ಏ.22ರ ಪೆಹಲ್ಗಾಮ್ ದಾಳಿಗೆ 22 ನಿಮಿಷದಲ್ಲಿ ಪ್ರತ್ಯುತ್ತರ ನೀಡಲಾಗಿದೆ: ಪ್ರಧಾನಿ ಮೋದಿ
ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳು ಧ್ವಂಸಗೊಂಡಿದ್ದು, ಪಾಕಿಸ್ತಾನದ ಹಲವು ವಾಯುನೆಲೆಗಳು ಈಗಲೂ ಐಸಿಯುನಲ್ಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕುರಿತು ಮಂಗಳವಾರ ಲೋಸಕಭೆಯಲ್ಲಿ ಸುದೀರ್ಘ ಭಾಷಣ ಮಾಡಿದ…
