Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

road accident
ದೇಶ

ಬೆಟ್ಟದಿಂದ ಉರುಳಿದ ಪಿಕಪ್‌ ವಾಹನ: ದೇವರ ಪಾದ ಸೇರಿದ ದೇವನಸ್ಥಾನಕ್ಕೆ ಹೊರಟ ̇8ಮಹಿಳೆಯರು!

ಕಡಿದಾದ ಪರ್ವತಗಳ ನಡುವೆ ಸಾಗುತ್ತಿದ್ದ ಪಿಕಪ್‌ ವಾಹನ ಉರುಳಿ ಬಿದ್ದ ಪರೀಣಾಮ ದೇವಸ್ಥಾನಕ್ಕೆ ತೆರಳುತ್ತಿದ್ದ 8 ಮಂದಿ ಮಹಿಳೆಯರು ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಸಂಭವಿಸಿದೆ. ಮಹಿಳೆಯರು ಹಾಗೂ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದ 40 ಪ್ರಯಾಣಿಕರನ್ನು ಹೊತ್ತ ಪಿಕಪ್‌ ವಾಹನ…

bommai
ರಾಜ್ಯ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರಕ್ಕೆ ಬೊಮ್ಮಾಯಿ ಮನವಿ

ನವದೆಹಲಿ: ಗದಗ ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಗದಗ ಯಲವಿಗಿ…

bhyrati suresh
ಬೆಂಗಳೂರು

ನಿರ್ದಾಕ್ಷಿಣ್ಯವಾಗಿ ಅಕ್ರಮ ಬಡಾವಣೆಗಳ ತೆರವು: ವಿಧಾನಪರಿಷತ್‌ ನಲ್ಲಿ ಸಚಿವ ಭೈರತಿ ಸುರೇಶ್

ವಿಧಾನಪರಿಷತ್ತು: ರಾಜ್ಯದ ನಗರ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಅಕ್ರಮ ಬಡಾವಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್ ಎಚ್ಚರಿಕೆ ನೀಡಿದ್ದಾರೆ. ಅಕ್ರಮ ಬಡಾವಣೆಗಳನ್ನು ತೆರವುಗೊಳಿಸಲು ವಿಫಲರಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುತ್ತದೆ…

tumakur news
ಅಪರಾಧ

ಕೊರಟಗೆರೆ ರಸ್ತೆಯಲ್ಲಿ ದೇಹದ ತುಂಡು ಪತ್ತೆ ಪ್ರಕರಣ: ಅತ್ತೆ ಕಾಟಕ್ಕೆ ಬೇಸತ್ತು ಪತ್ನಿ ಕೊಂದ ಅಳಿಯ!

ಗೃಹ ಸಚಿವರ ತವರಿನಲ್ಲಿ ರಸ್ತೆಯಲ್ಲಿ ತುಂಡು ತುಂಡಾಗಿ ಬಿದ್ದಿದ್ದ ಮಾಂಸದ ತುಂಡು ಪ್ರಕರಣವನ್ನು ಭೇದಿಸಿ ತುಮಕೂರು ಪೊಲೀಸರು ಕೊಲೆ ಆರೋಪಿ ದಂತ ವೈದ್ಯನನ್ನು ಬಂಧಿಸಿದ್ದಾರೆ. ಮೃತಪಟ್ಟ ಮಾಂಸದ ತುಂಡುಗಳು ಲಕ್ಷ್ಮಿದೇವಮ್ಮ(42) ಎಂಬ ಮಹಿಳೆಯದ್ದಾಗಿದ್ದು, ಪತಿ ದಂತ ವೈದ್ಯ ರಾಮಚಂದ್ರಯ್ಯ, ಸತೀಶ್ ಮತ್ತು…

wife kills husband in hosdurga
ಅಪರಾಧ

ಹಣಕ್ಕಾಗಿ ಮಾವನ ಪೀಡಿಸುತ್ತಿದ್ದ ಗಂಡನನ್ನೇ ಕೊಂದ ಪತ್ನಿ!

ಹೊಸದುರ್ಗ: ಹಣಕ್ಕಾಗಿ ಅಪ್ಪನನ್ನು ಪೀಡಿಸುತ್ತಿದ್ದ ಗಂಡನನ್ನು ಕೋಲಿನಿಂದ ಹೊಡೆದು ಪತ್ನಿ ಕೊಲೆಗೈದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ. ಶ್ರೀರಾಂಪುರ ಹೋಬಳಿಯ ಯಾದಘಟ್ಟ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಗಿರೀಶ್ (46) ಮೃತಪಟ್ಟಿದ್ದು, ಪತ್ನಿ ಪ್ರಭಾ…

kn rajanna
ರಾಜಕೀಯ

BREAKING ಸಚಿವ ಸ್ಥಾನಕ್ಕೆ ಕೆಎನ್ ರಾಜಣ್ಣ ರಾಜೀನಾಮೆ

ಸಹಕಾರ ಸಚಿವ ಕೆಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಕೆಲವೇ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಂದ ಬೇಸತ್ತ ಹೈಕಮಾಂಡ್ ಸೂಚನೆ ಮೇರೆಗೆ ಕೆಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ…

rahul gandhi detain
ದೇಶ

ಚುನಾವಣಾ ಆಯೋಗದ ವಿರುದ್ಧ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ಹಾಗೂ ಸಂಸದರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹಾಗೂ ಶಿವಸೇನೆ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಡಳಿತಾರೂಢ ಬಿಜೆಪಿ ಜೊತೆಗೂಡಿ ಕೇಂದ್ರ ಚುನಾವಣಾ ಆಯೋಗ…

bbmp dogs
ಕಾನೂನು

ಎಲ್ಲಾ ಬೀದಿ ನಾಯಿಗಳನ್ನು ತೆರವುಗೊಳಿಸಿ: ಸುಪ್ರೀಂಕೋರ್ಟ್ ಮಹತ್ವದ ಆದೇಶ: ಅಡ್ಡಿಪಡಿಸಿದವರಿಗೆ ಜೈಲು

ನವದೆಹಲಿ: ಬೀದಿನಾಯಿಗಳ ದಾಳಿ ಪ್ರಕರಣಗಳು ಮಿತಿಮೀರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂಕೋರ್ಟ್ ಅವುಗಳ ಸಂತಾನಹರಣ ಮಾಡಿ ಇಲ್ಲವೇ ವಸತಿ ಪ್ರದೇಶದಿಂದ ಸ್ಥಳಾಂತರ ಮಾಡಿ ಎಂದು ಸೂಚನೆ ನೀಡಿದೆ. ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಾಧವನ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ…

fake police
ಅಪರಾಧ

ಕಚೇರಿ ತೆರೆದಿದ್ದ 12ನೇ ಪಾಸಾದ 6 ನಕಲಿ ಅಂತಾರಾಷ್ಟ್ರೀಯ ಪೊಲೀಸರು ಅರೆಸ್ಟ್‌

ನಾವು ಅಂತಾರಾಷ್ಟ್ರೀಯ ಪೊಲೀಸರು ಎಂದು ಹೇಳಿಕೊಂಡು ನೋಯ್ಡಾದಲ್ಲಿ ಕಚೇರಿ ತೆರಿದು ವಂಚಿಸುತ್ತಿದ್ದ 6 ಮಂದಿಯನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳ ಮೂಲದ ದುಷ್ಕರ್ಮಿಗಳು ಸೆಂಟ್ರಲ್‌ ನೋಯ್ಡಾದಲ್ಲಿ ಬಾಡಿಗೆಗೆ ಪಡೆದು ಪೊಲೀಸ್ ಕಚೇರಿ ತೆರೆದಿದ್ದರು. ಈ ಮೂಲಕ ಜನರನ್ನು ಮರಳು ಮಾಡಿ ವಂಚಿಸುತ್ತಿದ್ದ ಜಾಲವನ್ನು…

hc mahadevappa
ರಾಜ್ಯ

3 ವರ್ಷವೂ ಸಿಎಂ ಸಿದ್ದರಾಮಯ್ಯರೇ ದಸರಾ ಉದ್ಘಾಟಕರು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಉಳಿದಿರುವ ಮೂರು ವರ್ಷಗಳು ಮುಖ್ಯಮಂತ್ರಿಯಾಗಿ ಸಿಎಂ‌‌ ಸಿದ್ದರಾಮಯ್ಯ ಅವರೇ ದಸರಾ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಗಜಪಡೆ ಸ್ವಾಗತ ಬಳಿಕ ದಸರಾ ಸಭೆ ನಡೆಸಿದರು. ಬಳಿಕ ಮಾದ್ಯಮದವರು ಈ ಬಾರಿ ಸಿಎಂ‌…