Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

train
ರಾಜ್ಯ

ಶಿವಮೊಗ್ಗದಲ್ಲಿ ತಪ್ಪಿದ ದುರಂತ: ತುಂಗಾ ಸೇತುವೆ ಮೇಲೆ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು

ಚಲಿಸುತ್ತಿದ್ದ ರೈಲಿನಿದ 6 ಬೋಗಿಗಳು ಬೇರ್ಪಟ್ಟ ಘಟನೆ ಶಿವಮೊಗ್ಗ ನಗರದ ತುಂಗಾ ಸೇತುವೆಯ ಮೇಲೆ ಸಂಭವಿಸಿದೆ. ಶಿವಮೊಗ್ಗ ನಗರದಲ್ಲಿ ಬುಧವಾರ ಮಧ್ಯಾಹ್ನ ರೈಲಿನ 6 ಬೋಗಿಗಳು ರೈಲಿನಿಂದ ಬೇರ್ಪಟ್ಟು ಹಳಿಯ ಮೇಲೆಯೇ ನಿಂತಿದ್ದರಿಂದ ದೊಡ್ಡ ರೈಲು ದುರಂತವೊಂದು ತಪ್ಪಿದೆ. ಶಿವಮೊಗ್ಗ ನಗರದ…

fake paneer
ದೇಶ

ಸಾಲು ಸಾಲು ಹಬ್ಬ: ಕಳಪೆ ಪನೀರ್, ಅಪಾಯಕಾರಿ ಹಾಲು ಮಾರಾಟ ಜಾಲ ಪತ್ತೆ!

ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಅತೀ ಹೆಚ್ಚು ಬಳಸಲ್ಪಡುವ ಹಾಲು ಉತ್ಪನ್ನಗಳಾದ ಹಾಲು ಮತ್ತು ಪನೀರ್ ಕಲಬೆರಕೆ ಮಾಡುತ್ತಿದ್ದ ಜಾಲಗಳನ್ನು ವಿವಿಧ ರಾಜ್ಯಗಳಲ್ಲಿ ಭೇದಿಸಲಾಗಿದೆ. ಉತ್ತರ ಪ್ರದೇಶ ಮತ್ತು ಹರಿಯಾಣದಲ್ಲಿ ದಾಳಿ ನಡೆಸಿರುವ ಆಹಾರ ಸುರಕ್ಷತಾ ತಂಡಗಳು ಭಾರೀ ಪ್ರಮಾಣದಲ್ಲಿ…

india vs china
ದೇಶ

ಆಗಸ್ಟ್ 31ರಿಂದ ಪ್ರಧಾನಿ ಮೋದಿ ಚೀನಾಗೆ ಪ್ರವಾಸ: 6 ವರ್ಷದ ನಂತರ ಚೀನಾ ಪ್ರಧಾನಿ ಭೇಟಿ!

ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 31ರಿಂದ ಎರಡು ದಿನಗಳ ಚೀನಾ ಪ್ರವಾಸ ಕೈಗೊಳ್ಳಲಿದ್ದು, ಸ್ಥಳೀಯ ವಲಯ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗುಲ್ವಾಮ್ ಘರ್ಷಣೆ ನಂತರ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಚೀನಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. 2020ರಲ್ಲಿ ಕೊನೆಯ ಬಾರಿಗೆ ಭೇಟಿ ನೀಡಿದ್ದ…

sit PROBE
ರಾಜ್ಯ

ಧರ್ಮಸ್ಥಳದಲ್ಲಿ 11ಎ ಸ್ಥಳದಲ್ಲಿ ಎಸ್ ಐಟಿ ಶೋಧ: ದೂರುದಾರ ಕೊಟ್ಟ ತಲೆಬುರುಡೆ ಪುರುಷನದ್ದು!

ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಬುಧವಾರ 13ರ ಬದಲು 11ಎ ಸ್ಥಳದಲ್ಲಿ ಶೋಧಕಾರ್ಯ ನಡೆಸಿದೆ. ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯ ಸಮೀಪದಲ್ಲಿ ಎಸ್ ಐಟಿ ಶೋಧ ಕಾರ್ಯ 8ನೇ ದಿನಕ್ಕೆ ಕಾಲಿಟ್ಟಿದ್ದು,…

police
ಅಪರಾಧ

ಮೈಸೂರಿನಲ್ಲಿ ದೇವರ ಹೆಸರಿನಲ್ಲಿ 2.50 ಕೋಟಿ ವಂಚಿಸಿದ ದಂಪತಿ!

ಮೈಸೂರು: ದೇವರ ಹೆಸರಿನಲ್ಲಿ ದಕ್ಷಿಣ ಕನ್ನಡ ಮೂಲದ ದಂಪತಿ ಸುಮಾರು 2.50 ಕೋಟಿ ರೂ. ವಂಚಿಸಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ನಗರದ ಜೆಎಸ್‌ಎಸ್ ಲೇಔಟ್‌ನ ನಿವಾಸಿ ಅರುಣ್​ಕುಮಾರ್ (54) ಎಂಬುವವರು ದೇವರ ಹೆಸರಿನಲ್ಲಿ ತಮಗೆ 2.19 ಕೋಟಿ ರೂ.…

bengaluru crime
ಅಪರಾಧ

ಬೆಂಗಳೂರಿನಲ್ಲಿ ಮಹಿಳೆಯ ಕತ್ತು ಸೀಳಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ ಸ್ನೇಹಿತ!

ಬೆಂಗಳೂರು: ವಿವಾಹಿತ ಮಹಿಳೆಯ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ವಾಸವಾಗಿದ್ದು ಮಂದಿರ ಮಂಡಲ್ (27) ಅವರನ್ನು ಪತಿಯ ಸ್ನೇಹಿತ ಸುಮನ್ ಮಂಡಲ್ (28) ಕೊಲೆ ಮಾಡಿ ಆತ್ಮಹತ್ಯೆಗೆ…

himachal pradesh
ದೇಶ

ಮೇಘಸ್ಫೋಟದಿಂದ ಕುಸಿದುಬಿದ್ದ 2 ಸೇತುವೆ: 413 ಕೈಲಾಸ ಯಾತ್ರಿಕರ ರಕ್ಷಣೆ!

ಮೇಘಸ್ಫೋಟ ಹಾಗೂ ಭಾರೀ ಮಳೆಯಿಂದ ಹಿಮಾಚಲ ಪ್ರದೇಶದ ಕಿನ್ನೌರ್ ಕೈಲಾಸ ಪರ್ವತ ಚಾರಣ ನಡೆಸುತ್ತಿದ್ದ 400ಕ್ಕೂ ಹೆಚ್ಚು ಯಾತ್ರಿಕರನ್ನು ರಕ್ಷಿಸಲಾಗಿದೆ. ಬುಧವಾರ ಕಿನ್ನೌರ್ ನಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಸೃಷ್ಟಿಯಾದ ಪ್ರವಾಹದಿಂದ ಟ್ಯಾಂಗ್ಲಿಂಗ್ ಡ್ರೈನ್ 2 ತಾತ್ಕಾಲಿಕ ಸೇತುವೆಗಳು ಕುಸಿದುಬಿದ್ದಿವೆ. ಇದರಿಂದ ಕೈಲಾಸ…

judgement
ಕಾನೂನು

ಪೊಲೀಸರ ಮೇಲೆ ಹಲ್ಲೆಗೈದ 23 ಮಂದಿಗೆ ಜೈಲು ಶಿಕ್ಷೆ: 3.45 ಲಕ್ಷ ರೂ.ದಂಡ!

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ 23 ಆರೋಪಿಗಳಿಗೆ 1 ವರ್ಷ ಶಿಕ್ಷೆ ಹಾಗೂ ತಲಾ 15.000 ರೂ.ನಂತೆ ಒಟ್ಟು 3.45 ಲಕ್ಷ ರೂ. ದಂಡ ವಿಧಿಸಿ ತುಮಕೂರು ಜೆಎಂಎಫ್‌ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಏನಿದು ಘಟನೆ?…

cloudbrust
ದೇಶ

ಉತ್ತರಾಖಂಡ್ ಸೇನಾ ಶಿಬಿರಕ್ಕೆ ನುಗ್ಗಿದ ಪ್ರವಾಹ: ರಕ್ಷಣೆಗೆ ಬಂದಿದ್ದ 10 ಯೋಧರ ದುರ್ಮರಣ

ಉತ್ತರಾಖಂಡ್‌ ನ ಉತ್ತರ ಕಾಶಿಯಲ್ಲಿ ಮೇಘಸ್ಫೋಟದಿಂದ ಸಂಭವಿಸಿದ ಭೀಕರ ಪ್ರವಾಹ ಸೇನಾ ಶಿಬಿರಕ್ಕೆ ನುಗ್ಗಿದ್ದರಿಂದ ರಕ್ಷಣೆಗೆ ಬಂದಿದ್ದ ಕನಿಷ್ಠ 10 ಯೋಧರು ಮೃತಪಟ್ಟಿದ್ದಾರೆ. ಮಂಗಳವಾರ ಮಧ್ಯಾಹ್ನ 1.45ಕ್ಕೆ ದಾರಲಿ ಗ್ರಾಮದ ಸಮೀಪದ ಖೀರ್‌ ಲೇಕ್‌ ನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕೇವಲ 4…

dharmastala
ರಾಜ್ಯ

11, 12ನೇ ಸ್ಥಳದಲ್ಲಿ ಪತ್ತೆಯಾಗದ ಕುರುಹು: ಧರ್ಮಸ್ಥಳದಲ್ಲಿ ಕೊನೆಯ ಘಟ್ಟ ತಲುಪಿದ ಎಸ್ ಐಟಿ ಶೋಧ!

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಶೋಧ ಕಾರ್ಯ ನಡೆಸುತ್ತಿರುವ ಎಸ್ ಐಟಿಗೆ ಮಂಗಳವಾರ ದೂರುದಾರ ತೋರಿಸಿದ 11ಮತ್ತು 12ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ. ವಿಶೇಷ ತನಿಖಾ ತಂಡ (SIT) ಸೋಮವಾರ ಪಾಯಿಂಟ್‌ ಸಂಖ್ಯೆ 11 ಮತ್ತು…