗೆ ಕೇಂದ್ರ ಸಮ್ಮತಿ ಸೂಚಿಸಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೇಕ್‌ ಇನ್‌ ಇಂಡಿಯಾ ಉತ್ಪನ್ನಗಳಿಗೆ ಮತ್ತಷ್ಟು ಉತ್ತೇಜನ ನೀಡಿದ್ದಾರೆ. ಆಪರೇಷನ್‌ ಸಿಂಧೂರ್‌ ಯಶಸ್ವಿ ಕಾರ್ಯಾಚರಣೆಗೆ…

Civil Judge Aspirant
ದೇಶ

ಸಿವಿಲ್‌ ನ್ಯಾಯಾಧೀಶ ಆಕಾಂಕ್ಷಿ ರೈಲಿನಲ್ಲಿ ನಿಗೂಢ ಕಣ್ಮರೆ!

ಸಿವಿಲ್‌ ನ್ಯಾಯಾಧೀಶ ಹುದ್ದೆಯ ಆಕಾಂಕ್ಷಿಯಾಗಿದ್ದ 29 ವರ್ಷದ ಯುವತಿ ರೈಲಿನಲ್ಲಿ ಪ್ರಯಾಣದ ವೇಳೆ ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಂದೋರ್‌ ನಿಂದ ಕಾಂತಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅರ್ಚನಾ ತಿವಾರಿ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದಾರೆ. ಅರ್ಚನಾ ನಾಪತ್ತೆಯಾಗುವ ಮುನ್ನ ಸಂಪರ್ಕದಲ್ಲಿದ್ದ ಪೊಲೀಸ್‌ ಕಾನ್‌…

free bus world records
ರಾಜ್ಯ

ವಿಶ್ವದಾಖಲೆ ಬರೆದ ಕರ್ನಾಟಕದ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆ!

ಕಾಂಗ್ರೆಸ್‌ ಪಕ್ಷದ ಮಹಾತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಮಾಡುವ ಶಕ್ತಿ ಯೋಜನೆ ವಿಶ್ವದಾಖಲೆಗೆ ಪಾತ್ರವಾಗಿದೆ. ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಕರ್ನಾಟಕ ಸಾರಿಗೆ ಇಲಾಖೆಯ ಕೆಎಸ್ಸಾರ್ಟಿಸಿ, ಬಿಎಂಟಿಸಿ, ನೈರುತ್ಯ ಹಾಗೂ ವಾಯವ್ಯ ಸೇರಿದಂತೆ ನಾಲ್ಕೂ ನಿಗಮಗಳಲ್ಲಿ ಇದುವರೆಗೆ…

ದೇಶ

ಮಹಿಳಾ ಯೋಜನೆ ಲಾಭ ಪಡೆದ 12,432 ಪುರುಷರು!

ಮುಂಬೈ: ಮಹಿಳೆಯರ ಸಬಲೀಕರಣಕ್ಕಾಗಿ ಮಹಾರಾಷ್ಟ್ರ ಸರ್ಕಾರ ಕಳೆದ ವರ್ಷ ಆರಂಭಿಸಿದ “ಲಡ್ಕಿ ಬಹಿನ್” ಯೋಜನೆಯಿಂದ ಅಚ್ಚರಿಯ ರೀತಿಯಲ್ಲಿ ಸಾವಿರಾರು ಪುರುಷರು ಸಹ ಲಾಭ ಪಡೆದಿರುವುದು ಬಹಿರಂಗವಾಗಿದೆ. ಒಟ್ಟು 12,432 ಮಂದಿ ಪುರುಷರಿಗೆ ಈ ಯೋಜನೆಯ ಅಡಿಯಲ್ಲಿ ಆರ್ಥಿಕ ನೆರವು ಸಿಕ್ಕಿದೆ ಎಂದು…

kh muniyappa
ರಾಜ್ಯ

ಅಧಿವೇಶನ ಮುಗಿದ ಕೂಡಲೇ ಅನರ್ಹ ಬಿಪಿಎಲ್ ಕಾರ್ಡ್ ರದ್ದು: ಸಚಿವ ಕೆಎಚ್ ಮುನಿಯಪ್ಪ

ಬೆಂಗಳೂರು: ವಿಧಾನ ಮಂಡಲದ ಅಧಿವೇಶನ ಮುಗಿದ ಕೂಡಲೇ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಯಲಿದೆ ಎಂದು ಆಹಾರ ಸಚಿವ ಮುನಿಯಪ್ಪ ವಿಧಾನ ಪರಿಷತ್‌ನಲ್ಲಿ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಸೋಮವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್…