ಬೆಂಗಳೂರಿನಲ್ಲಿ ಕ್ವಾಂಟಮ್ ಸಿಟಿ ಸ್ಥಾಪನೆ: ಸಚಿವ ಎನ್.ಎಸ್.ಭೋಸರಾಜು
ಬೆಂಗಳೂರು: ಕ್ವಾಂಟಮ್ ಕಂಪ್ಯೂಟರ್ ಕ್ಷೇತ್ರದಲ್ಲಿ 2035 ರ ವೇಳೆಗೆ ಕರ್ನಾಟಕವನ್ನು 20 ಶತಕೋಟಿ ಡಾಲರ್ ಕ್ವಾಂಟಮ್ ಆರ್ಥಿಕ ರಾಜ್ಯವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಕ್ಯೂ-ಸಿಟಿ (Q- ಸಿಟಿ (ಕ್ವಾಂಟಮ್) ನಗರಿ ಸ್ಥಾಪಿಸಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಸಚಿವರಾದ…
