Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

renukaswamy father
ರಾಜ್ಯ

ಕಾನೂನಿನ ಮೇಲೆ ನಮಗೆ ನಂಬಿಕೆ ಇದೆ: ದರ್ಶನ್‌ ಜಾಮೀನು ರದ್ದು ಕುರಿತು ರೇಣುಕಾಸ್ವಾಮಿ ತಂದೆ ಸಂತಸ

ಚಿತ್ರದುರ್ಗ: ವಿಆರ್ ಎಸ್ ಬಡಾವಣೆಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಮೃತ ರೇಣುಕಾ ಸ್ವಾಮಿ ತಂದೆ ಶಿವನಗೌಡರ್, ತಾಯಿ ರತ್ನಪ್ರಭ ಹಾಗೂ ರೇಣುಕಾಸ್ವಾಮಿ ಪತ್ನಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನಿನಲ್ಲಿ ನಮಗೆ ನಂಬಿಕೆ ಇದೆ ಎಂದು…

kambala chenna
ರಾಜ್ಯ

ಕಂಬಳ ಪ್ರಶಸ್ತಿಗಳ ಸರದಾರ ʻಚೆನ್ನʼ ಕೋಣ ವಿಧಿವಶ

ಜನಪ್ರಿಯ ಜನಪದ ಕ್ರೀಡೆ ಕಂಬಳದಲ್ಲಿ ಅತೀ ಹೆಚ್ಚು ಪ್ರಶಸ್ತಿ ಗೆದ್ದು ಪ್ರಶಸ್ತಿಗಳ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಕೊಳಚೂರು ಕೊಂಡೊಟ್ಟು ಸುಕುಮಾರ್‌ ಶೆಟ್ಟಿ ಅವರ ʼಚೆನ್ನʼ ಹೆಸರಿನ ಕೋಣ ಗುರುವಾರ ಅಸುನೀಗಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 25 ವರ್ಷ ಪ್ರಾಯದ…

cloudbrust in jk
ದೇಶ

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ: 38 ಸಾವು, 100ಕ್ಕೂ ಅಧಿಕ ಮಂದಿ ಗಾಯ

ಮೀಸಲು ಪಡೆಯ ಇಬ್ಬರು ಯೋಧರು ಸೇರಿದಂತೆ 38 ಮಂದಿ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟಕ್ಕೆ ಬಲಿಯಾಗಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಮೇಘಸ್ಫೋಟದಿಂದ ದಿಢೀರನೆ ಸೃಷ್ಟಿಯಾದ ಪ್ರವಾಹ ಕಿಶ್ವತ್ತರ್‌ ಜಿಲ್ಲೆಯ ಚಶೋಟಿ ಗ್ರಾಮಕ್ಕೆ ನುಗ್ಗಿದ್ದು, 38 ಶವಗಳನ್ನು…

rapido
ರಾಜ್ಯ

ಹೈಕೋರ್ಟ್ ತೀರ್ಪು ಪರಿಗಣಿಸಿ ಬೈಕ್ ಟ್ಯಾಕ್ಸಿ ಸೇವೆ ಜಾರಿಗೆ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ಪುನಾರಾಂಭಮಾಡುವ ಕುರಿತು ಹೈಕೋರ್ಟ್ ದ್ವಿ ಸದಸ್ಯ ಪೀಠವು ನೀಡಲಿರುವ ತೀರ್ಪಿಗೆ ರಾಜ್ಯ ಸರ್ಕಾರ ಬದ್ಧವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‌ನಲ್ಲಿ ತಿಳಿಸಿದರು. ಪ್ರಶೋತ್ತರ ಅವಧಿಯಲ್ಲಿ ಡಿ.ಎಸ್‌. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು,…

ramalinga reddy
ರಾಜ್ಯ

ರಾಜ್ಯದಲ್ಲಿ ಪ್ರತಿದಿನ 150 ಅಪಘಾತ, ದಿನನಿತ್ಯ 40 ಮಂದಿ ಸಾವು: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕಳೆದ ಐದೂವರೆ ವರ್ಷಗಳಲ್ಲಿ ರಾಜ್ಯದಲ್ಲಿ 2.13 ಲಕ್ಷ ಅಪಫಾತಗಳು ಸಂಭವಿಸಿ 60,115 ಮಂದಿ ಮೃತಪಟ್ಟಿದ್ದು, ಪ್ರತಿದಿನ ಸರಾಸರಿ 130ರಿಂದ 150 ಅಪಘಾತಗಳು ನಡೆದು ಸರಾಸರಿ 36ರಿಂದ 40 ಮಂದಿ ಬಲಿಯಾಗುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮೇಲ್ಮನೆಗೆ ಬುಧವಾರ ತಿಳಿಸಿದ್ದಾರೆ.…

SL Bhojegowda
ರಾಜ್ಯ

2800 ಬೀದಿ ನಾಯಿ ಕೊಂದು ಹೂತಿದ್ದೇನೆ: ವಿಧಾನಪರಿಷತ್ ನಲ್ಲಿ ಭೋಜೇಗೌಡ ವಿವಾದಾತ್ಮಕ ಹೇಳಿಕೆ

ನಾನು ಚಿಕ್ಕಮಗಳೂರು ನಗರಸಭೆ ಅಧ್ಯಕ್ಷನಾಗಿದ್ದ ವೇಳೆಯಲ್ಲಿ 2,800 ನಾಯಿಗಳಿಗೆ ಮಾಂಸ ಹಾಕಿಸಿ ತೆಂಗಿನ ಮರ ಕೆಳಗೆ ಹೂತು ಹಾಕಿಸಿದ್ದೇನೆ ಎಂದು ಜೆಡಿಎಸ್ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಪರಿಷತ್‌ನಲ್ಲಿ ನೀಡಿದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ವಿಧಾನಪರಿಷತ್ ನಲ್ಲಿ ಬುಧವಾರ ಬೀದಿನಾಯಿಗಳಿಗೆ ಕಡಿವಾಣ ಹಾಕುವ ಕುರಿತು…

journalisum student
ದೇಶ

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪತ್ರಿಕೋದ್ಯಮ ವಿದ್ಯಾರ್ಥಿ!

ಉಪರಾಷ್ಟ್ರಪತಿ ಚುನಾವಣೆಗೆ ಪತ್ರಿಕೋದ್ಯಮ ವಿದ್ಯಾರ್ಥಿಯೊಬ್ಬ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಜಗದೀಪ್​ ದಂಕರ್​ ರಾಜೀನಾಮೆ ಹಿನ್ನೆಲೆಯಲ್ಲಿ ತೆರವಾಗಿರುವ ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್​ 9 ರಂದು ಚುನಾವಣೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಜೈಪುರದ ಹರಿದೇವ್​ ಜೋಶಿ ಪತ್ರಿಕೋದ್ಯಮ ವಿಶ್ವವಿದ್ಯಾಲಯದ…

Auto driver
ಅಪರಾಧ

ಪ್ರಿಯಕರನ ಜೊತೆ ಸೇರಿ ಆಟೋ ಚಾಲಕನ ಕೊಂದ ಅಮ್ಮ-ಮಗ: ಬೆಡ್ ಶೀಟ್ ನೀಡಿದ ಸುಳಿವು!

ಆಟೋ ಡ್ರೈವರ್ ನನ್ನು ಅಮ್ಮ, ಮಗ ಹಾಗೂ ಪ್ರಿಯಕರ ಮೂವರು ಸೇರಿ ಕೊಲೆ ಮಾಡಿ ಬೆಡ್ ಶೀಟ್ ನಲ್ಲಿ ಸುತ್ತಿ ಶವ ಬಿಸಾಕಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ನಗರದ ಆಟೋ ಡ್ರೈವರ್ ರವಿಕುಮಾರ್ ಕೊಲೆಯಾದ ದುರ್ದೈವಿ. ಆರೋಪಿಗಳಾದ ಹಂತಕ ಗಣೇಶ್‌,…

childwood friend killed
ಅಪರಾಧ

ಅಕ್ರಮ ಸಂಬಂಧಕ್ಕಾಗಿ 30 ವರ್ಷದ ಬಾಲ್ಯದ ಗೆಳೆಯನ್ನೇ ಕೊಂದ ಪ್ರಿಯಕರ!

ಗೆಳೆಯನ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪ್ರಿಯಕರ 30 ವರ್ಷದ ಗೆಳೆತನ ಮೆರೆತು ಸ್ನೇಹಿತನನ್ನೇ ಭೀಕರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 39 ವರ್ಷದ ರಿಯಲ್‌ ಎಸ್ಟೇಟ್‌ ಉದ್ಯಮಿ ವಿಜಯ್‌ ಕುಮಾರ್‌ ಅಲಿಯಾಸ್‌ ಜಯ್‌ ಕುಮಾರ್‌ ಕೊಲೆಯಾಗಿದ್ದು, ಕಳೆದ…

tiger death
ಜಿಲ್ಲಾ ಸುದ್ದಿ

ಚಾಮರಾಜನಗರದಲ್ಲಿ 5 ಹುಲಿ ನಂತರ 2 ಹುಲಿ ಮರಿಗಳ ಶವಪತ್ತೆ

ಚಾಮರಾಜನಗರದ ಜಿಲ್ಲೆಯ ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳು ಮೃತಪಟ್ಟಿದ್ದು, ಹಸಿವಿನಿಂದ ನಿತ್ರಾಣಗೊಂಡು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಬಳಿ ಹುಲಿ ಮರಿಗಳ ಶವ ಪತ್ತೆಯಾಗಿದ್ದು, 10…