Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

dk-hdk
ರಾಜಕೀಯ

ಎಚ್.ಡಿ. ಕುಮಾರಸ್ವಾಮಿ ಪಂಥಾಹ್ವಾನಕ್ಕೆ ಸಿಎಂ ಡಿಕೆ ಮುಹೂರ್ತ ಫಿಕ್ಸ್

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಟೌನ್ ಶಿಪ್ ವಿವಾದದ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಂಥಾಹ್ವಾನ ಸ್ವೀಕರಿಸಿರುವ ಸಿಎಂ ಡಿಕೆ ಶಿವಕುಮಾರ್ ಜೂನ್ 26ರಂದು ಬಹಿರಂಗ ಚರ್ಚೆಗೆ ಸಮಯ ನಿಗದಿಪಡಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಟೌನ್ ಶಿಪ್ ವಿವಾದದ ಬಗ್ಗೆ…

rape
ಅಪರಾಧ

ಬ್ಲೂ ಫಿಲಂ ನೋಡಿ 9 ತಿಂಗಳ ಹಸುಳೆ ಮೇಲೆ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಬ್ಲೂ ಫಿಲಂ ನೋಡಿ ಅದರಿಂದ ಪ್ರಭಾವಿತನಾದ 12 ವರ್ಷದ ಬಾಲಕ 9 ತಿಂಗಳ ಹೆಣ್ಣು ಮಗುವನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ಎಸಗಿದ ನಂಬಲಾಗದ ಘಟನೆ ಉತ್ತಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ. ತಾಯಿಯ ಪಕ್ಕದಲ್ಲಿ ಮಲಗಿದ್ದ 9 ತಿಂಗಳ ಹೆಣ್ಣು ಮಗುವನ್ನು ರಾತ್ರಿ…

railways
ದೇಶ

ರೈಲ್ವೆ ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ರಹಿತ ಪ್ರಯಾಣ ಮಾಡಿದರೆ ಬೀಳುತ್ತೆ ದುಪ್ಪಟ್ಟು ದಂಡ!

ನವದೆಹಲಿ: ಟಿಕೆಟ್ ರಹಿತ ಪ್ರಯಾಣ ಮಾಡುವ ಪ್ರಯಾಣಿಕರಿಗೆ ವಿಧಿಸಲಾಗುತ್ತಿದ್ದ ದಂಡದ ಮೊತ್ತವನ್ನು ದುಪ್ಪಟ್ಟುಗೊಳಿಸಿ ರೈಲ್ವೆ ಇಲಾಖೆ ಆದೇಶಿಸಿದ್ದು, ಹೊಸ ನಿಯಮ ಜುಲೈ 1ರಿಂದ ಜಾರಿಗೆ ಬರಲಿದೆ. ಟಿಕೆಟ್ ಇಲ್ಲದೇ ಪ್ರಯಾಣಿಸಿದರೆ ಈ ಮೊದಲು ವಿಧಿಸಲಾಗುತ್ತಿದ್ದ ಕನಿಷ್ಠ ದಂಡದ ಮೊತ್ತ 250 ರೂ.ಆಗಿದ್ದು,…

temple collepse
ದೇಶ

ದೇವಸ್ಥಾನದ ಮೇಲ್ಫಾವಣಿ ಕುಸಿದು 7 ಮಂದಿ ದುರ್ಮರಣ

ನಿರ್ಮಾಣ ಹಂತದ ಆಂಜನೇಯ ದೇವಸ್ಥಾನದ ಮೇಲ್ಫಾವಣಿ ಕುಸಿದು ಕನಿಷ್ಠ 7 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಆವಶೇಷಗಳಡಿ ಸಿಲುಕಿರುವ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ಪ್ರಭಾನಿ ಜಿಲ್ಲೆಯ ಯಶ್ವಾಡಿ ಗ್ರಾಮದಲ್ಲಿ ಆಂಜನೇಯ ದೇವಸ್ಥಾನದ ಕಾಮಗಾರಿ ವೇಳೆ ಶನಿವಾರ ಮೇಲ್ಫಾವಣಿ ಕುಸಿತ ಕಂಡಿದೆ.…

eshwar khandre
ರಾಜ್ಯ

ಅರ್ಧಕ್ಕೆ ನಿಂತ ಕಾಮಗಾರಿ 1 ತಿಂಗಳಲ್ಲಿ ಪೂರ್ಣಗೊಳಿಸಲು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಅಪೂರ್ಣವಾಗಿರುವ ಸಮುದಾಯ ಶೌಚಾಲಯಗಳ ಕಾಮಗಾರಿಯನ್ನು 1 ತಿಂಗಳಲ್ಲಿ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಕೆ.ಆರ್.ಐ.ಡಿ.ಎಲ್. ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿಂದು ಪ್ರಗತಿ ಪರಿಶೀಲನೆ…

mother sucide
ರಾಜ್ಯ

ವಿಮೆ ಹಣದ ಆಸೆಗೆ ಮಾಜಿ ಸೈನಿಕನ ಬಲಿ: ಮಗಳ ಕೃತ್ಯಕ್ಕೆ ನೊಂದು ತಾಯಿ ಆತ್ಮಹತ್ಯೆ

ಬೆಳಗಾವಿ: ವಿಮಾ ಹಣಕ್ಕಾಗಿ ಪತಿಯನ್ನೇ ಕೊಲೆಗೈದ ಪ್ರಕರಣದ ಮುಖ್ಯ ಆರೋಪಿ ಮಗಳನ್ನು ಪೊಲೀಸರು ಬಂಧಿಸುತ್ತಿದ್ದಂತೆಯೇ, ಮಗಳ ಈ ದುಷ್ಕೃತ್ಯದಿಂದ ಮನನೊಂದಿದ್ದ ಆಕೆಯ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಯಮಕನಮರಡಿ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ ಮಾಜಿ…

dk shivakumar
ರಾಜ್ಯ

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ಪ್ರಜಾಸೇವೆ ಸಚಿವಾಲಯ ರಚನೆಗೆ ರಾಜ್ಯ ಸಚಿವ ಸಂಪುಟ ತೀರ್ಮಾನ

ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸಲು ಪ್ರಜಾ ಸೇವೆ ಸಚಿವಾಲಯ ರಚಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಮೂಲಕ ಸಿಎಂ ಆಗಿ ಅಧಿಕಾರ…

bjp leader
ದೇಶ

ಬಿಜೆಪಿ ಮುಖಂಡ ಸಜೀವ ದಹನ: ಮರಳು ಮಾಫಿಯಾ ಜಾಲಕ್ಕೆ ಬಲಿ

ಮರಳು ಮಾಫಿಯಾ ಬೀಸಿದ ಜಾಲಕ್ಕೆ ಬಿದ್ದ ಬಿಜೆಪಿ ಮುಖಂಡ ಸೇರಿದಂತೆ ಮೂವರು ಸಜೀವದಹನಗೊಂಡ ಭೀಕರ ಘಟನೆ ಛತ್ತೀಸ್‌ ಗಢದಲ್ಲಿ ನಡೆದಿದೆ. ಲಾಲ್ಲಾ ಸಿಂಗ್‌ ಎಂದೇ ಖ್ಯಾತರಾಗಿದ್ದ ಬಿಜೆಪಿ ಮುಖಂಡ ಹಾಗೂ ಮಾಜಿ ಜನ್‌ ಪದ್‌ ಪಂಚಾಯತ್‌ ಮುಖ್ಯಸ್ಥ ಭರತ್‌ ಸಿಂಗ್‌ ಸೇರಿದಂತೆ…

nishat sindu
ಕ್ರೀಡೆ

101 ರನ್ ನಿಂದ ಗೆದ್ದು ಫೈನಲ್ ಗೆ ಲಗ್ಗೆ ಹಾಕಿದ ಭಾರತ `ಎ’

ಮೂವರು ಬ್ಯಾಟ್ಸ್ ಮನ್ ಗಳು ಸಿಡಿಸಿದ ಅರ್ಧಶಶತಕ ಹಾಗೂ ನಿಶಾಂತ್ ಸಿಂದು ಆಲ್ ರೌಂಡ್ ಪ್ರದರ್ಶನದಿಂದ ಭಾರತ ಎ ತಂಡ 101 ರನ್ ಗಳ ಭಾರೀ ಅಂತರದಿಂದ ಆಫ್ಘಾನಿಸ್ತಾನ ಎ ತಂಡವನ್ನು ಮಣಿಸಿ ತ್ರಿಕೋನ ಏಕದಿನ ಸರಣಿಯ ಫೈನಲ್ ಗೆ ಲಗ್ಗೆ…

dk-hdk
ರಾಜಕೀಯ

ವಿಧಾನಪರಿಷತ್ ಗೆ ಮತದಾನ: ಕೈಗೆ ಪಂಚ ಗ್ಯಾರಂಟಿ, ಜೆಡಿಎಸ್ ಗೆ ಒಂದೇ ಗುರಿ!

ಬೆಂಗಳೂರು: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ತೆರವಾಗಿರುವ 7 ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆಯಲಿದ್ದು, ಹೆಚ್ಚುವರಿ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ವಿಧಾನಪರಿಷತ್ ಚುನಾವಣೆಗೆ ವಿಧಾನಸಭೆಯ ಸಮಿತಿ ಸಭೆ ಕೊಠಡಿಯಲ್ಲಿ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ…