ನದಿಗೆ ಬೊಲೆರೊ ಕಾರು ಬಿದ್ದು ದೇವಸ್ಥಾನಕ್ಕೆ ತೆರಳುತ್ತಿದ್ದ 11 ಮಂದಿ ದುರ್ಮರಣ: 5 ಲಕ್ಷ ರೂ. ಪರಿಹಾರ ಮೊತ್ತ ಘೋಷಣೆ
ಖರ್ಗುಪುರದ ಪೃಥ್ವಿನಾಥ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಬೊಲೆರೊ ಕಾರು ಸರಯೂ ನದಿಗೆ ಬಿದ್ದು 11 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ಗೊಂಡಾಯಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಸಿಹಗಾಂವ್‌ನಿಂದ ಖರ್ಗುಪುರದ ಪೃಥ್ವಿನಾಥ…
