Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

air port
ರಾಜ್ಯ

ಬಳ್ಳಾರಿ, ಕೋಲಾರದಲ್ಲಿ ಮಿನಿ ವಿಮಾನ ನಿಲ್ದಾಣ: ರಾಜ್ಯಸಭೆಯಲ್ಲಿ ಕೇಂದ್ರ ಘೋಷಣೆ

ಕರ್ನಾಟಕದ ಬಳ್ಳಾರಿ ಮತ್ತು ಕೋಲಾರದಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಟೆಂಡರ್ ಕರೆಯಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ ಪ್ರಶ್ನೆಗೆ…

cloudbrust
ದೇಶ

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ: ದಿಢೀರ್ ಪ್ರವಾಹದಿಂದ 60 ಮಂದಿ ನಾಪತ್ತೆ!

ಉತ್ತರ ಕಾಶಿಯಲ್ಲಿ ಮೇಘಸ್ಫೋಟದಿಂದ ದಿಢೀರನೆ ಸೃಷ್ಟಿಯಾದ ಪ್ರವಾಹದಿಂದ 60 ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಗಂಗೋತ್ರಿ ವ್ಯಾಪ್ತಿಯ ಧರಾಲಿ ಗ್ರಾಮದ ಜನ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಸುನಾಮಿಯಂತೆ ಏಕಾಏಕಿ ಪ್ರವಾಹದ ನೀರು ನುಗ್ಗಿದೆ. VIDEO | Uttarakhand: Cloudburst causes massive…

Affair Exposed By Daughter
ಅಪರಾಧ

ಪತಿ ಕೊಂದು ಪ್ರಿಯಕರನ ತಲೆಕಟ್ಟಿದ ಚಾಲಾಕಿ ಪತ್ನಿ: ಅಮ್ಮನ ಬಂಡವಾಳ ಬಯಲು ಮಾಡಿದ ಮಗಳು!

ಪ್ರಿಯಕರ ಜೊತೆಗೂಡಿ ಗಂಡನನ್ನೇ ಕೊಂದ ಪತ್ನಿ ನಂತರ ತನ್ನ ಮೇಲೆ ಅತ್ಯಾಚಾರ ಎಸಗಿ ಗಂಡನನ್ನು ಕೊಂದಿದ್ದೇ ಈತ ಎಂದು ಪ್ರಿಯಕರನ ಮೇಲೆ ಗೂಬೆ ಕೂರಿಸಲು ಯತ್ನಿಸಿದ್ದು, ಮಗಳೇ ತಾಯಿಯ ಬಂಡವಾಳ ಹೊರಹಾಕಿದ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣ ಗುರ್ಗಾಂವ್‌ ನಲ್ಲಿ ನೆರೆಮನೆಯ…

childrens
ದೇಶ

ಜನಗಣತಿ ಬೆನ್ನಲ್ಲೇ ಕೇಂದ್ರದಿಂದ ರಾಷ್ಟ್ರೀಯ ಮಕ್ಕಳ ಸಮೀಕ್ಷೆಗೆ ನಿರ್ಧಾರ

ನವದೆಹಲಿ: ಮಕ್ಕಳ ಹಕ್ಕುಗಳ ಉತ್ತಮ ರಕ್ಷಣೆಯನ್ನು ಖಾತರಿಪಡಿಸಿಕೊಳ್ಳಲು ನೀತಿ ನಿರೂಪಕರಿಗೆ ಸಕಾಲಿಕ ಮತ್ತು ವಿಶ್ವಾಸಾರ್ಹ ಅಂಕಿಅಂಶಗಳನ್ನು ಒದಗಿಸಲು ರಾಷ್ಟ್ರೀಯ ಮಕ್ಕಳ ಸಮೀಕ್ಷೆಯನ್ನು ನಡೆಸಲು ಸಜ್ಜಾಗಿದೆ. ಈ ಸಮೀಕ್ಷೆಯು ಮಿಷನ್ ವಾತ್ಸಲ್ಯ ಯೋಜನೆಯಡಿಯಲ್ಲಿ ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳಿಗೆ ಹಾಗೂ ಕಾನೂನಿನೊಂದಿಗೆ…

dinesh gundu rao
ರಾಜ್ಯ

ರಾಜ್ಯಾದ್ಯಂತ 3489 ಆಹಾರ ಪರಿಶೀಲನೆ: 35 ಆಹಾರಗಳು ಆರೋಗ್ಯಕ್ಕೆ ಹಾನಿಕಾರ, 44,500 ರೂ. ದಂಡ!

ಬೆಂಗಳೂರು: ಕಳೆದ ಜುಲೈನಲ್ಲಿ ರಾಜ್ಯಾದ್ಯಂತ 3489 ಆಹಾರ ಮಾದರಿಗಳನ್ನು ಸಂಗ್ರಹಿಸಿ ಒಳಪಡಿಸಿದ ಪರಿಶೀಲನೆಯಲ್ಲಿ 17 ಮಾದರಿಗಳು ಅಸುರಕ್ಷಿತ,18 ಮಾದರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ವರದಿ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ತಿಳಿಸಿದ್ದಾರೆ. ಆಹಾರದ ಸುರಕ್ಷತೆ, ಗುಣಮಟ್ಟ, ನೈರ್ಮಲ್ಯತೆಯ…

neha hiremath case
ಕಾನೂನು

ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ನಗರದ ಹೆಚ್ಚುವರಿ ನ್ಯಾಯಾಲಯ ವಜಾಗೊಳಿಸಿದೆ. ಕಳೆದ 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ಸೋಮವಾರ ಹುಬ್ಬಳ್ಳಿಯ…

siraj
ಕ್ರೀಡೆ

ಭಾರತಕ್ಕೆ 6 ರನ್ ರೋಚಕ ಜಯ: 2-2ರಿಂದ ಟೆಸ್ಟ್ ಸರಣಿ ಸಮ

ಮಧ್ಯಮ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿ ನಡೆಸಿ 5 ವಿಕೆಟ್ ಗೊಂಚಲು ಪಡೆಯುವ ಮೂಲಕ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 6 ರನ್ ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್…

Dharmasthala mass burial
ಅಪರಾಧ

ಧರ್ಮಸ್ಥಳದಲ್ಲಿ ಶೋಧ ಕಾರ್ಯಕ್ಕೆ ಟ್ವಿಸ್ಟ್: ದಟ್ಟ ಕಾಡಿನಲ್ಲಿ ತಲೆಬುರುಡೆಯ ಮೂಳೆ ಪತ್ತೆ

ಧರ್ಮಸ್ಥಳದಲ್ಲಿ ಹೂತು ಹಾಕಿರುವ ಶವಗಳ ಶೋಧ ಕಾರ್ಯ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಸೋಮವಾರ ದಿಢೀರನೆ ದಟ್ಟ ಅರಣ್ಯದಲ್ಲಿ ಶೋಧ ನಡೆಸಿದ್ದರಿಂದ ತಲೆಬುರುಡೆಯ ಮೂಳೆಗಳು ಪತ್ತೆಯಾಗಿವೆ. ಕಳೆದ 12 ವರ್ಷಗಳ ಅವಧಿಯಲ್ಲಿ ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂದು ನ್ಯಾಯಾಲಯದ ಮುಂದೆ ಹೇಳಿಕೆ…

medicine
ದೇಶ

ರೋಗಿಗಳಿಗೆ ಬಿಗ್‌ ರಿಲೀಫ್: 35 ಅಗತ್ಯ ಔಷಧಗಳ ಬೆಲೆ ಕಡಿತ!

ನವದೆಹಲಿ: ರೋಗಿಗಳಿಗೆ ಒಂದು ದೊಡ್ಡ ನೆಮ್ಮದಿಯ ಸುದ್ದಿಯಾಗಿ, ಕೇಂದ್ರ ಸರ್ಕಾರವು ಪ್ರಮುಖ ಔಷಧೀಯ ಕಂಪನಿಗಳಿಂದ ಮಾರಾಟವಾಗುವ 35 ಅಗತ್ಯ ಔಷಧಗಳ ಬೆಲೆಗಳನ್ನು ಕಡಿಮೆ ಮಾಡಿದೆ. ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯವು ಆ್ಯಂಟಿ-ಇನ್ಫಾಮೆಂಟರಿ, ಹೃದಯ ಸಂಬಂಧಿ, ಆ್ಯಂಟಿಬಯೋಟಿಕ್, ಆ್ಯಂಟಿ-ಡಯಾಬೆಟಿಕ್, ಮತ್ತು ಸೈಕಿಯಾಟ್ರಿಕ್ ಔಷಧಗಳು…

husband killed
ಅಪರಾಧ

ಗ್ಯಾಂಗ್‌ ಸ್ಟರ್‌ ಗಂಡನ ಕೊಂದು ಚರಂಡಿಗೆ ಶವ ಎಸೆದ ಪತ್ನಿ!

ಪ್ರಿಯಕರನ ಜೊತೆಗೂಡಿ ಕುಖ್ಯಾತ ಗ್ಯಾಂಗ್‌ ಸ್ಟರ್ ಆಗಿದ್ದ ಗಂಡನ ಕೊಂದು ಶವವನ್ನು ಚರಂಡಿಗೆ ಎಸೆದಿದ್ದ ಪತ್ನಿ ಹಾಗೂ ಪ್ರಿಯಕರನ್ನು ದೆಹಲಿ ಪೊಲೀಸರು ಒಂದು ವರ್ಷದ ನಂತರ ಬಂಧಿಸಿದ್ದಾರೆ. 42 ವರ್ಷದ ಗ್ಯಾಂಗ್‌ ಸ್ಟರ್‌ ಆಗಿದ್ದ ಪತಿ ಪ್ರೀತಮ್‌ ನನ್ನು ಕೊಲೆಗೈದ ಆರೋಪದ…