Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

Dr.G.parameshwar
ರಾಜ್ಯ

ಎಫ್ ಎಸ್ ಎಲ್ ವರದಿ ಬರುವವರೆಗೂ ಎಸ್ ಐಟಿ ತನಿಖೆಗೆ ತಡೆ: ವಿಧಾನಸಭೆಯಲ್ಲಿ ಸಚಿವ ಜಿ.ಪರಮೇಶ್ವರ್

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಪ್ರಕರಣದ ತನಿಖೆಯನ್ನು ಎಫ್ ಎಸ್ ಎಲ್ ವರದಿ ಬರುವವರೆಗೂ ಶೋಧ ಕಾರ್ಯ ತಡೆ ಹಿಡಿಯಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ಧರ್ಮಸ್ಥಳದಲ್ಲಿ ಎಸ್ ಐಟಿ ತನಿಖೆ ಕುರಿತು ಮಾತನಾಡಿದ ಅವರು, ದೂರುದಾರ…

leopard attack
ಬೆಂಗಳೂರು

ಬೆಂಗಳೂರಿನಲ್ಲಿ ಸಫಾರಿ ಹೊರಟ್ಟಿದ್ದ ವಾಹನದ ಮೇಲೆ ಚಿರತೆ ದಾಳಿ: 13 ವರ್ಷದ ಬಾಲಕನಿಗೆ ಗಾಯ!

ಸಫಾರಿ ಹೊರಟ್ಟಿದ್ದ ಪ್ರವಾಸಿಗರ ವಾಹನದ ಮೇಲೆ ದಾಳಿ ಮಾಡಿದ ಚಿರತೆ 13 ವರ್ಷದ ಬಾಲಕನ ಕೈ ಪರಚಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟದ ಜೈವಿಕ ಉದ್ಯಾನವನದಲ್ಲಿ ನಡೆದಿದ್ದು, ವೀಡಿಯೋ ವೈರಲ್‌ ಆಗಿದೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೊಲೆರೊ ನಿಧಾನವಾಗಿ ಚಲಿಸುತ್ತಿದ್ದಾಗ…

veettiyan rajanikanth
ಮನರಂಜನೆ

3 ದಿನದಲ್ಲಿ 300 ಕೋಟಿ ಬಾಚಿ ಹೊಸ ದಾಖಲೆ ಬರೆದ ಕೂಲಿ!

ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ 50ನೇ ವರ್ಷ ಆಚರಿಸುತ್ತಿರುವ 74 ವರ್ಷದ ರಜನಿಕಾಂತ್‌ ನಟಿಸಿದ ಕೂಲಿ ಚಿತ್ರ ಬಿಡುಗಡೆ ಆದ ಮೂರೇ ದಿನದಲ್ಲಿ 300 ಕೋಟಿ ರೂ. ಬಾಚಿಕೊಂಡು ಹೊಸ ದಾಖಲೆ ಬರೆದಿದೆ. ಸ್ಟಾರ್‌ ನಟರ ದಂಡೇ ಹೊಂದಿರುವ ಕೂಲಿ ಚಿತ್ರ ಸರಣಿ…

pop ganesha
ರಾಜ್ಯ

ರಾಜ್ಯದಲ್ಲಿ ಪಿಒಪಿ ಗಣೇಶ ಮೂರ್ತಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ನಿಂದ ತಯಾರಿಸಿದ ಹಾಗೂ ಬಣ್ಣ ಲೇಪಿತ ಗಣಪತಿ ಮೂರ್ತಿಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಹಾಗೂ…

cm meeting
ರಾಜ್ಯ

ಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಲ್ಲಿ ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

ಕಳೆದ ವರ್ಷ ಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38793 ಕೋಟಿ ಬಿಡುಗಡೆಯಾಗಿದ್ದು, ರೂ. 38,717ಕೋಟಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ…

kannada actor ajay rao familly
ಮನರಂಜನೆ

ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು: ಡಿವೋರ್ಸ್ ಗೆ ಮುಂದಾದ ಪತ್ನಿ ಸ್ವಪ್ನ!

ಕನ್ನಡ ಚಿತ್ರರಂಗದಲ್ಲಿ ಮತ್ತೊಬ್ಬ ಸ್ಟಾರ್ ನಟನ ದಾಂಪತ್ಯ ಜೀವನದಲ್ಲಿ ಬಿರುಕುಗೊಂಡಿದ್ದು, ಪತ್ನಿ ಸ್ವಪ್ನಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಜಯ್ ರಾವ್ ವಿರುದ್ಧ ಪತ್ನಿ ಸ್ವಪ್ನಾ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾ ನಿರ್ಮಾಣಕ್ಕಿಳಿದು ನಷ್ಟಕ್ಕೆ ಒಳಗಾಗಿದ್ದ…

Dharmasthala mass burial
ಅಪರಾಧ

ಧರ್ಮಸ್ಥಳದಲ್ಲಿ ಶೋಧ ಅಂತ್ಯ: ಇಂದು ಸಂಜೆ ಸಿಎಂ ನೇತೃತ್ವದ ಸಭೆಯಲ್ಲಿ ಮುಂದಿನ ನಡೆ ನಿರ್ಧಾರ

ಧರ್ಮಸ್ಥಳದಲ್ಲಿ ಕಳೆದ ಸುಮಾರು ಒಂದು ತಿಂಗಳಿಂದ ನಡೆಯುತ್ತಿದ್ದ ಶವಗಳ ಹೂತಿಟ್ಟ ಪ್ರಕರಣದ ಶೋಧ ಕಾರ್ಯವನ್ನು ಎಸ್ ಐಟಿ ನಿಲ್ಲಿಸಲು ನಿರ್ಧರಿಸಿದೆ. ದೂರುದಾರ ತಲೆಬುರುಡೆ ಹಿಡಿದು ನ್ಯಾಯಾಲಯಕ್ಕೆ ನೀಡಿದ ಮಾಹಿತಿ ಅನ್ವಯ ರಾಜ್ಯ ಸರ್ಕಾರ ನೇಮಿಸಿದ್ದ ಎಸ್ ಐಟಿ ಕಳೆದ ಒಂದು ತಿಂಗಳಿನಿಂದ…

belagavi lovers sucide
ರಾಜ್ಯ

2 ಮಕ್ಕಳ ತಾಯಿಗೆ 9 ಬಾರಿ ಇರಿದು ಕೊಂದ 3 ಮಕ್ಕಳ ತಂದೆ ಪಾಗಲ್ ಪ್ರೇಮಿ!

ಬೆಳಗಾವಿ:‌ ವಿವಾಹಿತ ಪ್ರೇಯಸಿಗೆ 9 ಬಾರಿ ಚಾಕುವಿನಿಂದ ಇರಿದು ಕೊಂದ ಬಳಿಕ ಪಾಗಲ್‌ ಪ್ರೇಮಿ ತಾನೂ ಆತ್ಮಹತ್ಯೆ ಮಾಡಿಕೊಂಡ ದಾರಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ 2 ಮಕ್ಕಳ ತಾಯಿಯಾದ ರೇಷ್ಮಾ (29) ಅವರನ್ನು…

bengaluru fire accident
ಬೆಂಗಳೂರು

ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 2 ಮಕ್ಕಳು ಸೇರಿ 5 ಮಂದಿ ಸಜೀವ ದಹನ

ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಆರ್ ಮಾರುಕಟ್ಟೆ ಸಮೀಪ ಸಂಭವಿಸಿದೆ. ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮದನ್ (38),…

pm modi
ದೇಶ

ಜಿಎಸ್‌ ಟಿಯಲ್ಲಿ ಅಮೂಲಾಗ್ರ ಬದಲಾವಣೆ: ದೀಪಾವಳಿಗೆ ಉಡುಗೊರೆ ಘೋಷಿಸಿದ ಪ್ರಧಾನಿ ಮೋದಿ!

ಸರಕು ಮತ್ತು ಸಾಗಾಣೆ ಮೇಲಿನ ತೆರಿಗೆ ಜಿಎಸ್‌ ಟಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡುವ ಮೂಲಕ ದೇಶದ ಜನತೆಗೆ ಈ ಬಾರಿ ದೀಪಾವಳಿಗೆ ಡಬಲ್‌ ಧಮಾಕ ಉಡುಗೊರೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ದಾಖಲೆಯ ಬಾರಿಗೆ ೭೯ನೇ…